ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ: ಅತಿಥಿ ಉಪನ್ಯಾಸಕರ ಗೌರವಧನ 8 ಸಾವಿರ ರೂ.ವರೆಗೆ ಹೆಚ್ಚಳ: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5 ಸಾವಿರ ರೂ. ಗಳಿಂದ ಗರಿಷ್ಠ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೇ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಿದ್ದಾರೆ. ಈ ಮೂಲಕ ವೇತನ ಹೆಚ್ಚಳಕ್ಕಾಗಿ ಪ್ರತಿಭಟನೆ…