Month: December 2023

ನಾಳೆ(ಡಿ.2) ಪಡುತಿರುಪತಿ ಖ್ಯಾತಿಯ ಕಾರ್ಕಳ ವೆಂಕಟರಮಣ ದೇವಸ್ಥಾನದ ಕಾರ್ತಿಕ ದೀಪೋತ್ಸವ

ಕಾರ್ಕಳ: ಪಡುತಿರುಪತಿ ಖ್ಯಾತಿಯ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದ ಕಾರ್ತಿಕ ದೀಪೋತ್ಸವವು ನಾಳೆ (ಡಿಸೆಂಬರ್ 2 ರಂದು) ನಡೆಯಲಿದೆ. ಈಗಾಗಲೇ ದೀಪೋತ್ಸವಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು ವೆಂಕಟರಮಣನ ಸನ್ನಿಧಾನವು ತಳಿರುತೋರಣ ,ವಿದ್ಯುತ್ ದೀಪಗಳಿಂದ ಅಲಂಕೃತವಾಗಿದೆ. ಇಂದು ರಾತ್ರಿ ಕೆರೆ ದೀಪೋತ್ಸವ ನಡೆಯಲಿದ್ದು,…

ಬೆಂಗಳೂರಿನ15 ಆಂಗ್ಲ ಮಾಧ್ಯಮ ಶಾಲೆಗಳಿಗೆ ಅನಾಮಧೆಯ ಇ-ಮೇಲ್ ಬಾಂಬ್ ಬೆದರಿಕೆ ಇಸ್ಲಾಂಗೆ ಮತಾಂತರವಾಗಿ, ಇಲ್ಲವೇ ಎಲ್ಲರೂ ಸಾಯಲು ಸಿದ್ಧರಾಗಿ ಎಂದು ದುಷ್ಕರ್ಮಿಗಳ ಬೆದರಿಕೆ ಬರಹ

ಬೆಂಗಳೂರು: ಬೆಂಗಳೂರಿನ 15 ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪೊಲೀಸರು ಶಾಲೆಗಳಿಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮುಜಾಹಿದ್ದಿನ್ ಹೆಸರಲ್ಲಿ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ. ಇಲ್ಲವೇ ಎಲ್ಲರೂ ಸಾಯಲು…

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ಅಧಿಕಾರ ಸ್ವೀಕಾರ

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರು ಗುರುವಾರ ಕರ್ನಾಟಕದ 40ನೇ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. ಈ ಹಿಂದಿನ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಅಧಿಕಾರ ಅವಧಿ ಗುರುವಾರ ನಿವೃತ್ತರಾದ ವಂದಿತಾ ಶರ್ಮಾ ಅವರಿಂದ ಅಧಿಕಾರ ಸ್ವೀಕರಿಸಿದರು.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:01.12.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ಪುನರ್ವಸು, ರಾಹುಕಾಲ- 10:55 ರಿಂದ 12:20 ಗುಳಿಕಕಾಲ-08:04 ರಿಂದ 09:29 ಸೂರ್ಯೋದಯ (ಉಡುಪಿ) 06:39 ಸೂರ್ಯಾಸ್ತ – 06:00 ದಿನವಿಶೇಷ: ಆನೆಗುಡ್ಡೆ ದೀಪೋತ್ಸವ ರಾಶಿ ಭವಿಷ್ಯ…