Month: January 2024

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:13.01.2024, ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಧನು ಮಾಸ, ಶುಕ್ಲ ಪಕ್ಷ,ನಕ್ಷತ್ರ:ಶ್ರವಣ, ರಾಹುಕಾಲ- 09:49 ರಿಂದ 11:14 ಗುಳಿಕಕಾಲ-06:58 ರಿಂದ 08:24 ಸೂರ್ಯೋದಯ (ಉಡುಪಿ) 06:59 ಸೂರ್ಯಾಸ್ತ – 06:20 ರಾಶಿ ಭವಿಷ್ಯ: ಮೇಷ ರಾಶಿ (Aries)…

ರಾಮ ಮಂದಿರ ಲೋಕಾರ್ಪಣೆ ಪ್ರಯುಕ್ತ ಬಜಗೋಳಿಯಲ್ಲಿ ಅದ್ದೂರಿ ರಾಮೋತ್ಸವ: ರವೀಂದ್ರ ಶೆಟ್ಟಿ ಬಜಗೋಳಿ

ಕಾರ್ಕಳ: ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ರಾಮ ಮಂದಿರ ಲೋಕಾರ್ಪಣೆ ಇಡೀ ದೇಶ ಹಾಗೂ ಜಗತ್ತಿಗೆ ಸಂಭ್ರಮದ ದಿನವಾಗಿದೆ.ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಈ ಪವಿತ್ರ ದಿನದಂದು ಕಾರ್ಕಳ ತಾಲೂಕಿನ ಬಜಗೋಳಿಯಲ್ಲಿ ಸಾವಿರಾರು ಭಕ್ತರೊಂದಿಗೆ ರಾಮೋತ್ಸವವನ್ನು ಆಚರಿಸಲಾಗುವುದು ಎಂದು ಕ್ವಾರಿ ಹಾಗೂ ಸ್ಟೋನ್ ಕ್ರಶರ್…

ಕಾರ್ಕಳ: ಗಂಡ ಹೆಂಡತಿ ಮನಸ್ತಾಪದ ಕುರಿತು ಮಸೀದಿಯಲ್ಲಿ ಮಾತುಕತೆ ವೇಳೆ ಪತ್ನಿ ಸಂಬಂಧಿಕರಿಂದ ಪತಿಗೆ ಹಲ್ಲೆ ಆರೋಪ

ಕಾರ್ಕಳ: ಗಂಡ ಹೆಂಡತಿ ನಡುವಿನ ಭಿನ್ನಾಭಿಪ್ರಾಯವನ್ನು ರಾಜಿ ಮೂಲಕ ಬಗೆಹರಿಸಲು ಮಸೀದಿಯಲ್ಲಿ ಮಾತುಕತೆ ಮುಗಿಸಿ ಹೊರಬರುತ್ತಿದ್ದಂತೆಯೇ ಪತ್ನಿಯ ಸಂಬಂಧಿಕರರಿಬ್ಬರು ಪತಿಯ ಮೇಲೆ ಹಲ್ಲೆ ನಡೆಸಿದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಸುಹೇಲ್ ಎಂಬವರು…

370ನೇ ವಿಧಿ ರದ್ದತಿ ಎತ್ತಿಹಿಡಿದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮರುಪರಿಶೀಲನಾ ಅರ್ಜಿ!

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸಿದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರದ ಸಿಂಧುತ್ವವನ್ನು ಎತ್ತಿಹಿಡಿಯುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿಗಳನ್ನು ಸಲ್ಲಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಮೂವ್‌ಮೆಂಟ್ ಅಧ್ಯಕ್ಷ ಡಾ…

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ: ಕರ್ನಾಟಕ 17 ರ ವಯೋಮಾನದ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ

ಕಾರ್ಕಳ: ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕದ 17ರ ವಯೋಮಾನದ ಬಾಲಕರ ತಂಡ ಫೈನಲ್ ರೋಚಕ ಪಂದ್ಯದಲ್ಲಿ ಹರ್ಯಾಣ ತಂಡದ ವಿರುದ್ಧ 52-59 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದೆ. ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ…

ನಾವು ಕೂಡ ರಾಮಭಕ್ತರು, ಜ.22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ: ಬಿಜೆಪಿಗೆ ಸಿಎಂ ಸಿದ್ಧರಾಮಯ್ಯ ಟಾಂಗ್

