ಎಬಿಪಿ ನ್ಯೂಸ್ ಸಮೀಕ್ಷಾ ವರದಿ: ಮಹಾರಾಷ್ಟ್ರ, ಬಿಹಾರದಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಾಬಲ್ಯ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮರಳಿ ಅಧಿಕಾರಕ್ಕೆ!
ನವದೆಹಲಿ: ತಕ್ಷಣಕ್ಕೆ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 295-335 ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 165-205 ಸ್ಥಾನ ಗೆಲ್ಲಬಹುದೇ ಹೊರತೂ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲ ಎಂದು ಎಬಿಪಿ…