Month: December 2023

ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅಚ್ಚರಿಯ ಆಯ್ಕೆ!: ಹೈಕಮಾಂಡ್ ಮಧ್ಯಸ್ಥಿಕೆಯಿಂದ ರಾಜೇ ಬಂಡಾಯ ಶಮನ

ಜೈಪುರ:ತೀವೃ ಚರ್ಚೆಗೆ ಗ್ರಾಸವಾಗಿದ್ದ ರಾಜಸ್ಥಾನದ ಸಿಎಂ ಆಯ್ಕೆ ಗೊಂದಲ ಕೊನೆಗೂ ಬಗೆಹರಿದಿದೆ. ನೂತನ ಮುಖ್ಯಮಂತ್ರಿಯ ಹೆಸರನ್ನು ಹೈಕಮಾಂಡ್ ಪ್ರಕಟಿಸಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಜನ್ ಲಾಲ್ ಶರ್ಮಾ ಅವರ ಹೆಸರನ್ನು ಸರ್ವಾನುಮತದಿಂದ ಅಂಗೀಕರಿಸುವ ಮೂಲಕ ಸಿಎಂ ಸ್ಥಾನಕ್ಕೆ ಅಚ್ಚರಿಯ ಆಯ್ಕೆ…

ಪಾಕಿಸ್ತಾನದಲ್ಲಿ ಉಗ್ರರ ಪೈಶಾಚಿಕ ದಾಳಿ: 23 ಯೋಧರು ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ತಾಲಿಬಾನ್ ನೊಂದಿಗೆ ನಂಟು ಹೊಂದಿರುವ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ 23 ಯೋಧರು ಸಾವನ್ನಪ್ಪಿದ್ದಾರೆ. ಖೈಬರ್-ಪಕ್ತುಂಖ್ವಾದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಪೋಸ್ಟ್‌ಗೆ ಸ್ಫೋಟಕ ತುಂಬಿದ ಟ್ರಕ್ ನ್ನು ಡಿಕ್ಕಿ ಹೊಡೆಸಿ ಸೈನಿಕರನ್ನು ಹತ್ಯೆಗೈಯಲಾಗಿದೆ…

ಕಾರ್ಕಳ ತಾಲೂಕು ಸಾರಸ್ವತ ಬ್ರಾಹ್ಮಣ ಸಂಘದ ವತಿಯಿಂದ ಪೊಲೀಸ್ ಇಲಾಖೆಗೆ ಬ್ಯಾರಿಕೇಡ್ ಹಸ್ತಾಂತರ

ಕಾರ್ಕಳ: ಕಾರ್ಕಳ ತಾಲೂಕು ಸಾರಸ್ವತ ಬ್ರಾಹ್ಮಣ ಸಂಘದ ವತಿಯಿಂದ ಪೊಲೀಸ್ ಇಲಾಖೆಗೆ ಸುಮಾರು 30 ಸಾವಿರ ಮೌಲ್ಯದ ಬ್ಯಾರಿಕೇಡ್ ಗಳನ್ನು ಕಾರ್ಕಳ ನಗರ ಠಾಣೆಗೆ ಹಸ್ತಾಂತರಿಸಿದರು. ಹಿರ್ಗಾನ ಲಕ್ಷ್ಮೀಪುರ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಇಂದು (ಡಿಸೆಂಬರ್ 12) ನಡೆದ ಕಾರ್ಯಕ್ರಮದಲ್ಲಿ…

ವಕೀಲರ ಮೇಲೆ ಹಲ್ಲೆ ನಡೆಸಿದರೆ ಗರಿಷ್ಠ 3 ವರ್ಷ ಜೈಲು ಶಿಕ್ಷೆ, 1 ಲಕ್ಷದ ವರೆಗೆ ದಂಡ: ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

ಬೆಳಗಾವಿ: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ಬೆನ್ನಲ್ಲೇ ವಕೀಲ ಸಮುದಾಯದ ಬಹುನಿರೀಕ್ಷಿತ ವಕೀಲರ ಸಂರಕ್ಷಣಾ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಾಗಿದೆ. ಈ ವಿಧೇಯಕ ಅಂಗೀಕಾರಗೊಂಡಲ್ಲಿ, ವಕೀಲರಿಗೆ ಕಾನೂನು ಸಂರಕ್ಷಣೆ ಸಿಗಲಿದ್ದು, ವಕೀಲರ ಮೇಲೆ ಹಲ್ಲೆ ಮಾಡಿದವರಿಗೆ ಗರಿಷ್ಠ 3 ವರ್ಷದವರೆಗೆ…

