ನನ್ನನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ನಡೆಯುತ್ತಿದೆ: ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ದೊಡ್ಡ ಷಡ್ಯಂತ್ರ ನಡೆಯುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಮಗೆ ನೋಟಿಸ್ ನೀಡಿರುವ ಕುರಿತು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿಸಿಎಂ, ಪ್ರಕರಣದ ತನಿಖೆಗೆ…