Month: January 2024

ಪೌರಕಾರ್ಮಿಕರನ್ನು ಯಾವುದೇ ಕಾರಣಕ್ಕೂ ಬೇರೆ ಕರ್ತವ್ಯಗಳಿಗೆ ನಿಯೋಜಿಸುವಂತಿಲ್ಲ:ಸುತ್ತೋಲೆ ಹೊರಡಿಸಿದ ಪೌರಾಡಳಿತ ನಿರ್ದೇಶನಾಲಯ

ಬೆಂಗಳೂರು : ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ ಬೇರೆ ಕೆಲಸಗಳಿಗೆ ಪೌರಕಾರ್ಮಿಕರನ್ನು ನಿಯೋಜನೆ ಮಾಡುವಂತಿಲ್ಲವೆಂದು ಪೌರಾಡಳಿತ ನಿರ್ದೇಶನಾಲಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಪೌರಕಾರ್ಮಿಕರನ್ನು ಬೇರೆ ಕೆಲಸಗಳಿಗೆ ನಿಯೋಜಿಸಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಪೌರಾಡಳಿತ ನಿರ್ದೇಶನಾಲಯ ಇಲಾಖೆ ಸುತ್ತೋಲೆಯಲ್ಲಿ ಈ ಮಹತ್ವದ…

ಫೆ.16ರಂದು ಬಜೆಟ್ ಮಂಡನೆ : ಇಂದು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಪೂರ್ವಭಾವಿ ಸಭೆ

ಬೆಂಗಳೂರು : ಮುಂದಿನ ತಿಂಗಳು ಫೆಬ್ರುವರಿ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದು ಈ ಹಿನ್ನೆಲೆಯಲ್ಲಿ ಇಂದಿನಿಂದ ಬಜೆಟ್ ಕುರಿತಂತೆ ಸಿಎಂ ಸಿದ್ದರಾಮಯ್ಯ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಈ ಪೂರ್ವಭಾವಿ ಸಭೆ…

ಬಿಹಾರ: ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಲೇವಡಿ ಮಾಡುತ್ತಿರುವಾಗಲೇ ಕುಸಿದು ಬಿದ್ದ ವೇದಿಕೆ!

ನವದೆಹಲಿ: ದೇಶದೆಲ್ಲೆಡೆ ಅಯೋಧ್ಯೆಯ ರಾಮ ಮಂದಿರದ ಪ್ರತಿಷ್ಠಾಪನೆಯ ಬಗ್ಗೆ ಉತ್ಸಾಹದ ವಾತಾವರಣ ನಿರ್ಮಾಣವಾಗಿದೆ. ಮತ್ತೊಂದೆಡೆ, ಕೆಲವರು ಇನ್ನೂ ರಾಮ ಮಂದಿರದ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಾ, ಇಡೀ ಕಾರ್ಯಕ್ರಮದ ಬಗ್ಗೆ ಲೇವಡಿ ಮಾಡುತ್ತಿದ್ದಾರೆ. ಬಿಹಾರದಲ್ಲಿ ಮಾಜಿ ಸಂಸದ ಅಲಿ ಅನ್ವರ್ ಅನ್ಸಾರಿ ಸಭೆಯೊಂದರಲ್ಲಿ…

ವಿವಾದಿತ ಹೇಳಿಕೆ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಜಾಮೀನು ಕೊಡಿಸಿದ ಕಾಂಗ್ರೆಸ್ ವಕೀಲನ ಉಚ್ಛಾಟನೆ!

ಬೆಂಗಳೂರು: ಅಲ್ಪಸಂಖ್ಯಾತರ ಮಹಿಳೆಯರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಜಾಮೀನು ಕೊಡಿಸಿದ ವಕೀಲನನ್ನು ಕಾಂಗ್ರೆಸ್ ಪಕ್ಷ ಉಚ್ಛಾಟನೆ ಮಾಡಿದೆ. ಶ್ರೀರಂಗಪಟ್ಟಣದ ಕಾಂಗ್ರೆಸ್‍ನ ಕಾನೂನು ಘಟಕದ ಅಧ್ಯಕ್ಷರಾಗಿದ್ದ ಬಿ.ಚಂದ್ರೇಗೌಡರು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:20.01.2024, ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಕೃತ್ತಿಕಾ, ರಾಹುಕಾಲ-09:51 ರಿಂದ 11:16 ಗುಳಿಕಕಾಲ-06:59 ರಿಂದ 08:25 ಸೂರ್ಯೋದಯ (ಉಡುಪಿ) 07:04 ಸೂರ್ಯಾಸ್ತ – 06:24 ರಾಶಿ ಭವಿಷ್ಯ: ಮೇಷ ರಾಶಿ: ಇಂದು ಸಮಯವು…