ಅನಾಮಧೇಯ ವ್ಯಕ್ತಿಯಿಂದ ರಾಜಭವನಕ್ಕೆ ಬಾಂಬ್ ಬೆದರಿಕೆ!: ರಾತ್ರೋರಾತ್ರಿ ಪೊಲೀಸರಿಂದ ಪರಿಶೀಲನೆ

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆಯೊಡ್ಡಿದ್ದ ಘಟನೆ ಮಾಸುವ ಮುನ್ನವೇ ಅನಾಮಧೇಯ ವ್ಯಕ್ತಿಯೊಬ್ಬ ಪೊಲೀಸರಿಗೆ ಕರೆ ಮಾಡಿ ಬೆಂಗಳೂರಿನ ರಾಜಭವನಕ್ಕೆ ಬಾಂಬ್ ಇಡಲಾಗಿದೆ ಎಂಬ ಸುದ್ದಿಯಿಂದ ಪೊಲೀಸರು ಸಹಿತ ಇಡೀ ರಾಜ್ಯವೇ ಬೆಚ್ಚಿಬಿದ್ದ ಘಟನೆ ಸೋಮವಾರ…

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರನ್ನೇ ವಜಾಮಾಡಿದ ಇಬ್ರಾಹಿಂ!: ನೂತನ ಅಧ್ಯಕ್ಷರಾಗಿ ಸಿ.ಕೆ ನಾಣು ಆಯ್ಕೆ

ಬೆಂಗಳೂರು: ಜೆಡಿಸ್ ಪಕ್ಷವು ವಿಭಜನೆಗೊಳ್ಳುವ ಎಲ್ಲಾ ಲಕ್ಷಣಗಳು ಸ್ಪಷ್ಟವಾಗಿದ್ದು, ಉಚ್ಚಾಟಿತ ನಾಯಕ ಸಿ.ಎಂ.ಇಬ್ರಾಹಿಂ ಅವರ ಗುಂಪು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಎಚ್‌.ಡಿ.ದೇವೇಗೌಡ ಅವರನ್ನು ‘ವಜಾ’ಗೊಳಿಸಿ ಉಚ್ಚಾಟಿತರಾಗಿದ್ದ ಸಿ.ಕೆ.ನಾಣು ಅವರನ್ನು ನೂತನ ‘ರಾಷ್ಟ್ರೀಯ ಅಧ್ಯಕ್ಷ’ರನ್ನಾಗಿ ಆಯ್ಕೆ ಮಾಡಲಾಗಿದೆ. ಸಿ.ಕೆ.ನಾಣು ಅವರು ಅಧ್ಯಕ್ಷರಾಗಿರುವ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:12.12.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ಅನುರಾಧ, ರಾಹುಕಾಲ- 03:14 ರಿಂದ 04:39 ಗುಳಿಕಕಾಲ-12:25 ರಿಂದ 01:49 ಸೂರ್ಯೋದಯ (ಉಡುಪಿ) 06:46 ಸೂರ್ಯಾಸ್ತ – 06:03 ದಿನವಿಶೇಷ: ಅಮವಾಸ್ಯೆ, ಧರ್ಮಸ್ಥಳ ಲಕ್ಷದೀಪೋತ್ಸವ,ಕಾಂತಾವರ, ಪೆರ್ವಾಜೆ…

ಮಧ್ಯಪ್ರದೇಶ ಸಿಎಂ ಗಾದಿಗೆ ಹೊಸ ಮುಖ:ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆ!

ಭೋಪಾಲ್: ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುರಿತು ಹಲವು ದಿನಗಳಿಂದ ಇದ್ದ ಕುತೂಹಲಕ್ಕೆ ಇಂದು ಕೊನೆಗೂ ತೆರೆಬಿದ್ದಿದೆ. ಮೋಹನ್ ಯಾದವ್ ಹೆಸರಿಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತ ಮೂಡಿದೆ. ಪಕ್ಷದ ಉನ್ನತ ಮೂಲಗಳ ಪ್ರಕಾರ, ಶಾಸಕಾಂಗ ಪಕ್ಷದ ಸಭೆಯಲ್ಲಿ ಶಿವರಾಜ್ ಸಿಂಗ್…

ಮಾಳ ಘಾಟಿಯಲ್ಲಿ ಬಸ್ಸು-ಕಾರು ಡಿಕ್ಕಿ: ಹಲವರಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಮಾಳ ಘಾಟಿಯಲ್ಲಿ ಸೋಮವಾರ ಮಧ್ಯಾಹ್ನ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ. ಕುದುರೆಮುಖ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬಸ್ ಹಾಗೂ ಶೃಂಗೇರಿ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ…

ಧಾರವಾಡ: ತನ್ವೀರ್ ಪೀರಾ ಸಂಬಂಧಿ ಜೊತೆ ಯತ್ನಾಳ್ ವ್ಯವಹಾರ, ದಾಖಲೆ ಬಿಡುಗಡೆ

ಧಾರವಾಡ: ಇಸ್ಲಾಂ ಧರ್ಮದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಮೌಲ್ವಿ ತನ್ವೀರ್ ಪೀರಾ ಅವರಿಗೆ ಐಸಿಸ್ ಸಂಪರ್ಕವಿದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಅಂಜುಮನ್ ಸಂಸ್ಥೆ ಮಾಜಿ ಅಧ್ಯಕ್ಷ ಇಸ್ಮಾಯಿಲ್…