ನಕಲಿ ದಾಖಲೆ ಸಲ್ಲಿಸಿ ಮಡಿವಾಳಪ್ಪ ಸರ್ಕಾರಿ ಹುದ್ದೆ ಗಿಟ್ಟಿಸಿದ ಆರೋಪ: ವಿಕ್ಟೋರಿಯಾ ಆಸ್ಪತ್ರೆಯ ಶುಶ್ರೂಷಾ ಕಾಲೇಜಿಗೆ ಅನರ್ಹ ಅಧಿಕಾರಿಯ ನೇಮಕ!
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಸರ್ಕಾರಿ ಶುಶ್ರೂಷಾ ಶಾಲೆಯ ಪ್ರಾಂಶುಪಾಲ ಹುದ್ದೆಗೆ ಅನರ್ಹ ಅಧಿಕಾರಿಯನ್ನು ನೇಮಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿಯ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಡಿವಾಳಪ್ಪ ಅವರನ್ನು, ಸೆ.27ರಂದು ವಿಕ್ಟೋರಿಯಾ ಆಸ್ಪತ್ರೆಯ ಸರ್ಕಾರಿ ಶುಶ್ರೂಷಾ ಶಾಲೆಯ…