ಮಂಗಳೂರು ಸಿಸಿಬಿ ಪೋಲೀಸರಿಂದ ಆಟೋದಲ್ಲಿ MDMA ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಮಂಗಳೂರು : ನಗರದ ಸಿಸಿಬಿ ಪೊಲೀಸರ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ಪದಾರ್ಥ ಎಮ್.ಡಿ.ಎಮ್.ಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ಬಜಾಲ್ ನಿವಾಸಿ ತೌಸೀಫ್ ಯಾನೆ ತೌಚಿ(23) ಬಂಧಿತ ಆರೋಪಿಯಾಗಿದ್ದಾನೆ, ಬಂಧಿತನಿಂದ ಒಟ್ಟು 5,11,000…

ರೆಂಜಾಳ: ಜೀವನಾಂಶ ನೀಡದೇ ಪತ್ನಿಗೆ ವಂಚನೆ: ರಾಜಿ ಮಾತುಕತೆ ವೇಳೆ ಅವಾಚ್ಯ ಪದಗಳಿಂದ ನಿಂದನೆ: ಪತಿಯ ವಿರುದ್ಧ ದೂರು

ಕಾರ್ಕಳ: ಪತ್ನಿಗೆ ಜೀವನಾಂಶ ನೀಡದೇ ವಂಚಿಸಿದ ಪತಿ ಮಹಾಶಯನೊಬ್ಬ ಆಕೆಗೆ ಅವಾಚ್ಯವಾಗಿ ನಿಂದಿಸಿದ ಪ್ರಕರಣದಲ್ಲಿ ಪತಿಯ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಝರೀನಾ ಬಾನು ಎಂಬವರಿಗೆ ಕಾರ್ಕಳ ತಾಲೂಕು ರೆಂಜಾಳದ ರಫೀಕ್ ಎಂಬವರ ಜತೆ ಕಳೆದ 2003ರ ಡಿ.28ರಂದು…

ಅಯೋಧ್ಯೆ ರಾಮ್ ಲಲ್ಲಾ ಅಲೌಕಿಕ ಮುಖ ಅನಾವರಣ: ಕನ್ನಡಿಗನ ಕೈಯಲ್ಲಿ ಅರಳಿದ ರಾಮ ವಿಗ್ರಹಕ್ಕೆ ಪ್ರಾಣಪ್ರತಿಷ್ಠೆ ಭಾಗ್ಯ

ಅಯೋಧ್ಯೆ : ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ್ ಲಲ್ಲಾ ಪ್ರತಿಷ್ಠಾಪನೆಗೆ ಮುಂಚಿತವಾಗಿ ಭಗವಂತ ರಾಮನ ಮುಖವನ್ನು ಅನಾವರಣಗೊಳಿಸಲಾಯಿತು. ಭಗವಂತ ರಾಮನ ಅಲೌಕಿಕ ಮಂದಸ್ಮಿತ ನಗುವಿನ ಮುಖವು ಮೊದಲ ಬಾರಿಗೆ ಬಹಿರಂಗವಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಈ…

ವಿವಾದಿತ ಹೇಳಿಕೆ ಪ್ರಕರಣ ಹಿನ್ನೆಲೆ: ಸಿಸಿಬಿ ಪೊಲೀಸರ ವಿಚಾರಣೆ ಕುರಿತು ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಗರಂ

ಬೆಂಗಳೂರು : ರಾಜ್ಯದಲ್ಲಿ ಗೋದ್ರಾ ಹತ್ಯಾಕಾಂಡ ರೀತಿ ಘಟನೆ ಆಗುತ್ತದೆ ಎಂಬ ಕಾಂಗ್ರೆಸ್ ಎಂಎಲ್ಸಿ ಬಿ ಕೆ ಹರಿಪ್ರಸಾದ್ ಅವರ ಹೇಳಿಕೆಗೆ ಇದೀಗ ಸರ್ಕಾರವೇ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದು, ಅವರ ಈ ಹೇಳಿಕೆ ಕುರಿತು ಸಿಸಿಬಿ ಪೊಲೀಸರು ಬಿ.ಕೆ ಹರಿಪ್ರಸಾದ್…

ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಮುಂದುವರಿಸುವುದು ಬಿಡುವುದು ಹೈಕಮಾಂಡಿಗೆ ಬಿಟ್ಟ ವಿಚಾರ : ಗೃಹ ಸಚಿವ ಪರಮೇಶ್ವರ್

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರವಲ್ಲ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸುವುದು ಅಥವಾ ಬಿಡುವುದು ಹೈಕಮಾಂಡ್‌ ನಿರ್ಧಾರ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.…