Month: January 2024

ಆನೆಕೆರೆ ಚತುರ್ಮುಖ ಕೆರೆಬಸದಿಯ ಪಂಚಕಲ್ಯಾಣ ಮಹೋತ್ಸವ: ಮಂದಿರಗಳು ನಮ್ಮ ಸಂಸ್ಕೃತಿಯ ಕೇಂದ್ರಬಿಂದು:ಜೈನಮುನಿ 108 ಅಮರಕೀರ್ತಿ ಮುನಿಮಹಾರಾಜ್

ಕಾರ್ಕಳ: ಮಂದಿರಗಳು ನಮ್ಮ ಸಂಸ್ಕಾರದ ಕೇಂದ್ರಬಿಂದು ಅವುಗಳ ಜೀರ್ಣೋದ್ದಾರದಿಂದ ನಮ್ಮ ಆತ್ಮದ ಜೀರ್ಣೋದ್ಧಾರವಾಗುತ್ತದೆ.ಸಂಸ್ಕೃತಿ ಇಲ್ಲವಾದರೆ ನಮ್ಮ ಅಸ್ತಿತ್ವವೇ ಇರಲು ಸಾಧ್ಯವಿಲ್ಲ ಎಂದು 108 ಅಮರಕೀರ್ತಿ ಜೈನಮುನಿಗಳು ಹೇಳಿದರು ಅವರು ಕಾರ್ಕಳದ ಆನೆಕೆರೆ ಕೆರೆ ಬಸದಿಯ ಜೀರ್ಣೋದ್ಧಾರ ಪ್ರಯುಕ್ತ ನಡೆಯುತ್ತಿರುವ ಪಂಚಕಲ್ಯಾಣ ಮಹೋತ್ಸವದ…

ಸುಳ್ಳು ಜಾತಿ ಪ್ರಮಾಣ ಪತ್ರ: ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು (ಜ.19): ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ 2013ರ ವಿಧಾನಸಭಾ ಚುನಾವಣೆಯಲ್ಲಿ ಮುಳಬಾಗಿಲು ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ ಪರಿಶಿಷ್ಟ ಜಾತಿಗಳ ವರ್ಗಕ್ಕೆ ವಂಚಿಸಿರುವ ಜಿ.ಮಂಜುನಾಥ್ (ಕೋಲಾರದ ಹಾಲಿ ಕಾಂಗ್ರೆಸ್‌ ಶಾಸಕ) ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:19.01.2024, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಭರಣಿ, ರಾಹುಕಾಲ-11:16 ರಿಂದ 12:46 ಗುಳಿಕಕಾಲ-08:25 ರಿಂದ 09:50 ಸೂರ್ಯೋದಯ (ಉಡುಪಿ) 07:03 ಸೂರ್ಯಾಸ್ತ – 06:23 ರಾಶಿ ಭವಿಷ್ಯ: ಮೇಷ (Aries) : ನೀವು…

ಹಿರ್ಗಾನದ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಿಟ್ಟೆ ಕಾಲೇಜಿನ ಎನ್ನೆಸ್ಸೆಸ್ ಶಿಬಿರ

ಕಾರ್ಕಳ: ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕವು ಹಿರ್ಗಾನದ ಲಕ್ಷ್ಮಿಪುರದ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ತನ್ನ ವಾರ್ಷಿಕ ವಿಶೇಷ ಶಿಬಿರವನ್ನು ಜನವರಿ 15 ರಿಂದ 21 ರ ನಡುವೆ ಹಮ್ಮಿಕೊಂಡಿದೆ. ಒಂದು ವಾರ ನಡೆಯಲಿರುವ ಈ…

SC ಜಾತಿಗೆ ಒಳ ಮೀಸಲಾತಿ ಜಾರಿ : ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನ ತೆಗೆದುಕೊಂಡಿದ್ದು, ಪರಿಶಿಷ್ಟ ಜಾತಿಗೆ(SC) ಒಳ ಮೀಸಲಾತಿ ಕಲ್ಪಿಸುವ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಈ ಕುರಿತು ಕೇಂದ್ರ ಸರ್ಕಾರಕ್ಕೆ…

