Month: January 2024

ಬಿಜೆಪಿಯಿಂದ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್’ನಿಂದ ನಾನು ಸ್ಪರ್ಧಿಸಲು ಸಿದ್ಧ: ಶಾಸಕ ಪ್ರದೀಪ್ ಈಶ್ವರ್!

ಚಿಕ್ಕಬಳ್ಳಾಪುರ : ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿ ಇದ್ದೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುವೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಪಕ್ಷದಿಂದ ಕೆ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ,…

ರಾಮ ಮಂದಿರ ಲೋಕಾರ್ಪಣೆಗೆ ಕಾಂಗ್ರೆಸ್ ಬಹಿಷ್ಕಾರ: ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಕೊಡಲಿಯೇಟು: ಕಾಂಗ್ರೆಸ್ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ

ಬೆಂಗಳೂರು: ರಾಮಮಂದಿರದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸದೇ ಇರಲು ನಿರ್ಧರಿಸುವ ಮೂಲಕ ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಕಾಂಗ್ರೆಸ್ ಮತ್ತೆ ಧಕ್ಕೆ ತಂದಿದೆ ಎಂದು ಕಾರ್ಕಳ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ಭಾಗವಹಿಸದಿದ್ದರೆ…

ಮುಸ್ಲಿಂರನ್ನು ಓಲೈಸಲು ಜಾತಿ‌ ಗಣತಿ ಮಾಡಿ ಸಮಾಜವನ್ನು ಒಡೆಯುವುದರಲ್ಲಿ ಸಿದ್ದರಾಮಯ್ಯ ‌ನಿಸ್ಸೀಮ : ಸಿಟಿ ರವಿ ಆಕ್ರೋಶ

ಚಿಕ್ಕಮಗಳೂರು :ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರು ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ಮಾಜಿ ಸಚಿವ ಸಿ ಟಿ ರವಿ ಪ್ರತಿಕ್ರಿಯೆ ನೀಡಿದ್ದು, ಮುಸ್ಲಿಮರನ್ನು ಓಲೈಸಲು ಹಿಂದೂ ಸಮಾಜವನ್ನು ಜಾತಿವಾರು ಆಧಾರದಲ್ಲಿ ಒಡೆಯುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಣಿತರಾಗಿದ್ದಾರೆ ಎಂದು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:11.01.2024, ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಋತು,ಮಾರ್ಗಶಿರ ಮಾಸ,(ಧನು) ಕೃಷ್ಣ ಪಕ್ಷ , ನಕ್ಷತ್ರ:ಪೂರ್ವಾಷಾಢ, ರಾಹುಕಾಲ- 02:04 ರಿಂದ 03:29 ಗುಳಿಕಕಾಲ-09:48 ರಿಂದ 11:14 ಸೂರ್ಯೋದಯ (ಉಡುಪಿ) 06:59 ಸೂರ್ಯಾಸ್ತ – 06:18 ದಿನವಿಶೇಷ: ಎಳ್ಳಮಾವಾಸ್ಯೆ, ಮಹಾನಕ್ಷತ್ರ ಉತ್ತರಾಷಾಢ…

ಮುಜರಾಯಿ ದೇವಸ್ಥಾನಗಳಲ್ಲಿಯೂ ವಸ್ತç ಸಂಹಿತೆಯನ್ನು ಕಡ್ಡಾಯಗೊಳಿಸಿ: ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಆಗ್ರಹ

ಬೆಂಗಳೂರು : ಬೆಂಗಳೂರಿನ 50 ಕ್ಕೂ ಅಧಿಕ ದೇವಸ್ಥಾನಗಳಲ್ಲಿ ದೇವರ ದರುಶನ ಪಡೆಯಲು ವಸ್ತç ಸಂಹಿತೆ ಕಡ್ಡಾಯಗೊಳಿಸಿರುವುದು ಸ್ವಾಗತಾರ್ಹ, ಇದೇ ಸಂಪ್ರದಾಯವನ್ನು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಿಗೂ ವಿಸ್ತರಿಸಿ ಕಡ್ಡಾಯ ವಸ್ತçಸಂಹಿತೆಯನ್ನು ಜಾರಿಗೊಳಿಸಬೇಕೆಂದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ…

