Month: January 2024

ದತ್ತ ಪೀಠ ಹಿಂದೂ ಕಾರ್ಯಕರ್ತರಿ ಸಮನ್ಸ್ ಜಾರಿ : ಇಂದು ನ್ಯಾಯಾಲಯಕ್ಕೆ ಹಾಜರಾಗಲಿರುವ 14 ಆರೋಪಿಗಳು

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ದತ್ತಾತ್ರೇಯ ಬಾಬಾ ಬುಡನ್ ಗಿರಿಯನ್ನು ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್​ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್…

ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಾಲ್ಡೀವ್ಸ್ ನ ಮೂವರು ಸಚಿವರ ಅಮಾನತು

ಮಾಲ್ಡೀವ್ಸ್: ಪ್ರಧಾನಿ ಮೋದಿ ಮತ್ತು ಭಾರತದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ ಅಮಾನತುಗೊಳಿಸಿದೆ. ಅವಹೇಳನಕಾರಿ ಹೇಳಿಕೆ ನೀಡಿದ ಸಚಿವರಾದ ಮರಿಯಮ್ ಶಿಯುನಾ, ಮಲ್ಶಾ ಮತ್ತು ಹಸನ್ ಜಿಹಾನ್ ಅವರನ್ನು ಮಾಲ್ಡೀವ್ಸ್ ಸರ್ಕಾರ ಅಮಾನತುಗೊಳಿಸಿದೆ. ಜಾಹಿದ್ ರಮೀಜ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:08.01.2024, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಋತು,ಮಾರ್ಗಶಿರ ಮಾಸ,(ಧನು) ಕೃಷ್ಣ ಪಕ್ಷ , ನಕ್ಷತ್ರ:ಅನುರಾಧ, ರಾಹುಕಾಲ- 08:22 ರಿಂದ 09:47 ಗುಳಿಕಕಾಲ-02:03 ರಿಂದ 03:28 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:17 ರಾಶಿ ಭವಿಷ್ಯ: ಮೇಷ ರಾಶಿ…

ಇರಾನ್: ಹಿಜಾಬ್ ವಿರೋಧಿಸಿದ್ದ ಮಹಿಳೆಗೆ 74 ಚಡಿ ಏಟು, ನೋವು ಹಂಚಿಕೊಂಡ ರೋಯಾ!

ಟೆಹ್ರಾನ್: ಇರಾನ್‌ನಲ್ಲಿ ಸಾರ್ವಜನಿಕ ಸ್ಥಳಗಳಿಗೆ ಹೋಗುವಾಗ ಮಹಿಳೆಯರು ಹಿಜಾಬ್ ಧರಿಸುವುದು ಕಡ್ಡಾಯವಾಗಿದೆ. ಹಾಗೆ ಮಾಡದಿದ್ದರೆ ಕಠಿಣ ಶಿಕ್ಷೆ ವಿಧಿಸುವ ನಿಯಮವೂ ಇದೆ. ಈ ಕಾನೂನನ್ನು ಮಹಿಳೆಯರ ಒಂದು ವರ್ಗ ವಿರೋಧಿಸುತ್ತಿದೆ. ಈ ಕಾನೂನಿನ ವಿರುದ್ಧ ಇತ್ತೀಚೆಗೆ ಪ್ರತಿಭಟನೆಗಳು ನಡೆದಿದ್ದವು. ಇರಾನ್ ಸರ್ಕಾರವು…

ಹೆಬ್ರಿ; ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಬ್ರಿ ತಾಲೂಕಿನ ಅಡಾಲ್ ಬೆಟ್ಟು ಎಂಬಲ್ಲಿ ಶನಿವಾರ ನಡೆದಿದೆ. ಹೆಬ್ರಿ ತಾಲೂಕಿನ ಅಡಾಲ್’ಬೆಟ್ಟು ನಿವಾಸಿ ಕುಮಾರ್(38) ಆತ್ಮಹತ್ಯೆ ಮಾಡಿಕೊಂಡ ಯುವಕ.ಕುಮಾರ್ ಈ‌ ಹಿಂದೆ ವಿದ್ಯುತ್ ಕಂಬ…

ಕಾರ್ಕಳ:ಪತ್ರಕರ್ತ ಶೇಖರ ಅಜೆಕಾರು ಸಂಸ್ಮರಣೆ ಕಾರ್ಯಕ್ರಮ

ಕಾರ್ಕಳ: ಶೇಖರ್ ಅಜೆಕಾರು ಅವರು ಸಾಹಿತ್ಯದ ಕುರಿತ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡ ಉಳಿಸುವ ಕಾರ್ಯವನ್ನು ಮಾಡಿದ್ದಾರೆ ಮಾಡಿದ್ದಾರೆ.ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ನಷ್ಟ ವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು…

ರಾಮ ಮಂದಿರ ಪ್ರತಿಷ್ಠಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ: ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು: ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ.ಅಂದು ಶ್ರೀ ರಾಮನ ವಿಗ್ರಹ ಪ್ರತಿಷ್ಟಾಪನೆ ಆಗಲಿದ್ದು ಅದೇ ಸಮಯದಲ್ಲಿ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನಡೆಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.…

ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಪ್ರದರ್ಶನಕ್ಕೆ ಹಿರಿಯ ನಾಯಕರೇ ಕಾರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಚಾಮರಾಜನಗರ:ಕರ್ನಾಟಕದಲ್ಲಿ 2023 ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಪ್ರದರ್ಶನಕ್ಕೆ ಪಕ್ಷದ ಹಿರಿಯ ನಾಯಕರೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ. ಚಾಮರಾಜನಗರದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ‘ವಿಧಾನಸಭಾ ಚುನಾವಣೆಯ ಅಧಃಪತನಕ್ಕೆ ಪಕ್ಷದ ಕಾರ್ಯಕರ್ತರಲ್ಲ, ಹಿರಿಯ ನಾಯಕರೇ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:07.01.2024, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಋತು,ಮಾರ್ಗಶಿರ ಮಾಸ,(ಧನು) ಕೃಷ್ಣ ಪಕ್ಷ , ನಕ್ಷತ್ರ:ವಿಶಾಖ, ರಾಹುಕಾಲ- 04:52 ರಿಂದ 06:17 ಗುಳಿಕಕಾಲ-03:27 ರಿಂದ 04:52 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:17 ದಿನ ವಿಶೇಷ: ಏಕಾದಶೀ ಉಪವಾಸ…

ಬೆಂಗಳೂರು: ನಾಮಫಲಕ ಧ್ವಂಸ ಪ್ರಕರಣ:ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡಗೆ ಜಾಮೀನು ಮಂಜೂರು

ಬೆಂಗಳೂರು ಜ.06: ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ‌ ಅಳವಡಿಸಿಲ್ಲ ಎಂದು ಆಕ್ಷೇಪಿಸಿ ವಾಣಿಜ್ಯ ಮಳಿಗೆಗಳ ಬೋರ್ಡ್’ಗಳನ್ನು ಧ್ವಂಸ ಮಾಡಿರುವ ಆರೋಪದಲ್ಲಿ ಬಂಧಿತರಾಗಿ ಜೈಲು ಸೇರಿದ್ದ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡಗೆ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್,ಜಾಮೀನು ಮಂಜೂರು ಮಾಡಿ ಆದೇಶಿಸಿದೆ.…