Month: December 2023

ಬಗರ್ ಹುಕುಂ ಅರ್ಜಿ ಸಲ್ಲಿಕೆಗೆ ಆ್ಯಪ್ ಬಿಡುಗಡೆ ಮಾಡಿದ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು,ಡಿ.19: ಸರ್ಕಾರಿ ಜಮೀನು ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್‌ ಬಿಡುಗಡೆ ಮಾಡಿದೆ. ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ…

ಲೋಕಸಭೆಯಲ್ಲಿ ಟೆಲಿಕಾಂ ಮಸೂದೆ ಮಂಡನೆ: ‘ರಾಷ್ಟ್ರೀಯ ಭದ್ರತೆ’ ಉಲ್ಲೇಖಿಸಿ ಸೇವೆ ಸ್ಥಗಿತಗೊಳಿಸಲು, ಸ್ವಾಧೀನಕ್ಕೆ ಅನುಮತಿ

ನವದೆಹಲಿ: ದೂರಸಂಪರ್ಕ ವಲಯವನ್ನು ನಿಯಂತ್ರಿಸುವ 138 ವರ್ಷಗಳಷ್ಟು ಹಳೆಯದಾದ ಭಾರತೀಯ ಟೆಲಿಗ್ರಾಫ್ ಕಾಯಿದೆಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಸೋಮವಾರ ದೂರಸಂಪರ್ಕ ಮಸೂದೆ 2023 ಅನ್ನು ಲೋಕಸಭೆಯಲ್ಲಿ ಮಂಡಿಸಿದೆ. ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು ಲೋಕಸಭೆಯಲ್ಲಿ ಟೆಲಿಕಾಂ ಮಸೂದೆಯನ್ನು…

ವಿಷಪ್ರಾಶನದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟೋರಿಯಸ್ ಉಗ್ರ ದಾವೂದ್ ಇಬ್ರಾಹಿಂ ಸಾವು: ದಾವೂದ್ ಸಾವಿನ ಸುದ್ದಿಯನ್ನು ಖಚಿತಪಡಿಸಿದ ಪಾಕ್ ಮಾಧ್ಯಮಗಳು!

ಕರಾಚಿ, ಡಿ.19: ಭಾರತದ ವಿರುದ್ಧ ಭೀಕರ ಬಾಂಬ್ ದಾಳಿ ಹಾಗೂ ಭಯೋತ್ಪಾದಕ ದಾಳಿ ನಡೆಸಿರುವ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿ ಅಗ್ರಸ್ಥಾನದಲ್ಲಿರುವ ಉಗ್ರ ದಾವೂದ್ ಇಬ್ರಾಹಿಂ ವಿಷಪ್ರಾಶನದಿಂದ ಆಸ್ಪತ್ರೆಗೆ ದಾಖಲಾಗಿದ್ದ,ಆದರೆ ಈತ ಮೃತಪಟ್ಟಿದ್ದಾನೆ ಎಂದು ಪಾಕಿಸ್ತಾನದ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ದಾವೂದ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:19.12.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಹೇಮಂತ ಋತು,ಮಾರ್ಗಶಿರ ಮಾಸ,(ಧನು) ಶುಕ್ಲ ಪಕ್ಷ , ನಕ್ಷತ್ರ:ಪೂರ್ವಾಭಾದ್ರ, ರಾಹುಕಾಲ- 03:18 ರಿಂದ 04:42 ಗುಳಿಕಕಾಲ-12:28 ರಿಂದ 01:53 ಸೂರ್ಯೋದಯ (ಉಡುಪಿ) 06:49 ಸೂರ್ಯಾಸ್ತ – 06:07 ರಾಶಿ ಭವಿಷ್ಯ ಮೇಷ…

ನೈತಿಕ ಮೌಲ್ಯಾಧಾರಿತ ಅಧ್ಯಯನ ಕುರಿತು ತಾಲೂಕು ಮಟ್ಟದ ಸ್ಪರ್ಧೆ: ಹೆಬ್ರಿ ಸರಕಾರಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ)ನಡೆಸಿದ ಪ್ರೌಢಶಾಲಾ ವಿಭಾಗದ ಜ್ಞಾನ ವಾರಿಧಿ ನೈತಿಕ ಮೌಲ್ಯಾಧಾರಿತ ಅಧ್ಯಯನ ಕುರಿತ ತಾಲೂಕು ಮಟ್ಟದಲ್ಲಿ ನಡೆದ ನಾಲ್ಕು ವಿಭಾಗದ ಸ್ಪರ್ಧೆಗಳ ಪೈಕಿ ಹೆಬ್ರಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು…

