Month: January 2024

ಕಾರ್ಕಳ: ಅಡಿಕೆ ಎಲೆಚುಕ್ಕಿ ರೋಗದ ಕುರಿತು ಮಾಹಿತಿ ಕಾರ್ಯಾಗಾರ

ಕಾರ್ಕಳ: ತೋಟಗಾರಿಕಾ ರೈತ ಉತ್ಪಾದಕ ಸಂಘ ಕಾರ್ಕಳ ಹಾಗೂ ಕಾರ್ಕಳ ತೋಟಗಾರಿಕಾ ಇಲಾಖೆಯ ವತಿಯಿಂದ ಅಡಿಕೆ ಎಲೆಚುಕ್ಕಿ ರೋಗ ಕುರಿತ ಮಾಹಿತಿ ಕಾರ್ಯಾಗಾರವು ಕಾರ್ಕಳ ಎಪಿಎಂಸಿ ಆವರಣದಲ್ಲಿನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ತೋಟಗಾರಿಕಾ ರೈತ ಉತ್ಪಾದಕ ಸಂಘದ ಅಧ್ಯಕ್ಷ ಅಂತೋನಿ ಡಿಸೋಜಾ…

ಶಾಲಾ ವಾಹನ ಚಾಲಕರು, ಸಹಾಯಕರಿಗೆ ಪೊಲೀಸ್ ಪರಿಶೀಲನಾ ಪ್ರಮಾಣಪತ್ರ ಕಡ್ಡಾಯ

ಬೆಂಗಳೂರು: ಶಾಲಾ ಮಕ್ಕಳನ್ನು ಕರೆತರುವ ಎಲ್ಲಾ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರ ಸಲ್ಲಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ ಮತ್ತು ಅದನ್ನು ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ಸಿಸ್ಟಂ (ಎಸ್‌ಟಿಎಸ್) ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು…

ನಾನೂ ಸಹ ರಾಮಭಕ್ತ, ರಾಮೋತ್ಸವ ಮಾಡುತ್ತೇನೆ: ರಾಮ ವಿರೋಧಿಗಳಿಗೆ  ಶಾಸಕ ಇಕ್ಬಾಲ್ ಹುಸೇನ್ ಟಾಂಗ್

ಚನ್ನಪಟ್ಟಣ ಜ.5: ನಾನೂ ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡುತ್ತೇನೆ ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಅಂತ ಚಿಂತನೆ ಮಾಡಿದ್ದೆವು. ಅದನ್ನ ಭಕ್ತಿ ಪೂರ್ವಕವಾಗಿ ಮಾಡೇ ಮಾಡುತ್ತೇವೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹಸೇನ್ ರಾಮ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:05.01.2024, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಋತು,ಮಾರ್ಗಶಿರ ಮಾಸ,(ಧನು) ಕೃಷ್ಣ ಪಕ್ಷ , ನಕ್ಷತ್ರ:ಚಿತ್ರಾ, ರಾಹುಕಾಲ- 11:11 ರಿಂದ 12:36 ಗುಳಿಕಕಾಲ-08:21 ರಿಂದ 09:46 ಸೂರ್ಯೋದಯ (ಉಡುಪಿ) 06:57 ಸೂರ್ಯಾಸ್ತ – 06:15 ರಾಶಿ ಭವಿಷ್ಯ: ಮೇಷ ರಾಶಿ…

ಪಳ್ಳಿಯಲ್ಲಿ ಕಲ್ಲುಕೋರೆ ಕಾರ್ಮಿಕ ಬಾವಿಗೆ ಬಿದ್ದು ಸಾವು: ಕಾರ್ಮಿಕನ ಪ್ರಾಣಕ್ಕೆ ಎರವಾಯಿತೇ ಮದ್ಯಪಾನ?

ಕಾರ್ಕಳ: ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದಲ್ಲಿ ಅಸ್ಸಾಂ ಮೂಲದ ಕಲ್ಲುಕೋರೆ ಕಾರ್ಮಿಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಪಳ್ಳಿಯ ಸಿದ್ದಿಸುಬ್ರಹ್ಮಭಲಸ ಮಾಡಿಕೊಂಡಿದ್ದ ಅಸ್ಸಾಂ ರಾಜ್ಯದ ಗೋಲಾಘಾಟ್ ಜಿಲ್ಲೆಯ ನಿವಾಸಿ ಗಣೇಶ್ ಪುರಿ(35) ಎಂಬಾತ ಮೃತಪಟ್ಟ ಕಾರ್ಮಿಕ. ಈತ ಬುಧವಾರ…

