Month: January 2024

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:17.01.2024, ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ:ರೇವತಿ, ರಾಹುಕಾಲ- 12:41 ರಿಂದ 02:06 ಗುಳಿಕಕಾಲ-11:16 ರಿಂದ 12:41 ಸೂರ್ಯೋದಯ (ಉಡುಪಿ) 07:02 ಸೂರ್ಯಾಸ್ತ – 06:22 ರಾಶಿ ಭವಿಷ್ಯ: ಮೇಷ ರಾಶಿ: ಹಣವನ್ನು…

ನಿಟ್ಟೆ: ಐ.ಸಿ.ಎ.ಐ ಸಹಯೋಗಕ್ಕೆ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜು ಸಹಿ

ಕಾರ್ಕಳ: ಶೈಕ್ಷಣಿಕ ಕ್ಷೇತ್ರದಲ್ಲಿ ಸಹಯೋಗ ಮತ್ತು ಉತ್ಕೃಷ್ಟತೆಯನ್ನು ರೂಪಿಸುವ ಹಿನ್ನಲೆಯಲ್ಲಿ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕ್ಯಾಂಪಸ್ ಸೆಂಟರ್ ನ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜು ಭಾರತೀಯ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ (ಐಸಿಎಐ) ಶೈಕ್ಷಣಿಕ ವಿಭಾಗದೊಂದಿಗೆ ಶೈಕ್ಷಣಿಕ…

ಕಾರ್ಕಳ ಆನೆಕೆರೆ ಬಸದಿಯ ಪಂಚಕಲ್ಯಾಣ ಮಹೋತ್ಸವದ ಅಂಗವಾಗಿ ಸಾಮೂಹಿಕ ಶಾಂತಿ ವಿಧಾನ ಆರಾಧನೆ

ಕಾರ್ಕಳ : ಆನೆಕೆರೆ ಚತುರ್ಮುಖ ಬಸದಿಯಲ್ಲಿ ಜರಗಲಿರುವ ಪಂಚಕಲ್ಯಾಣ ಮಹೋತ್ಸವದ ಅಂಗವಾಗಿ ಸಾಮೂಹಿಕ ಶಾಂತಿ ವಿಧಾನ ಆರಾಧನೆಯು ಬಾಹುಬಲಿ ಪ್ರವಚನ ಮಂದಿರದಲ್ಲಿ ಮಂಗಳವಾರ ಜರುಗಿತು. ಮುನಿಶ್ರೀ ಯುಗಲ ಮುನಿಮಹಾರಾಜರುಗಳ ಹಾಗೂ ರಾಜಗುರು ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಜಿಯವರ ಪಾವನ ಸಾನಿಧ್ಯದಲ್ಲಿ ಜರುಗಿದ್ಧ…

ಪೊಲೀಸರ ವೈದ್ಯಕೀಯ ವೆಚ್ಚ 1000 ದಿಂದ 1500 ರೂ ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು: ರಾಜ್ಯದ ಪೊಲೀಸರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು,ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದು ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು. ಇದಲ್ಲದೇ ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ…

ಕಾರ್ಕಳ: ಪಾಳುಬಿದ್ದ ಮನೆಯಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಕಾರ್ಕಳ: ಪಾಳುಬಿದ್ದ ಮನೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ಪೆರ್ವಾಜೆ ಸಮೀದ ಪತ್ತೊಂಜಿಕಟ್ಟೆ ಎಂಬಲ್ಲಿ ಸಂಭವಿಸಿದೆ. ಕಾರ್ಕಳ ಕಲ್ಲೊಟ್ಟೆಯ ಪ್ರವೀಣ್ ಶೆಟ್ಟಿ ಎಂಬವರ ಪುತ್ರ ವಿನೀತ್ ಶೆಟ್ಟಿ(19) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಕಳೆದ ಜ.10ರಿಂದ ನಾಪತ್ತೆಯಾಗಿದ್ದ.…

ರಾಮ ಮಂದಿರ ಉದ್ಘಾಟನೆ ಮೋದಿಯ ವೈಯಕ್ತಿಕ ಕಾರ್ಯಕ್ರಮ :ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ : ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಮೋದಿಯವರ ವೈಯಕ್ತಿಕ ಕಾರ್ಯಕ್ರಮವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅವರು ನಾಗಾಲ್ಯಾಂಡ್’ನ ಕೊಹಿಮಾದಲ್ಲಿ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಮಾತನಾಡಿ, ಜನವರಿ 22 ರಂದು ಅಯೋಧ್ಯೆಯಲ್ಲಿ…