ಶಿವಮೊಗ್ಗ: ರಾಮ ಮಂದಿರದ ಲೋಕಾರ್ಪಣೆ ವಿಚಾರದಲ್ಲಿ ಕಾಂಗ್ರೆಸ್ ಅಂತರ ಕಾಯ್ದುಕೊಂಡ ವಿಚಾರದಲ್ಲಿ ಬಿಜೆಪಿ ನಾಯಕರ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಾವೂ ಕೂಡ ರಾಮ ಭಕ್ತರೇ, ಆದರೆ ಶ್ರೀರಾಮಚಂದ್ರನನ್ನು ಬಳಸಿಕೊಂಡು ಬಿಡೆಪಿ ರಾಜಕೀಯ ಮಾಡುವುದನ ನು ವಿರೋಧಿಸುತ್ತೇವೆ ಜ.22ರ ನಂತರ…

ಹೊಸ ತಲೆಮಾರಿನ ಆಕಾಶ್ ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ : ದೇಶದ ರಕ್ಷಣೆಗೆ ಮತ್ತಷ್ಟು ಬಲ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಓ) ಶುಕ್ರವಾರ ಹೊಸ ತಲೆಮಾರಿನ ಆಕಾಶ್ (ಆಕಾಶ್-ಎನ್ಜಿ) ಕ್ಷಿಪಣಿಯ ಯಶಸ್ವಿ ಹಾರಾಟ ಪರೀಕ್ಷೆಯೊಂದಿಗೆ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಒಡಿಶಾದ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ ನಿಂದ ಬೆಳಿಗ್ಗೆ 10: 30 ಕ್ಕೆ ನಡೆಸಿದ ಪರೀಕ್ಷೆಯು…

ಕಾಂಗ್ರೆಸ್ ರಾಮಮಂದಿರ ಉದ್ಘಾಟನೆ ಆಮಂತ್ರಣ ತಿರಸ್ಕರಿಸಿದ್ದು ಅಪರಾಧ : ಪ್ರಮೋದ್ ಮುತಾಲಿಕ್ ಕಿಡಿ

ಬೆಳಗಾವಿ : ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣವನ್ನು ತಿರಸ್ಕರಿಸಿ ಕಾಂಗ್ರೆಸ್ ಅಕ್ಷಮ್ಯ ಅಪರಾಧ ಮಾಡಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ರಾಮ ಮಂದಿರ ಉದ್ಘಾಟನೆಯ ಕುರಿತು ಕಾಂಗ್ರೆಸ್ ಪಕ್ಷ ಗೈರಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:12.01.2024, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಧನು ಮಾಸ, ಶುಕ್ಲ ಪಕ್ಷ,ನಕ್ಷತ್ರ:ಉತ್ತರಾಷಾಢ, ರಾಹುಕಾಲ- 11:14 ರಿಂದ 12:39 ಗುಳಿಕಕಾಲ-08:23 ರಿಂದ 09:49 ಸೂರ್ಯೋದಯ (ಉಡುಪಿ) 06:59 ಸೂರ್ಯಾಸ್ತ – 06:19 ದಿನವಿಶೇಷ: ಶುಕ್ಲಪಕ್ಷಾರಂಭ ರಾಶಿ ಭವಿಷ್ಯ: ಮೇಷ…

ಶಬರಿಮಲೆಯಲ್ಲಿ ನಾಪತ್ತೆಯಾಗಿದ್ದ ಕಾರ್ಕಳದ ಅಯ್ಯಪ್ಪ ಮಾಲಾಧಾರಿ ಯುವಕ ಪತ್ತೆ

ಕಾರ್ಕಳ: ಶಬರಿಮಲೆಗೆ ಹೋಗಿದ್ದ ಅಯ್ಯಪ್ಪ ಮಾಲಾಧಾರಿ ಆದಿತ್ಯ ಶೆಟ್ಟಿಗಾರ್ ಎಂಬವರು ಅಯ್ಯಪ್ಪನ ದರ್ಶನ ಪಡೆದು ಮರಳುವಾಗ ವಿಪರೀತ ಜನಸಂದಣಿಯಿಂದ ಬುಧವಾರ ಮುಂಜಾನೆಯಿಂದ ನಾಪತ್ತೆಯಾಗಿದ್ದರು. ಇದೀಗ ಅವರು ಪತ್ತೆಯಾಗಿದ್ದು ಊರಿನತ್ತ ಮರಳಿ ಬರುತ್ತಿದ್ದಾರೆ ಎಂದು ಜೋಗಿನಕೆರೆ ಅಯ್ಯಪ್ಪ ಸೇವಾ ಸಮಿತಿಯ ಗುರು ಸ್ವಾಮಿ…