Month: December 2023

ಹೆಬ್ರಿ ಸಮೀಪದ ಕಳ್ತೂರು ಎಂಬಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆಗೆ ಗಾಯ

ಹೆಬ್ರಿ: ರಸ್ತೆ ನದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಹಿಂಬದಿಯಿAದ ಬಂದ ಕಾರು ಡಿಕ್ಕಿಯಾಗಿ ಮಹಿಳೆಗೆ ಗಾಯಗಳಾಗಿವೆ. ಹೆಬ್ರಿ ಸಮೀಪದ ಕಳ್ತೂರು ಬೆಳಾರ್ ಎಂಬಲ್ಲಿ ರತಿ ಎಂಬವರು ಭಾನುವಾರ ತನ್ನ ಮಗನ ಜತೆ ರಸ್ತೆ ಬದಿಯಲ್ಲಿ ಸಂತೆಕಟ್ಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಹೆಬ್ರಿ…

ದೊಂಡೇರಂಗಡಿಯ ವಿಶ್ವ ಜ್ಞಾನ ಸಿರಿ ವಾಚನಾಲಯಕ್ಕೆ ಪುಸ್ತಕ ಕೊಡುಗೆ

ಕಾರ್ಕಳ: ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ ವತಿಯಿಂದ ದೊಂಡೇರಂಗಡಿಯ ಯಕ್ಷ ದೇಗುಲದ “ವಿಶ್ವ ಜ್ಞಾನ ಸಿರಿ” ವಾಚನಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಯಕ್ಷಗಾನ ಸಂಘದ ಅಧ್ಯಕ್ಷರಾದ ಹರೀಶ್ ದುಗ್ಗನ್ ಬೆಟ್ಟು,ಭಜನಾ ಮಂಡಳಿ ಅಧ್ಯಕ್ಷರಾದ ದಿವ್ಯಾ ದೇವೇಂದ್ರ…

ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನದ ಆರ್ಟಿಕಲ್ 370 ರದ್ದತಿ ವಿಚಾರ: ಕೇಂದ್ರ ಸರ್ಕಾರ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್!: ಸೆ.30ರೊಳಗೆ ಚುನಾವಣೆ ನಡೆಸಲು ಆದೇಶ

ನವದೆಹಲಿ: ದೇಶದ ಎಲ್ಲಾ ರಾಜ್ಯಗಳು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿವೆ.ಸಂವಿಧಾನದ ವಿಧಿ 371ರಿಂದ ಜೆವರೆಗೆ ವಿವಿಧ ರಾಜ್ಯಗಳ ವಿಶೇಷ ವ್ಯವಸ್ಥೆಗಳ ಉದಾಹರಣೆಗಳಾಗಿವೆ. ಹೀಗಾಗಿ ಜಮ್ಮು ಮತ್ತು ಕಾಶ್ಮೀರವು ಆಂತರಿಕ ಸಾರ್ವಭೌಮತ್ವವನ್ನು ಹೊಂದಿಲ್ಲ ಹಾಗೂ ಅದು ಅಖಂಡ ಭಾರತದ ಭಾಗವಾಗಿದೆ. ಆರ್ಟಿಕಲ್…

ರಾಜ್ಯಸಭೆಯಲ್ಲಿ 30 ನಿಮಿಷದ ನಮಾಜ್‌ ವಿರಾಮ ರದ್ದುಪಡಿಸಿದ ರಾಜ್ಯಸಭಾ ಅಧ್ಯಕ್ಷ ಜಗದೀಪ್‌ ಧನ್‌ಕರ್‌!

