Month: December 2023

ಹೆಬ್ರಿ: ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಹೆಬ್ರಿ: ಕ್ಷುಲ್ಲಕ ಕಾರಣಕ್ಕಾಗಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೆಬ್ರಿ ತಾಲೂಕಿನ ಗಿಲ್ಲಾಳಿ ಕುಡ್ತರಬೈಲು ನಡೆದಿದೆ. ಗಣೇಶ್ ದೇವಾಡಿಗ ಎಂಬವರ ಪುತ್ರ ಶಶಾಂಕ್ (16) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ತನ್ನ ದೊಡ್ಡಮ್ಮನ ಮನೆಯಾದ ಹೆಬ್ರಿ…

ಕಾರ್ಕಳ ಆನೆಕೆರೆ ಚತುರ್ಮುಖ ಕೆರೆಬಸದಿಯ ಪಂಚಕಲ್ಯಾಣ ಮಹೋತ್ಸವದ ಶ್ರೀಮುಖ ಪತ್ರಿಕೆ ಬಿಡುಗಡೆ

ಕಾರ್ಕಳ: ಐತಿಹಾಸಿಕ ಕಾರ್ಕಳ ಆನೆಕೆರೆ ಬಸದಿಯ ಪಂಚಲ್ಯಾಣ ಮಹೋತ್ಸವವು ಜ. 18 ರಿಂದ 22ರವರೆಗೆ ನಡೆಯಲಿದ್ದು, ಪಂಚಕಲ್ಯಾಣ ಮಹೋತ್ಸವದ ಶ್ರೀಮುಖ ಪತ್ರಿಕೆಯನ್ನು ಕಾರ್ಕಳ ದಾನಶಾಲೆ ಜೈನ ಮಠದ ಪೂಜ್ಯ ಲಲಿತಕೀರ್ತಿ ಭಟ್ಟರಕ ಮಹಾಸ್ವಾಮೀಜಿಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಗೌರವ ಸಲಹೆಗಾರ…

ಕ್ರಿಸ್ಮಸ್ ಆಚರಣೆ:ದೇಶದ ಸಮಸ್ತ ಕ್ರಿಶ್ಚಿಯನ್ ಬಾಂಧವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಶುಭಾಶಯ

ನವದೆಹಲಿ: ದೇಶದಾದ್ಯಂತ ಕ್ರಿಸ್’ಮಸ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಸಮಸ್ತ ಕ್ರಿಶ್ಚಿಯನ್ ಬಾಂಧವರಿಗೆ ಶುಭಾಶಯ ಕೋರಿದ್ದಾರೆ. ಕ್ರಿಸ್ಮಸ್ ಹಬ್ಬದ ಕುರಿತು ಟ್ವೀಟ್ ಮಾಡಿ ದೇಶದ ಜನತೆಗೆ…

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದಿಲ್ಲ, ಚಿಂತನೆ ನಡೆದಿದೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು ಡಿ.25: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ವಾಪಸ್‌ಗೆ ಯೋಚನೆ ಮಾಡಿದ್ದೀವಿ ಅಷ್ಟೆ. ಈ ಕುರಿತ ಆದೇಶವನ್ನು ಇನ್ನೂ ವಾಪಸ್‌ ಪಡೆದಿಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಈ ಕುರಿತಾದ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ,…

ದ್ವಾದಶ ರಾಶಿಗಳ ‌ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.12.2023, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಹೇಮಂತ ಋತು,ಮಾರ್ಗಶಿರ ಮಾಸ,(ಧನು) ಶುಕ್ಲ ಪಕ್ಷ , ನಕ್ಷತ್ರ:ರೋಹಿಣಿ, ರಾಹುಕಾಲ- 08:17 ರಿಂದ 09:41 ಗುಳಿಕಕಾಲ-01:56 ರಿಂದ 03:21 ಸೂರ್ಯೋದಯ (ಉಡುಪಿ) 06:52 ಸೂರ್ಯಾಸ್ತ – 06:09 ರಾಶಿ ಭವಿಷ್ಯ: ಮೇಷ ರಾಶಿ…

ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ಜಾರಿಗೆ ತನ್ನಿ : ಸಿಎಂಗೆ ಕಲ್ಲಡ್ಕ ಪ್ರಭಾಕರ ಭಟ್ ಸವಾಲು!