ದತ್ತಪೀಠ ಗೋರಿ ಧ್ವಂಸ ಪ್ರಕರಣದ ಕೇಸ್ ರೀ ಓಪನ್ ಶುದ್ಧಸುಳ್ಳು: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಬೆಂಗಳೂರು: ಚಿಕ್ಕಮಗಳೂರಿನ ಬಾಬಾಬುಡನ್`ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು ಇದು ಶುದ್ಧಸುಳ್ಳು, ಕಳೆದ 2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿಯಾಗಿದೆಯೇ ಹೊರತು ಪ್ರಕರಣದ…

ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ಸಂಚಾಲಕ, ಸಹ-ಸಂಚಾಲಕರು, ವಕ್ತಾರರ ನೇಮಕ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಎನ್ನುವಂತೆ ಸಂಚಾಲಕರು, ಸಹ-ಸಂಚಾಲಕರು ಹಾಗೂ ವಕ್ತಾರರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶಿಸಿದ್ದಾರೆ. ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಭಾರತೀಯ ಜನತಾ ಪಾರ್ಟಿಯ ಸಾಮಾಜಿಕ ಜಾಲತಾಣ…

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಬೆನ್ನಲ್ಲೇ ಸರ್ಕಾರದಿಂದ ಮತ್ತೊಂದು ಹಳೆ ಪ್ರಕರಣಕ್ಕೆ ಮತ್ತೆ ಮರುಜೀವ! :14 ಮಂದಿ ದತ್ತಪೀಠ ಹೋರಾಟಗಾರರ ವಿರುದ್ಧದ ಪ್ರಕರಣದ ತನಿಖೆಗೆ ಆದೇಶ

ಬೆಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರಾಮ ಮಂದಿರ ಹಾಗೂ ಬಾಬ್ರಿ ಮಸೀದಿ ಗಲಭೆ ಪ್ರಕರಣದಲ್ಲಿ ಹಳೆ ಆರೋಪಿ ಎಂದು ಸರ್ಕಾರ ಶ್ರೀಕಾಂತ್ ಪೂಜಾರಿ ಸಹಿತ ಹಲವಾರು ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೆನ್ನಲ್ಲೇ ಬಿಜೆಪಿ ರಾಜ್ಯಾದ್ಯಂತ ತೀವೃ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಇದೀಗ…

ಹಿಂದೂ ರಾಷ್ಟ್ರವಾದರೆ ದೇಶದಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ ಎನ್ನುವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ: ಭಾರತ ದೇಶ ಮೊದಲು ಹಿಂದೂರಾಷ್ಟವಾಗಿತ್ತು: ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀ

ಉಡುಪಿ: ಸನಾತನ ಹಿಂದೂ ಧರ್ಮಕ್ಕೆ ಲಕ್ಷಾಂತರ ವರ್ಷಗಳ ಇತಿಹಾಸವಿದ್ದು, ಭಾರತದಲ್ಲಿ ಹಿಂದೂ ಧರ್ಮವು ಎಲ್ಲಾ ಧರ್ಮಗಳು, ಮತ,ಪಂಥಗಳನ್ನು ಅಪ್ಪಿಕೊಂಡೇ ಗಟ್ಟಿಯಾಗಿ ನೆಲೆಯೂರಿದ್ದು, ಭಾರತದ ಮೇಲೆ ಮೊಘಲರ ದಾಳಿಗೂ ಮುನ್ನ ಭಾರತ ಹಿಂದೂ ರಾಷ್ಟ್ರವೇ ಆಗಿತ್ತು ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ…

ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಪೊಲೀಸ್ ಠಾಣೆ ಮುಂಭಾಗದಲ್ಲಿ ದಿಢೀರ್ ಪ್ರತಿಭಟನೆ: ಬೆಂಗಳೂರಿನಲ್ಲಿ ಸುನಿಲ್ ಕುಮಾರ್ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರಾಮ ಮಂದಿರ ಹೋರಾಟದಲ್ಲಿ ಕರಸೇವಕರಾಗಿದ್ದ ಶ್ರೀಕಾಂತ್ ಪೂಜಾರಿಯವರನ್ನು 30 ವರ್ಷಗಳ ಬಳಿಕ ಬಂಧಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತಿದೆ ಈ ವಿಚಾರದ ಕುರಿತಂತೆ ಬೆಂಗಳೂರಿನಲ್ಲಿ ಶಾಸಕ ಹಾಗೂ ಮಾಜಿ ಸಚಿವ…