ನವದೆಹಲಿ:ಸಂಸತ್ತಿನ ರಾಜ್ಯಸಭಾ ಅಧಿವೇಶನದಲ್ಲಿ ಶುಕ್ರವಾರದಂದು ಊಟದ ವಿರಾಮದ ಜತೆಗೆ ಅರ್ಧ ತಾಸು ಹೆಚ್ಚುವರಿ ವಿರಾಮ ನೀಡಲಾಗುತ್ತಿತ್ತು. ಆದರೆ ಇದೀಗ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್‌ ನಮಾಜ್ ಸಮಯವನ್ನು ರದ್ದುಪಡಿಸಿ ಅದನ್ನು ಲೋಕಸಭೆ ಕಲಾಪಕ್ಕೆ ಹೊಂದಿಸಿ ಆದೇಶ ಹೊರಡಿಸಿದ್ದಾರೆ. ಅವರು…

ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಆರೋಪ: 9 ಮಂದಿ ವಿರುದ್ಧ ಕೇಸ್ ದಾಖಲು

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ರಾಜ್ಯದ ಜನರೇ ಬೆಚ್ಚಿಬೀಳಿಸೋ ಘಟನೆ ನಡೆದಿದೆ. ಬೆಳಗಾವಿ ತಾಲೂಕಿ ವಂಟಮೂರಿ ಗ್ರಾಮದಲ್ಲಿ ನಡೆದಿದ್ದ ಘಟನೆ ಸಂಬAಧ ಇದೀಗ ಪೊಲೀಸರು 9 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಈ ಕುರಿತಂತೆ ವಂಟೂರಿ ಗ್ರಾಮದಲ್ಲಿ ಪೊಲೀಸ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:11.12.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ವಿಶಾಖ, ರಾಹುಕಾಲ- 08:09 ರಿಂದ 09:34 ಗುಳಿಕಕಾಲ-01:49 ರಿಂದ 03:14 ಸೂರ್ಯೋದಯ (ಉಡುಪಿ) 06:45 ಸೂರ್ಯಾಸ್ತ – 06:03 ರಾಶಿ ಭವಿಷ್ಯ ಮೇಷ ರಾಶಿ (Aries)…

ಕೆದಿಂಜೆಯಲ್ಲಿ ಭೀಕರ ರಸ್ತೆ ಅಪಘಾತ:ಖಾಸಗಿ ಬಸ್ – ಬೊಲೆರೋ ಮುಖಾಮುಖಿ ಡಿಕ್ಕಿ  ಒರ್ವ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ

ಕಾರ್ಕಳ : ಮುಂಬಯಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೊಲೆರೋ ಡಿಕ್ಕಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕೆದಿಂಜೆ ಎಂಬಲ್ಲಿ ಸಂಭವಿಸಿದೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ…

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಹಸಿರು ನಿಶಾನೆ: ಕೋವಿಡ್ ಸಂದರ್ಭದಲ್ಲಿ ವಿಧಿಸಿದ್ದ ನಿರ್ಬಂಧ ಹಿಂಪಡೆದ ಹೈಕೋರ್ಟ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್ ಹಿಂತೆಗೆದುಕೊಂಡಿದೆ. ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಭಕ್ತ ಕೃಷ್ಣಕುಮಾರ್ ಅವರು 2022 ರ ನವೆಂಬರ್ 5 ರಂದು ಮಂಗಳೂರು ಜಿಲ್ಲಾಧಿಕಾರಿ…

ಬಿಕೆ ಹರಿಪ್ರಸಾದ ರನ್ನು ಮೂಲೆಗುಂಪು ಮಾಡಲಾಗುತ್ತಿದೆ : ಸಿಎಂ ವಿರುದ್ಧ ಪ್ರಣವಾನಂದಶ್ರೀ ಕಿಡಿ

ಕೊಪ್ಪಳ : ಬೆಂಗಳೂರಿನಲ್ಲಿ ಈಡಿಗ ಸಮಾವೇಶ ಆ ಯೋಜನೆ ಮಾಡಲಾಗಿದ್ದು ಈ ವಿಚಾರವಾಗಿ ಬಿಕೆ ಹರಿಪ್ರಸಾದ ರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಪ್ರಣವಾನಂದ ಸ್ವಾಮೀಜಿ ಕಿಡಿ ಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ…

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಬಿಜೆಪಿ ವಿರುದ್ಧ ಜಗದೀಶ್ ಶೆಟ್ಟರ್ ಆಕ್ರೋಶ

ಧಾರವಾಡ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆಸಿದ ಬಿಜೆಪಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು. ಅವರು ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಆದಾಯ ತೆರಿಗೆ ಇಲಾಖೆ ಉದ್ಯಮಿ ಹಾಗೂ ಜಾರ್ಖಂಡ್…