ಅಜೆಕಾರಿನಲ್ಲಿ ನೂತನ ಅಜೆಕಾರ್ ಕಾಂಪ್ಲೆಕ್ಸ್ ವಾಣಿಜ್ಯ ಸಂಕೀರ್ಣಕ್ಕೆ ಶಿಲಾನ್ಯಾಸ: ಉದ್ಯಮಗಳು ಉದ್ಯೋಗ ಸೃಷ್ಟಿಯ ಜತೆಗೆ ಆರ್ಥಿಕತೆ ಬೆಳೆವಣಿಗೆಗೆ ಪೂರಕ: ಮುನಿಯಾಲು ಉದಯ ಶೆಟ್ಟಿ

ಅಜೆಕಾರು:ಯೋಚನೆಗಳು ಯೋಜನೆಗಳಾದಾಗ ಉದ್ಯಮಗಳು ಹುಟ್ಟಿಕೊಳ್ಳುತ್ತವೆ,ಇದರಿಂದ ಉದ್ಯೋಗ ಸೃಷ್ಟಿಯ ವಿಫುಲ ಅವಕಾಶಗಳ ಆರ್ಥಿಕತೆಗೆ ಸಹಕಾರಿಯಾಗಲಿದೆ ಎಂದು ಉದ್ಯಮಿ ಮುನಿಯಾಲು ಉದಯ ಶೆಟ್ಟಿ ಹೇಳಿದರು. ಅವರು ಜ.15 ರಂದು ಅಜೆಕಾರು ಬಸ್‌ ನಿಲ್ದಾಣದ ಸಮೀಪದಲ್ಲಿ ವಿಷ್ಣುಮೂರ್ತಿ ಬಿಲ್ಡರ್ಸ್ & ಡೆವಲಪ್ಪರ್ಸ್ ವತಿಯಿಂದ ಅಜೆಕಾರ್ ಕಾಂಪ್ಲೆಕ್ಸ್’ನ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:16.01.2024,ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಉತ್ತರಾಭಾದ್ರ, ರಾಹುಕಾಲ- 03:31 ರಿಂದ 04:57 ಗುಳಿಕಕಾಲ-12:41 ರಿಂದ 02:06 ಸೂರ್ಯೋದಯ (ಉಡುಪಿ) 07:01 ಸೂರ್ಯಾಸ್ತ – 06:22 ರಾಶಿ ಭವಿಷ್ಯ: ಮೇಷ: ಯಾವುದೇ ಕಾರ್ಯಗಳನ್ನು ಯಶಸ್ವಿಯಾಗಿ…

ಕನ್ನಡಿಗರ ಹೆಮ್ಮೆ: ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಆಗಲಿದೆ ಅರುಣ್ ಯೋಗಿರಾಜ್ ನಿರ್ಮಿಸಿದ ರಾಮಲಲ್ಲಾ ವಿಗ್ರಹ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ದೇವಾಲಯದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಅವರ ರಾಮ್ ಲಾಲಾ ಪ್ರತಿಮೆಯನ್ನು ಸ್ಥಾಪಿಸಲಾಗುವುದು. ದೇವಾಲಯದ ಟ್ರಸ್ಟ್ ಸೋಮವಾರ ಇದನ್ನು ದೃಢಪಡಿಸಿದೆ. ಮೈಸೂರು ಮೂಲದ ಅರುಣ್ ಯೋಗಿರಾಜ್ ಅವರು ಕೆತ್ತಿಸಿದ ರಾಮ್ ಲಲ್ಲಾ ಪ್ರತಿಮೆಯನ್ನು ಜನವರಿ 22…

ವರಂಗ: ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಹೆಬ್ರಿ:ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಶವ ಹಾಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೆಬ್ರಿ ತಾಲೂಕಿನ ವರಂಗ ಗ್ರಾಮದ ನೀರಪಲ್ಕೆಯ ನಿವಾಸಿ ಪುಟ್ಟು (63) ಎಂಬವರು ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿ ಕೆಲವು…