ಲೋಕಸಭೆ ಚುನಾವಣೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಬದಲು: ಬಿಜೆಪಿ ನಾಯಕರ ವಿರುದ್ಧ ಮತ್ತೆ ಹರಿಹಾಯ್ದ ಯತ್ನಾಳ್
ಬೆಳಗಾವಿ (ಸುವರ್ಣಸೌಧ) :ಬಿಜೆಪಿಯ ಫೈರ್ ಬ್ರಾಂಡ್ ನಾಯಕ ಎಂದೇ ಕರೆಸಿಕೊಳ್ಳುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ಮತ್ತೆ ಗುಡುಗಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕರ ಬದಲಾವಣೆಯಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ…