ಅನುದಾನಿತ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆ ವಿಸ್ತರಣೆಗೆ ಪರಿಶೀಲನೆ; ಸಿಎಂ ಭರವಸೆ
ಬೆಳಗಾವಿ (ಡಿ.16): ಸರ್ಕಾರಿ ನೌಕರರಿಗೆ ಇರುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಯನ್ನು ಅನುದಾನಿತ ಶಾಲೆ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೆ ವಿಸ್ತರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ನೌಕರರಿಗೆ 2015ರ…
