Month: December 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:09.12.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ಚಿತ್ರಾ, ರಾಹುಕಾಲ- 09:33 ರಿಂದ 10:58 ಗುಳಿಕಕಾಲ-06:43 ರಿಂದ 08:08 ಸೂರ್ಯೋದಯ (ಉಡುಪಿ) 06:43 ಸೂರ್ಯಾಸ್ತ – 06:02 ರಾಶಿ ಭವಿಷ್ಯ ಮೇಷ ರಾಶಿ (Aries)…

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ: ಕಳಚಿತು ಕನ್ನಡ ಚಿತ್ರರಂಗದ ಹಿರಿಯ ಕೊಂಡಿ

ಬೆಂಗಳೂರು: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗ ಹಿರಿಯ ನಟಿ ಲೀಲಾವತಿ ಇಂದು ನಿಧನರಾಗಿದ್ದಾರೆ. ಲೀಲಾವತಿ ಆರೋಗ್ಯ ಕ್ಷೀಣಿಸುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಿಎಂ ಸಿದ್ದರಾಮಯ್ಯ ಸೇರಿ ಹಲವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆದರೆ ಇಂದು ಆರೋಗ್ಯ ಮತ್ತಷ್ಟು…

ಸಚಿವ ಜಮೀರ್ ಅಹಮ್ಮದ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಕಾರ

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಕುರಿತಂತೆ ಇಂದು ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಕಳೆದ ನವೆಂಬರ್‌ನಲ್ಲಿ ಹೈಕೋರ್ಟ್ ಜಮೀರ್ ಅಹಮ್ಮದ್ ಅಕ್ರಮ…

ಮುಸ್ಲಿಂ ಧಾರ್ಮಿಕ ಮುಖಂಡ ಸೈಯ್ಯದ್ ತನ್ವೀರ್ ಹಾಶ್ಮಿ ವಿರುದ್ಧದ ಬಸನಗೌಡ ಯತ್ನಾಳ್‌ ಹೇಳಿಕೆ ಖಂಡನೀಯ: ಕರ್ನಾಟಕ ಮುಸ್ಲಿಂ ಯುನಿಟಿ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್,ಎ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅಲ್ಲಿನ ಒಂದು ಚಿತ್ರವೊಂದನ್ನು ಇಟ್ಟುಕೊಂಡು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಐಸಿಸ್ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿರುವುದು ಖಂಡನೀಯ ಎಂದು ಕರ್ನಾಟಕ…

ಡಿ.12ರಂದು ಹಿರ್ಗಾನ ಆದಿಶಕ್ತಿ ದೇವಸ್ಥಾನದಲ್ಲಿ ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘದ ವಾರ್ಷಿಕೋತ್ಸವ: ಸಾಧಕರಿಗೆ ಸನ್ಮಾನ ಹಾಗೂ ಕಾರ್ತೀಕ ದೀಪೋತ್ಸವ

ಡಿ.12ರಂದು ಹಿರ್ಗಾನ ಆದಿಶಕ್ತಿ ದೇವಸ್ಥಾನದಲ್ಲಿ ಕಾರ್ತೀಕ ದೀಪೋತ್ಸವ ಹಾಗೂ ವಾರ್ಷಿಕೋತ್ಸವ ಸಮಾರಂಭ ಕಾರ್ಕಳ: ಹಿರ್ಗಾನ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಡಿ.,12 ರಂದು ಕಾರ್ತೀಕ ದೀಪೋತ್ಸವ ಹಾಗೂ ಕಾರ್ಕಳ ತಾಲೂಕು ರಾಜಾಪುರ ಬ್ರಾಹ್ಮಣ ಸಂಘದ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.…

ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಕರ್ನಾಟಕದಿಂದ ರಾಜ್ಯಸಭೆಗೆ ನಾಮನಿರ್ದೇಶನ ?

ಬೆಂಗಳೂರು:ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಬಲ ಪಕ್ಷವಾಗಿ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಕಾಂಗ್ರೆಸ್ ಹೊಂದಿದೆ. ಮೊನ್ನೆ ನಡೆದ ಚುನಾವಣೆಯಲ್ಲಿ ತೆಲಂಗಾಣವನ್ನು ಗೆದ್ದು ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಹಿನ್ನೆಲೆಯಲ್ಲಿ,ಕಾಂಗ್ರೆಸ್ ಅಧಿನಾಯಕಿ ಸೋನಿಯಾ…

ಡಿ.10 ರಂದು ಕಾಡುಹೊಳೆ ಜಂಗಮೇಶ್ವರ ಮಠದಲ್ಲಿ ಶ್ರೀ ರಾಮ ನಾಮ ಸಂಕೀರ್ತನೆ,ಕಾರ್ತೀಕ ದೀಪೋತ್ಸವ

ಮುನಿಯಾಲು: ಕಾಡುಹೊಳೆ ಜಂಗಮೇಶ್ವರ ಮಠದಲ್ಲಿ ಡಿಸೆಂಬರ್ 10ರಂದು ಭಾನುವಾರ ಶ್ರೀರಾಮನಾಮ ಸಂಕೀರ್ತನೆ ಹಾಗೂ ಕಾರ್ತಿಕ ದೀಪೋತ್ಸವ ನಡೆಯಲಿದೆ ಡಿ.10 ಭಾನುವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆವರೆಗೆ ಶ್ರೀರಾಮನಾಮ ಸಂಕೀರ್ತನೆ ಪಠಣ ನಡೆಯಲಿದ್ದು, ತದನಂತರ ಮಧ್ಯಾಹ್ನ 12:00ಗೆ ಮಹಾಪೂಜೆ, ಅನ್ನ…

ಶಿರಸಿ ಬಳಿ ಸರ್ಕಾರಿ ಬಸ್- ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ದುರ್ಮರಣ

ಉತ್ತರ ಕನ್ನಡ: ಶಿರಸಿ ಸಮೀಪದ ಬಂಡಾಲ್ ಎಂಬಲ್ಲಿ ಸರ್ಕಾರಿ ಬಸ್ ಕಾರಿಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶುಕ್ರವಾರ ಮುಂಜಾನೆ ಈ ದುರ್ಘಟನೆ ನಡೆದಿದ್ದು, ವೇಗವಾಗಿ ಹೋಗುತ್ತಿದ್ದ ಸಾರಿಗೆ ಬಸ್ ಕಾರಿಗೆ ಡಿಕ್ಕಿಯಾಗಿದೆ. ಈ ಅಪಘಾತದಿಂದ ಮೃತಪಟ್ಟಿರುವ…

ಮುದ್ರಣಾಂಕ ಶುಲ್ಕ ಹೆಚ್ಚಳ: ವಿಧಾನ ಸಭೆಯಲ್ಲಿ ವಿಧೇಯಕ ಮಂಡನೆ: ಅಂಗೀಕಾರಕ್ಕೆ ಸಿದ್ದತೆ

ಬೆಳಗಾವಿ:ಆಸ್ತಿಯ ಮಾರ್ಗಸೂಚಿ ದರ ಹೆಚ್ಚಳದ ಬೆನ್ನಲ್ಲೇ, ಮುದ್ರಾಂಕ ಶುಲ್ಕ ಏರಿಕೆ ಕುರಿತಂತೆ ಸರ್ಕಾರ ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿದೆ. ಕೆಲ ದಿನಗಳ ಹಿಂದಷ್ಟೇ ಭೂಮಿಯ ಮಾರ್ಗಸೂಚಿ ದರ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮುದ್ರಾಂಕ ಶುಲ್ಕ ಹೆಚ್ಚಿಸಲು ಕರ್ನಾಟಕ ಸ್ಟಾಂಪು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:08.12.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ಹಸ್ತಾ, ರಾಹುಕಾಲ- 10:58 ರಿಂದ 12:23 ಗುಳಿಕಕಾಲ-08:08 ರಿಂದ 09:33 ಸೂರ್ಯೋದಯ (ಉಡುಪಿ) 06:43 ಸೂರ್ಯಾಸ್ತ – 06:02 ರಾಶಿ ಭವಿಷ್ಯ ಮೇಷ ರಾಶಿ (Aries)…