ಹೆಬ್ರಿ: ಬಾಲ್ಯದಲ್ಲಿ ನೀಡುವ ಸಂಸ್ಕೃತಿ,ಶಿಕ್ಷಣ ಭವಿಷ್ಯದ ಉತ್ತಮ ಪ್ರಜೆಯಾಗಿಸುತ್ತದೆ
ಹೆಬ್ರಿ: ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕೃತಿ ಮತ್ತು ಸಂಸ್ಕಾರಗಳ ಶಿಕ್ಷಣ ನೀಡಬೇಕು. ಇದರಿಂದ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ. ಈ ಹಿನ್ನೆಲೆಯಲ್ಲಿ ಕಥೆಗಳ ಸಾರವನ್ನು ತಿಳಿಸುವ ಯಕ್ಷಗಾನ ತಾಳಮದ್ದಳೆ ಅತ್ಯಂತ ಸೂಕ್ತ ಮಾಧ್ಯಮ ಎಂದು ಮುದ್ರಾಡಿ ಮಾಗಣಿ ಬೆಳಗುಂಡಿ ಶ್ರೀ ಮಹಾಲಿಂಗೇಶ್ವರ ದೇವಳದ…