ಮಂಡ್ಯ: ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ತನ್ನಿ ಎಂದು ನೇರ ಸವಾಲೆಸೆದಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಇಂದು ಆಯೋಜಿಸಲಾಗಿದ್ದ ಸಂಕೀರ್ತನೆ…

ನಾಳೆ( ಡಿ.25 ರಂದು) ಕಾಡುಹೊಳೆ ಗುರುದತ್ತಾತ್ತೇಯ ಮಂದಿರದಲ್ಲಿ ದತ್ತ ಮಾಲಾಧಾರಣೆ, ಗಣಹೋಮ, ಮಹಾಪೂಜೆ

ಕಾರ್ಕಳ:ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಮಂದಿರದಲ್ಲಿ ನಾಳೆ (ಡಿ.25 ರಂದು ಸೋಮವಾರ) ದತ್ತ ಜಯಂತಿ ಪ್ರಯುಕ್ತ ಬೆಳಗ್ಗೆ 8 ಗಂಟೆಗೆ ಗಣಹೋಮ,ಸಂಜೆ 6.30 ರಿಂದ ಗುರುದತ್ತಾತ್ರೇಯ ಮಹಿಳಾ ಭಜನಾ ಮಂಡಳಿ ಹಾಗೂ ವಿಷ್ಣುಮೂರ್ತಿ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ,ಮಹಾ ಪೂಜೆ…

ಕೇರಳದ ನಾಪತ್ತೆಯಾಗಿದ್ದ 21 ಮಂದಿ ಐಎಸ್‌ಐಗೆ ಸೇರ್ಪಡೆ? ಕಾಸರಗೋಡಿನ ಯುವಕನಿಗೆ ಜಿಹಾದ್‌ಗೆ ಒತ್ತಾಯಿಸಿ ವಾಟ್ಸಾಪ್ ಸಂದೇಶ: ಪೊಲೀಸರಿಗೆ ದೂರು

ಕಾಸರಗೋಡು : 2022ರಲ್ಲಿ ಇಸ್ಲಾಮಿಕ್ ಸ್ಟೇಟ್‌ಗೆ ಸೇರಲು ಸಿರಿಯಾಕ್ಕೆ ತೆರಳಿದ್ದ ಕೇರಳದ ನಾಪತ್ತೆಯಾದ 21 ಮಂದಿಯ ಕುರಿತು ಸುದ್ದಿ ವರದಿಗಳು ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ ಬಿತ್ತರ ಆಗುತ್ತಿದ್ದಂತೆಯೇ, ಕೇರಳದಲ್ಲಿ ತಮ್ಮ ಪ್ರಚಾರಕ್ಕೆ ಐಎಸ್ ಐ ಪ್ರತಿನಿಧಿಗಳು ವಾಟ್ಸಾಪ್‌ ಗೆ ಮೊರೆ ಹೋಗುತ್ತಿದ್ದಾರೆ ಎಂಬ…

ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮನೋಜ್(18) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮನೋಜ್ ಗದಗ ಜಿಲ್ಲೆಯ ಮುಂಡರಗಿ ತಾಲೂಕಿ…

ಕಾಂಗ್ರೆಸ್ ಟಿಪ್ಪು ಸುಲ್ತಾನ್ ಪರ ಎನ್ನುತ್ತಿದ್ದವರು ಬ್ರಿಟೀಷರ ಬೂಟು ನೆಕ್ಕುತ್ತಿದ್ದರು: ಬಿಜೆಪಿ ನಾಯಕರ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ

ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರ ಇದ್ದವರ ವಿರುದ್ಧ ಕಾಂಗ್ರೆಸ್ ಇದೆ. ನಾವು ಟಿಪ್ಪು ಸುಲ್ತಾನ್ ಪರ ಎಂದು ಹೇಳುವವರು ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು. ಅವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿಕೆ…