Month: December 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:04.12.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ಮಖಾ, ರಾಹುಕಾಲ- 08:96 ರಿಂದ 09:31 ಗುಳಿಕಕಾಲ-01:46 ರಿಂದ 03:11 ಸೂರ್ಯೋದಯ (ಉಡುಪಿ) 06:42 ಸೂರ್ಯಾಸ್ತ – 06:01 ರಾಶಿ ಭವಿಷ್ಯ ಮೇಷ ರಾಶಿ (Aries)…

ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ

ಬೆಂಗಳೂರು:ನೆರೆಯ ರಾಜ್ಯ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ತೆಲಂಗಾಣದಲ್ಲಿ ನಡೆಸಿದ ಚುನಾವಣಾ ಪ್ರಚಾರ ವೇಳೆಯಲ್ಲಿ ಅಲ್ಲಿನ ಜನರು ಕಾಂಗ್ರೆಸ್ ಬಗ್ಗೆ…

ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ:4 ಸಾವಿರ ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ವಿಶೇಷಚೇತನರಿಗೆ ಪ್ರಸಕ್ತ ಸಾಲಿನಲ್ಲಿ 4 ಸಾವಿರ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ…

ಗ್ರಾಪಂ ನೌಕರರಿಗೆ ಕನಿಷ್ಟ ವೇತನ ಪಾವತಿ; ಪಂಚಾಯತ್ ರಾಜ್ ಇಲಾಖೆ ಸುತ್ತೋಲೆ

ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಟ ವೇತನ ಕಾಯ್ದೆ ಅನ್ವಯ ವೇತನ ಪಾವತಿಸುವಂತೆ ಪಂಚಾಯತ್ ರಾಜ್ ಆಯುಕ್ತಾಲಯ ಸುತ್ತೋಲೆ ಹೊರಡಿಸಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಕಾರ್ಮಿಕ ಇಲಾಖೆಯ ಕನಿಷ್ಟ ವೇತನ ಕಾಯ್ದೆ ದರಗಳ ಅನ್ವಯ ಮಾತ್ರ ಸಿಬ್ಬಂದಿ ವೇತನ ಪಾವತಿಸಬೇಕು.ಆದರೆ…

ಕಾಂಗ್ರೆಸ್ ಗ್ಯಾರಂಟಿ ಕ್ಷಣಿಕ ಮೋದಿ ಗ್ಯಾರಂಟಿ ಶಾಶ್ವತ: ಪಂಚರಾಜ್ಯ ಚುನಾವಣಾ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಶಾಸಕ ಸುನಿಲ್ ಕುಮಾರ್ ಹೇಳಿಕೆ

ಕಾರ್ಕಳ:ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಘಡ ರಾಜ್ಯಗಳಲ್ಲಿ ಬಿಜೆಪಿ ಬಹುಮತ ಗಳಿಸುವತ್ತ ಸಾಗುತ್ತಿದ್ದು ಇದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಪಂಚರಾಜ್ಯಗಳ ಚುನಾವಣೆ ನಡೆದು ಇಂದು…

ಪಂಚರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಪ್ರಕಟ: ಮೂರರಲ್ಲಿ ಬಿಜೆಪಿ ಭರ್ಜರಿ ಗೆಲುವು, ಕೇವಲ ತೆಲಂಗಾಣಕ್ಕೆ ತೃಪ್ತಿಪಟ್ಟ ಕಾಂಗ್ರೆಸ್!

ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಪೈಕಿ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ ಘಡದಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದರೆ ಇತ್ತ ಹಿಂದಿ ಭಾಷಿಕರ ಹೃದಯ ಗೆಲ್ಲುವಲ್ಲಿ ಕಾಂಗ್ರೆಸ್ ಈ ಬಾರಿಯೂ ವಿಫಲವಾಗಿದೆ.ಮಾತ್ರವಲ್ಲದೇ ತೆಲಂಗಾಣದಲ್ಲಿ…

ನಾಳೆಯಿಂದ ಡಿ.22ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ

ನವದೆಹಲಿ:ಸಂಸತ್ತಿನ ಈ ಅವಧಿಯ ಕೊನೆಯ ಚಳಿಗಾಲದ ಅಧಿವೇಶನವು ಡಿ.4 ರಂದು ಆರಂಭವಾಗಲಿದ್ದು ಡಿ.22ರವರೆಗೆ ಈ ಅಧಿವೇಶನ ನಡೆಯಲಿದ್ದು, 15 ದಿನದ ಕಲಾಪದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸೃಷ್ಟಿಯಾಗಿದೆ. ಈ ಅಧಿವೇಶನದಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತು ವಿಪಕ್ಷಗಳ…

ಚಿಕ್ಕಮಗಳೂರು: ಹೆಲ್ಮೆಟ್ ಧರಿಸದ ವಕೀಲನ ಮೇಲೆ ಹಲ್ಲೆ ಆರೋಪ: ಎಫ್ಐಆರ್ ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಸಿಬ್ಬಂದಿಗಳಿಂದ ದಿಢೀರ್ ಪ್ರತಿಭಟನೆ

ಚಿಕ್ಕಮಗಳೂರು: ಹೆಲ್ಮೆಟ್ ಧರಿಸದ ಕಾರಣಕ್ಕೆ ವಕೀಲನ ಮೇಲೆ ಹಲ್ಲೆಯ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ 6 ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಿದ ಎಸ್ಪಿಯವರ ಕ್ರಮ ಖಂಡಿಸಿ, ನಗರದಲ್ಲಿ ರಾತ್ರೋರಾತ್ರಿ ಜಿಲ್ಲೆಯ ಪೊಲೀಸರು ತಮ್ಮ ಕುಟುಂಬದ ಸದಸ್ಯರ ಜತೆಗೆ…

ಶಾಲೆಗಳಿಗೆ ಬಾಂಬ್ ಬೆದರಿಕೆ ಹಿಂದೆ ಬಿಜೆಪಿ ಕೈವಾಡ: ಸೋಲುವ ಭಯದಿಂದ ಕೃತ್ಯ: ಬಿಕೆ ಹರಿಪ್ರಸಾದ್ ಗಂಭೀರ ಆರೋಪ

ಬೆಂಗಳೂರು : ಬೆಂಗಳೂರಿನ ಖಾಸಗಿ ಶಾಲೆಗಳಿಗೆ ವಿದೇಶದಿಂದ ಈ ಮೇಲ್ ಮೂಲಕ ಬಂದಿರುವ ಬಾಂಬ್ ಬೆದರಿಕೆ ಹಿಂದೆ ಬಿಜೆಪಿ ಕೈವಾಡ ಇದೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು,…

ಬರ ನಿರ್ವಹಣೆಗೆ ಸನ್ನದ್ದರಾಗಿರಬೇಕು: ಕುಡಿಯುವ ನೀರು,ಗೋವುಗಳ ಮೇವಿಗೆ ತೊಂದರೆಯಾಗದಂತೆ ಎಚ್ಚರವಹಿಸಿ: ಟಾಸ್ಕ್ ಪೋರ್ಸ್ ಸಭೆಯಲ್ಲಿ ಅಧಿಕಾರಿಗಳಿಗೆ ಸುನಿಲ್ ಕುಮಾರ್ ಸೂಚನೆ

ಕಾರ್ಕಳ: ಈಗಾಗಲೇ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದು, ಬರಗಾಲ ಪಟ್ಟಿಯಲ್ಲಿ ಕಾರ್ಕಳ ತಾಲೂಕು ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಬರ ನಿರ್ವಹಣೆ ಎದುರಿಸಲು ಅಗತ್ಯಕ್ರಮ ವಹಿಸಲು ಸಿದ್ದರಾಗಿರಬೇಕೆಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕ ಸುನಿಲ್ ಕುಮಾರ್…