Month: December 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:03.12.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ಆಶ್ಲೇಷಾ, ರಾಹುಕಾಲ- 04:36 ರಿಂದ 06:01 ಗುಳಿಕಕಾಲ-03:11 ರಿಂದ 04:36 ಸೂರ್ಯೋದಯ (ಉಡುಪಿ) 06:41 ಸೂರ್ಯಾಸ್ತ – 06:01 ದಿನವಿಶೇಷ: ಸಾಂತೂರು ದೀಪೋತ್ಸವ ರಾಶಿ ಭವಿಷ್ಯ…

ಪ್ರತಿಭಟನಾನಿರತ ಆರೋಗ್ಯ ವಿಭಾಗದ ಡಯಾಲಿಸ್ ನೌಕರರಿಗೆ ನೊಟೀಸ್: ರಾಜ್ಯ ಸರಕಾರದ ವಿರುದ್ಧ ಕಾರ್ಕಳ ಬಿಜೆಪಿ ಆಕ್ರೋಶ

ಕಾರ್ಕಳ: ಡಯಾಲಿಸಿಸ್ ರೋಗಿಗಳ ಆರೋಗ್ಯ ಸಮಸ್ಯೆಗೆ ಸ್ಪಂದಿಸಬೇಕಿದ್ದ ರಾಜ್ಯ ಸರಕಾರ ಡಯಾಲಿಸಿಸ್ ವಿಭಾಗದಲ್ಲಿ ದುಡಿಯುತ್ತಿರುವ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ನಡೆಸುತ್ತಿದ್ದು,ರಾಜ್ಯ ಸರ್ಕಾರ ನೌಕರರ ಬೇಡಿಕೆಗಳಿಗೆ ಸ್ಪಂದಿಸುವುದನ್ನು ಬಿಟ್ಟು ನೌಕರರಿಗೆ ನೋಟೀಸ್ ನೀಡಿ ಅವರ ವಿರುದ್ಧ ಶಿಸ್ತು ಕ್ರಮದ ಬೆದರಿಕೆಯೊಡ್ಡಿ…

ದಲಿತ ಮುಖ್ಯಮಂತ್ರಿ ವಿಚಾರ ಹೈಕಮಾಂಡ್ ವಿವೇಚನೆಗೆ ಬಿಟ್ಟ ನಿರ್ಧಾರ: ಸಚಿವ ಸತೀಶ್ ಜಾರಕಿಹೊಳಿ

ಉತ್ತರಕನ್ನಡ : ಸದ್ಯಕ್ಕೆ ದಲಿತ ಮುಖ್ಯಮಂತ್ರಿ ಆಗುವ ವಿಚಾರದಲ್ಲಿ ಯಾವುದೇ ಚರ್ಚೆ ಬೇಡ, ದಲಿತ ಮುಖ್ಯಮಂತ್ರಿ ಆಗುವ ಕಾಲ ಬಂದಾಗ ಆ ಕುರಿತು ಮಾತನಾಡುತ್ತೇನೆ ಎಂದು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಅವರು ಶನಿವಾರ ಶಿರಸಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ…

ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರ ತಜ್ಞ ಡಾ. ವಿವೇಕ್ ಪೈ, ಪ್ಲಾಸ್ಟಿಕ್ ಸರ್ಜನ್ ಡಾ. ಜೋಸೆಫ್ ಥಾಮಸ್ ಸಮಾಲೋಚನೆಗೆ ಲಭ್ಯ

ಕಾರ್ಕಳ : ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಡಿ. 4ರಿಂದ ಮೂತ್ರ ಶಾಸ್ತ್ರ ತಜ್ಞರ ಹೊರರೋಗಿ ಸೌಲಭ್ಯ ಹಾಗೂ ಡಿ. 7 ರಿಂದ ಪ್ಲಾಸ್ಟಿಕ್ ಸರ್ಜರಿ ತಜ್ಞರ ಹೊರರೋಗಿ ಸೌಲಭ್ಯ ಆರಂಭಿಸಲಾಗುತ್ತಿದೆ. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ…

ಕಾಂತಾವರ : ಕೇಪ್ಲಾಜೆ ಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಸ್ಥಾನದ ನೂತನ ಗರ್ಭಗುಡಿಗೆ ಶಿಲಾನ್ಯಾಸ