ಕಾಡು ಹಂದಿ ದಾಳಿಗೆ ರೈತ ಸ್ಥಳದಲ್ಲೇ ಸಾವು: ಇಬ್ಬರು ಮಹಿಳೆಯರ ಸ್ಥಿತಿ ಗಂಭೀರ

ಹಾಸನ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ ನಡೆಸಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಸೋಮವಾರ ಸಂಭವಿಸಿದೆ. ಹೊಳೇನರಸೀಪುರ ತಾಲೂಕಿನ ಹಾರಗೌಡನಹಳ್ಳಿಯಲ್ಲಿ ಜಮೀನಿನಲ್ಲಿ ರೈತ ರಾಜೇಗೌಡ(63) ಎಂಬವರು…

ಕಾಪು ಲೀಲಾಧರ ಶೆಟ್ಟಿ ದತ್ತುಪುತ್ರಿ ನಾಪತ್ತೆ ಪ್ರಕರಣ:ನಾಲ್ವರು ಆರೋಪಿಗಳ ಬಂಧನ:ಬಂಧಿತರ ವಿರುದ್ಧ ಪೋಕ್ಸೊ,ಅತ್ಯಾಚಾರ ಕೇಸ್

ಕಾಪು, ಡಿ.18:ಕಳೆದ ಕೆಲವು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿಯ ಅಪ್ರಾಪ್ತ ವಯಸ್ಸಿನ ಪುತ್ರಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಕಾಪು ಪೊಲೀಸರು ಕಾಸರಗೋಡಿನ ಕುಂಬಳೆ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ…

ಭಯೋತ್ಪಾದಕ ಸಂಘಟನೆ ಐಸಿಸ್ ಜತೆ ನಂಟು ಪ್ರಕರಣ: ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಎನ್‌ಐಎ ಹಠಾತ್ ದಾಳಿ

ನವದೆಹಲಿ: ಜಗತ್ತಿನ ಕುಖ್ಯಾತ ಭಯೋತ್ಪಾದಕ ಸಂಘಟನೆಯಾದ ಐಸಿಸ್ ಜತೆ ನಂಟು ಹೊಂದಿರುವ ಪ್ರಕರಣಕ್ಕೆ ಸಂಬAಧಿಸಿದAತೆ ರಾಷ್ಟಿçÃಯ ತನಿಖಾ ದಳವು ಸೋಮವಾರ ಮುಂಜಾನೆ ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ 19 ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಕರ್ನಾಟಕದ 11 ಸ್ಥಳಗಳು, ಜಾರ್ಖಂಡ್‌ನ…

ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿರುವ ಸಿಎಂ: ಬರಪರಿಹಾರ ಬಿಡುಗಡೆ ಕುರಿತು ಚರ್ಚೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿನ ತೀವ್ರ ಬರ ಪರಿಸ್ಥಿತಿಯ ಕುರಿತು ಮನದಟ್ಟು ಮಾಡಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ಬಿಡುಗಡೆ ಸೇರಿದಂತೆ ಹಲವು ವಿಷಯಗಳ ಕುರಿತು ಸಿಎಂ ಸಿದ್ದರಾಮಯ್ಯ ನಾಳೆ (ಡಿ. 19ರಂದು) ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:18.12.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಹೇಮಂತ ಋತು,ಮಾರ್ಗಶಿರ ಮಾಸ,(ಧನು) ಶುಕ್ಲ ಪಕ್ಷ , ನಕ್ಷತ್ರ:ಶತಭಿಷಾ, ರಾಹುಕಾಲ- 08:13 ರಿಂದ 09:38 ಗುಳಿಕಕಾಲ-01:52 ರಿಂದ 03:17 ಸೂರ್ಯೋದಯ (ಉಡುಪಿ) 06:49 ಸೂರ್ಯಾಸ್ತ – 06:07 ದಿನವಿಶೇಷ: ಸುಬ್ರಹ್ಮಣ್ಯ ಷಷ್ಠೀ…