ಸಂಸತ್ತಿನಲ್ಲಿ ಕಲರ್ ಬಾಂಬ್ ಸ್ಪೋಟಿಸಿದ ಪ್ರಕರಣ: ಕೇಂದ್ರ ಸರ್ಕಾರದ ಆಡಳಿತಾತ್ಮಕ ವೈಫಲ್ಯಕ್ಕೆ ಸಾಕ್ಷಿ: ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್
ಕಾರ್ಕಳ: ದೇಶದ ಪ್ರಜಾತಂತ್ರ ವ್ಯವಸ್ಥೆಯ ದೇಗುಲವಾಗಿರುವ ಪಾರ್ಲಿಮೆಂಟಿನ ಒಳಗೆ ಅಧಿವೇಶನ ನಡೆಯುತ್ತಿರುವ ಹೊತ್ತಲ್ಲೇ ವ್ಯಕ್ತಿಯೊಬ್ಬ ಒಳನುಸುಳಿ ಕಲರ್ ಬಾಂಬ್ ಸ್ಪೋಟಿಸಿ ಆತಂಕ ಸೃಷ್ಠಿಸಿರುವುದು ಕೇಂದ್ರ ಸರಕಾರದ ಆಡಳಿತಾತ್ಮಕ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಪಾರ್ಲಿಮೆಂಟಿಗೆ ಭದ್ರತೆ ಒದಗಿಸಲಾಗದವರು ದೇಶಕ್ಕೆ ಭದ್ರತೆ ನೀಡಲು ಸಾಧ್ಯವೇ ಎಂದು…
