ನಲ್ಲೂರು: ಗೇರುಬೀಜ ಕಾರ್ಖಾನೆ ಕಾರ್ಮಿಕ ಕುಸಿದುಬಿದ್ದು ಸಾವು
ಕಾರ್ಕಳ: ಗೇರುಬೀಜ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಏಕಾಎಕಿ ಕುಸಿದುಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಎಂಬಲ್ಲಿ ಭಾನುವಾರ ಸಂಭವಿಸಿದೆ. ನಲ್ಲೂರು ಗ್ರಾಮದ ವಿಶ್ವನಾಥ (43) ಎಂಬವರು ಮೃತಪಟ್ಟ ವ್ಯಕ್ತಿ. ಅವರು ಸಾಣೂರಿನ ಸೌತ್ ಇಂಡಿಯಾ ಕಾರ್ಪೋರೇಷನ್ ಎಂಬ ಗೇರುಬೀಜ…