ಲೋಕಸಭಾ ಚುನಾವಣೆ ಹಿನ್ನೆಲೆ: ಚಿದಂಬರಂ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ
ನವದೆಹಲಿ:ಮುಂಬರುವ 2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಲು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ಅಧ್ಯಕ್ಷತೆಯಲ್ಲಿ ಒಟ್ಟು 16 ಸದಸ್ಯರ ಸಮಿತಿಯಲ್ಲಿ ಹಿರಿಯ ನಾಯಕರು, ಪಕ್ಷದ ಎರಡನೇ ಸಾಲಿನ ನಾಯಕರಿಗೆ ಸ್ಥಾನ ಕಲ್ಪಿಸಲಾಗಿದೆ. ಛತ್ತೀಸ್‌ಗಢದ…