Month: December 2023

ಕಾರ್ಕಳ: ಅಂಬೇಡ್ಕರ್ ಪರಿನಿರ್ವಾಣ ದಿನ: ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಕಾರ್ಕಳ: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ನಿಧನದ ಅಂಗವಾಗಿ ಕಾರ್ಕಳ ತಾಲೂಕು ಕಚೇರಿಯ ವೃತ್ತದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ತಾಲೂಕು ಆಡಳಿತ ಹಾಗೂ ದಲಿತ ಸಂಘರ್ಷ ಸಮಿತಿಯ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ತಹಶಿಲ್ದಾರ್ ನರಸಪ್ಪ ಅವರು ಅಂಬೇಡ್ಕರ್…

ಉಡುಪಿ:ನಾಲ್ವರ ಹತ್ಯೆ ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಂಗ ಬಂಧನ ವಿಸ್ತರಣೆ: ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆಗೆ ಆಗ್ರಹ

ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಹತ್ಯೆಗೈದ ಆರೋಪಿ ಪ್ರವೀಣನನ್ನು ಭಾರೀ ಪೊಲೀಸ್ ಭದ್ರತೆಯಲ್ಲಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹಂತಕನ ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯವು ಆತನಿಗೆ 14 ದಿನಗಳ…

ತೇಜಸ್ವಿ ಸೂರ್ಯನಿಗೆ ಮಾನ ಮರ್ಯಾದೆ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಲಿ : ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು :ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲು ಮೀನ,ಮೇಷ ಎಣಿಸಿದೆ ಎಂದು ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದು, ಈ ವಿಚಾರವಾಗಿ…

ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧೆ ?

ನವದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಸುರಕ್ಷಿತ ಕ್ಷೇತ್ರವಾದ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಈ ಬಾರಿ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕಾಂಗ್ರೆಸ್ ಮೈತ್ರಿಕೂಟದಲ್ಲಿ ಕೇಳಿಬಂದಿದೆ ಎನ್ನಲಾಗುತ್ತಿದೆ. ಕಳೆದ ವಾರವಷ್ಟೇ ವಯನಾಡಿಗೆ ಭೇಟಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:06.12.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ಉತ್ತರಫಾಲ್ಗುಣ, ರಾಹುಕಾಲ- 12:22 ರಿಂದ 01:47 ಗುಳಿಕಕಾಲ-10:57 ರಿಂದ 12:22 ಸೂರ್ಯೋದಯ (ಉಡುಪಿ) 06:43 ಸೂರ್ಯಾಸ್ತ – 06:02 ರಾಶಿ ಭವಿಷ್ಯ ಮೇಷ ರಾಶಿ (Aries)…

ಈದು: ಬೈಕಿಗೆ ಗೂಡ್ಸ್ ಟೆಂಪೋ ಡಿಕ್ಕಿ: ಬೈಕ್ ಸವಾರ ಸಾವು

ಕಾರ್ಕಳ: ಈದು ಗ್ರಾಮದ ಮಂಗಳಾ ಫಾರ್ಮ್ ಬಳಿ ಬೈಕಿಗೆ ಗೂಡ್ಸ್ ಟೆಂಪೋ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮುತ್ತಯ್ಯ ನಲ್ಕೆ(55) ಎಂಬವರು ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಈದುವಿನ ಮಂಗಳಾ ನರ್ಸರಿ ಬಳಿ ಮುತ್ತಯ್ಯ ಎಂಬವರು ತನ್ನ ಬೈಕಿನಲ್ಲಿ ರಾತ್ರಿ…

ಬಿಜೆಪಿ ಮುಖಂಡ ಪೃಥ್ವಿಸಿಂಗ್ ಮೇಲೆ ಚಾಕು ಇರಿತ ಪ್ರಕರಣ: ಎಂಎಲ್ಸಿ ಚನ್ನರಾಜು ಹಟ್ಟಿಹೊಳಿ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು

ಬೆಳಗಾವಿ: ಬಿಜೆಪಿ ಕಾರ್ಯಕರ್ತ ಪೃಥ್ವಿಸಿಂಗ್ ಮೇಲೆ ಚಾಕು ಇರಿತ ಆರೋಪ ಪ್ರಕರಣದಲ್ಲಿ ಚನ್ನರಾಜು ಹಟ್ಟಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಬಾಡಿಗಾರ್ಡ್ ಮಾಡಿದ್ದ ಎನ್ನಲಾದ ಚಾಕು ಇರಿತ ಪ್ರಕರಣದಲ್ಲಿ ಚನ್ನರಾಜು ಹಟ್ಟಿಹೊಳಿ ವಿರುದ್ಧ ಕೇಸ್ ದಾಖಲಾಗಿದೆ. ನಿನ್ನೆ ಬೆಳಗಾವಿಯ ಜಯನಗರದ…

ಚಿಕ್ಕಮಗಳೂರು: ವಕೀಲರ ಮೇಲಿನ ಹಲ್ಲೆ ಪ್ರಕರಣ ಸೇರಿ 5 ಎಫ್ಐಆರ್ ತನಿಖೆ ಸಿಐಡಿಗೆ ವರ್ಗ : ಹೈಕೋರ್ಟ್ ಗೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾಹಿತಿ

ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಲ್ಮೆಟ್ ಹಾಕದೇ ಬೈಕ್ ಸವಾರಿ ಮಾಡಿದ್ದ ವಕೀಲ ಪ್ರೀತಮ್ ಎಂಬವರ ಮೇಲೆ ಪೊಲೀಸರು ನಡೆಸಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 5 ಎಫ್ಐಆರ್ ಗಳನ್ನು ಸಿಐಡಿ ಗೆ ವರ್ಗಾಯಿಸಲಾಗಿದೆ ಎಂದು ಹೈಕೋರ್ಟ್ ಗೆ ಅಡ್ವಕೇಟ್ ಜನರಲ್…

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: 13 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು:ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ರಾಜ್ಯದ 63 ಸ್ಥಳಗಳಲ್ಲಿ 200ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಆದಾಯ ಮೀರಿ…

ಮತದಾರರು ನೀಡಿದ ಪಂಚರಾಜ್ಯ ಚುನಾವಣೆಯ ಫಲಿತಾಂಶಕ್ಕೆ ತಲೆಬಾಗುತ್ತೇವೆ: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ

ಮಂಗಳೂರು:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಅಲ್ಲಿನ ಮತದಾರರಿಗೆ ಅಭಿನಂದನೆಗಳು ಹಾಗೂ ಇತರೇ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ನೀಡಿದ ಪ್ರತಿಯೊಬ್ಬ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಮಂಜುನಾಥ ಭಂಡಾರಿ ಹೇಳಿದ್ದಾರೆ.…