ಗುಜರಾತಿನ ವಡೋದರದಲ್ಲಿ ಭೀಕರ ದುರಂತ: ದೋಣಿ ಮಗುಚಿ 6 ಮಕ್ಕಳು ಸಾವು, 17 ಮಕ್ಕಳು ನಾಪತ್ತೆ

ನವದೆಹಲಿ: ಗುರುವಾರ ಗುಜರಾತ್‌ನ ವಡೋದರದ ಹರಾನಿ ಸರೋವರದಲ್ಲಿ ದೋಣಿ ಮುಳುಗಿ 6 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ಪ್ರಕಾರ, ಘಟನೆ ನಡೆದಾಗ ದೋಣಿಯಲ್ಲಿ 23 ಮಕ್ಕಳು ಮತ್ತು ನಾಲ್ವರು ಶಿಕ್ಷಕರು ಇದ್ದರು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ರಕ್ಷಣಾ ತಂಡವು…

ಕೊಲ್ಲೂರಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಕೊಲ್ಲೂರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಗುರುವಾರ ತಮ್ಮ ಕುಟುಂಬದ ಸದಸ್ಯರ ಜತೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ…

ಪ್ರಧಾನಿ ಮೋದಿಯಿಂದ ಅಯೋಧ್ಯೆ ರಾಮ ಮಂದಿರಕ್ಕೆ ಸಮರ್ಪಿತವಾದ ‘ಅಂಚೆ ಚೀಟಿ’ ಬಿಡುಗಡೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಯೋಧ್ಯೆಯ ರಾಮ ಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನ ಮತ್ತು ವಿಶ್ವದಾದ್ಯಂತದ ಭಗವಾನ್ ರಾಮನಿಗೆ ಸಮರ್ಪಿತವಾದ ಅಂಚೆ ಚೀಟಿಗಳನ್ನ ಹೊಂದಿರುವ ಪುಸ್ತಕ ಬಿಡುಗಡೆ ಮಾಡಿದರು. ಅಂಚೆ ಚೀಟಿಗಳ ಬಿಡುಗಡೆಯ ಬಗ್ಗೆ ಮಾತನಾಡಿದ ಪ್ರಧಾನಿ…

ಸಾಣೂರು: ಸ್ಕೂಟರ್ ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಸಾವು

ಕಾರ್ಕಳ: ಸ್ಕೂಟರ್ ಪಲ್ಟಿಯಾದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುದ್ದಣನಗರದ ಬೆರ್ಕೆದಗುರಿ ಎಂಬಲ್ಲಿ ಸಂಭವಿಸಿದೆ. ಮುದ್ದಣನಗರದ ಶ್ರೀರಾಮನಗರ ನಿವಾಸಿ ಹರೀಶ (46)ಎಂಬುವವರು ಮೃತಪಟ್ಟ ಸ್ಕೂಟರ್ ಸವಾರ. ಹರೀಶ್ ಬುಧವಾರ ಸಂಜೆ ಮುದ್ದಣನಗರ…

ಕಾರ್ಕಳ ಜೋಡುರಸ್ತೆ ರಾಜಾಪುರ ಸಾರಸ್ವತ ಸೊಸೈಟಿ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಕಾರ್ಕಳ: ಕಾರ್ಕಳ ತಾಲೂಕಿನ ಪ್ರತಿಷ್ಠಿತ ಸೊಸೈಟಿಗಳಲ್ಲಿ ಒಂದಾದ ಜೋಡುರಸ್ತೆಯಲ್ಲಿನ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ ನಡೆಯಿತು. ಕಾರ್ಕಳದ ಪ್ರತಿಷ್ಟಿತ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಮುಂದಿನ 5 ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ…