ಮೂರು ಡಿಸಿಎಂ ಹುದ್ದೆ ಕೇವಲ ಊಹಾಪೋಹ: ಹೆಚ್ಚಿನ ಸ್ಪಷ್ಟನೆ ಬೇಕಿದ್ದರೆ ಸಿದ್ದರಾಮಯ್ಯ, ಡಿಕೆಶಿಯನ್ನೇ ಕೇಳಿ: ಖರ್ಗೆ ಸ್ಪಷ್ಟನೆ
ಕಲಬುರಗಿ: ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಮಾತು ಏನಿದ್ದರೂ ಕೇವಲ ಊಹಾಪೋಹ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಇದೇವೇಳೆ ಮಾಲ್ಡೀವ್ಸ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಮೋದಿಯ ವಿದೇಶ ನೀತಿ ಸರಿಯಿಲ್ಲ ಎಂದು…