ರಾಮ ಮಂದಿರ ಉದ್ಘಾಟನೆಗೆ ಭಾಗವಹಿಸುವುದಿಲ್ಲ: ಕಾಂಗ್ರೆಸ್ ಅಧಿಕೃತ ಘೋಷಣೆ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಉದ್ಘಾಟನೆಗೆ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧರಿಸಿದ್ದು,ಈ ಕುರಿತು ಕಾಂಗ್ರೆಸ್ ಬುಧವಾರ ಅಧಿಕೃತವಾಗಿ ಪ್ರಕಟಿಸಿದೆ. ಬಿಜೆಪಿ ಹಾಗೂ ಅರೆಸೆಸ್ಸ್ ಲೋಕಸಭಾ ಚುನಾವಣೆಯ ಲಾಭಕ್ಕಾಗಿ ಅಪೂರ್ಣವಾಗಿರುವ ರಾಮ ಮಂದಿರವನ್ನು ಉದ್ಘಾಟಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ…

ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ: ಲೋಕಸಭಾ ಚುನಾವಣೆಗೆ ಸಚಿವರನ್ನು ಜಿಲ್ಲಾ ಸಂಯೋಜಕರಾಗಿ ನೇಮಕ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ಸಿದ್ಧತೆ ನಡೆಸುತ್ತಿದ್ದು,ಪ್ರತೀ ಲೋಕಸಭಾ ಕ್ಷೇತ್ರದಲ್ಲಿ ತಳಮಟ್ಟದಿಂದ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕೆಪಿಸಿಸಿ ವತಿಯಿಂದ ಹಾಲಿ ಸಚಿವರನ್ನೇ ಲೋಕಸಭಾ ಕ್ಷೇತ್ರಗಳಿಗೆ ಜಿಲ್ಲಾ ಸಂಯೋಜಕರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ…

ಲೋಕಸಭೆ ಚುನಾವಣೆಯಲ್ಲಿ ರಾಮ, ಕೃಷ್ಣರ ಜಪ ನಡೆಯುವುದಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಸೊರಬ: ಲೋಕಸಭೆ ಚುನಾವಣೆ ಹತ್ತಿರ ಆಗುತ್ತಿರುವ ಹೊತ್ತಲ್ಲಿ ನಿದ್ದೆಯಿಂದ ಮೇಲೆದ್ದಿರುವ ಬಿಜೆಪಿಗರು ರಾಮ, ಕೃಷ್ಣರ ಜಪ ಮಾಡುತ್ತಿದ್ದಾರೆ. ಇಂಥ ಅಧ್ಯಾತ್ಮಿಕ ಗಿಮಿಕ್‌ಗಳು ನಡೆಯುವುದಿಲ್ಲ. ಈ ಕಾಲದಲ್ಲಿ ಚುನಾವಣೆ ಗೆಲುವಿಗೆ ಏನಿದ್ದರೂ ಅಭಿವೃದ್ಧಿಯ ಜಪವೇ ಹೊರತು ರಾಮಜಪ ಅಲ್ಲವೆಂದು ಸಚಿವ ಮಧು ಬಂಗಾರಪ್ಪ…

ರಾಜ್ಯದಲ್ಲಿ 16 ಸಾವಿರಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿ ಕೊರತೆ : ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಬೆಂಗಳೂರು : ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ನಡೆಸಿದ ಅಧ್ಯಯನದ ಆಧಾರದ ಮೇಲೆ ರಾಜ್ಯದಲ್ಲಿ 16,000ಕ್ಕೂ ಹೆಚ್ಚು ವೈದ್ಯಕೀಯ ವೃತ್ತಿಪರರ ಕೊರತೆ ಇದೆ ವರದಿಯಾಗಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಮತ್ತು ಕೇಂದ್ರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:10.01.2024, ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಋತು,ಮಾರ್ಗಶಿರ ಮಾಸ,(ಧನು) ಕೃಷ್ಣ ಪಕ್ಷ , ನಕ್ಷತ್ರ:ಮೂಲಾ, ರಾಹುಕಾಲ- 12:38 ರಿಂದ 02:04 ಗುಳಿಕಕಾಲ-11:23 ರಿಂದ 12:38 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:18 ರಾಶಿ ಭವಿಷ್ಯ: ಮೇಷ ರಾಶಿ:…