ಕಾರ್ಕಳ: ಕಾಂತಾವರ ಕೇಪ್ಲಾಜೆ ಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಡಿ.1 ರಂದು ಶುಕ್ರವಾರ ನಡೆಯಿತು. ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರು ಹಾಗೂ ಶಾಸಕ ಸುನಿಲ್ ಕುಮಾರ್ ನೂತನ ಗರ್ಭಗುಡಿಗೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ದಯಾನಂದ ಶೆಟ್ಟಿ,…

ನಾಳೆ ಡಿ.3ರಂದು ಕಾರ್ಕಳ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕಾರ್ಕಳ: ಕಾರ್ಕಳ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನವು ನಾಳೆ ಡಿ. 3ರಂದು ಕುಕ್ಕುಂದೂರು ಗ್ರಾಮದ ಗಣಿತ ನಗರದ ಜ್ಞಾನಸುಧಾ ಸಭಾಂಗಣದಲ್ಲಿ ನಡೆಯಲಿದೆ. ಖ್ಯಾತ ಸಾಹಿತಿ ಸೂಡ ಸದಾನಂದ ಶೆಣೈಯವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಅಜೆಕಾರು ಪದ್ಮಗೋಪಾಲ್…

ಲೇಔಟ್‌ಗೆ ಬಿಟ್ಟುಕೊಟ್ಟ ಜಾಗದ ಮೇಲೆ ಮಾಲೀಕರಿಗೆ ಹಕ್ಕಿಲ್ಲ: ಹೈಕೋರ್ಟ್‌ ಸ್ಪಷ್ಟನೆ

ಬೆಂಗಳೂರು : ಖಾಸಗಿ ಲೇಔಟ್‌ ನಿರ್ಮಾಣದ ವೇಳೆ ರಸ್ತೆ ಮತ್ತು ಇತರೆ ಸೌಲಭ್ಯ ಕಲ್ಪಿಸಲು ಸ್ಥಳೀಯ ಸಂಸ್ಥೆಗಳ ಸುಪರ್ದಿಗೆ ಬಿಟ್ಟುಕೊಟ್ಟ ಜಾಗದ ಮೇಲೆ ಭೂ ಮಾಲೀಕರಿಗಾಗಲೇ ಅಥವಾ ಲೇಔಟ್‌ ನಿರ್ಮಾಣದಾರರಿಗೆ ಯಾವುದೇ ಹಕ್ಕು ಇರುವುದಿಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಬೆಳ್ಳಂದೂರು ಹೊರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:02.12.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ಪುಷ್ಯಾ, ರಾಹುಕಾಲ- 09:30 ರಿಂದ 10:55 ಗುಳಿಕಕಾಲ-06:40 ರಿಂದ 08:05 ಸೂರ್ಯೋದಯ (ಉಡುಪಿ) 06:40 ಸೂರ್ಯಾಸ್ತ – 06:00 ದಿನವಿಶೇಷ: ಕಟೀಲು ದೀಪೋತ್ಸವ,ಕಾರ್ಕಳ ಅನಂತಪದ್ಮನಾಭ, ವೆಂಕಟರಮಣ…

ನಾಳೆ ಸಂಜೆಯೊಳಗಾಗಿ ನಿಗಮ ಮಂಡಳಿ ಅದ್ಯಕ್ಷರ ಆಯ್ಕೆ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು : ಕಳೆದ 7 ತಿಂಗಳಿನಿಂದ ಬಾಕಿ ಉಳಿದಿರುವ ನಿಗಮ ಮಂಡಳಿ ನೇಮಕಾತಿಗೆ ಕೊನೆಗೂ ಮುಹೂರ್ತ ಕೂಡಿಬಂದಿದ್ದು, ನಾಳೆಯೊಳಗೆ (ಡಿ.2) ಅಂತಿಮ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಕಳೆದ ಬಾರಿ ಲಿಸ್ಟ್ ರೆಡಿ ಮಾಡಿ ಹೋಗಿದ್ದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್…

ಬೆಳ್ಮಣ್: ಕಾರು-ಬೈಕ್ ಡಿಕ್ಕಿ: ಸವಾರರಿಬ್ಬರ ಗಾಯ

ಕಾರ್ಕಳ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹ ಸವಾರ ಗಾಯಗೊಂಡ ಘಟನೆ ಬೆಳ್ಮಣ್ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಬೆಳ್ಮಣ್ ಗ್ರಾಮದ ಕೃಷಿ ಇಲಾಖೆಯ ಕ್ವಾರ್ಟಸ್ ಕಟ್ಟಡದ ಬಳಿ ಈ ಅಪಘಾತ ಸಂಭವಿಸಿದ್ದು ಪಡುಬಿದ್ರೆ- ಕಾರ್ಕಳ…