ಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ರಮ: ಗೃಹ ಸಚಿವ ಪರಮೇಶ್ವರ್
ತುಮಕೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ‘ಹನುಮಧ್ವಜ’ ಹಾರಿಸಿದವರ ವಿರುದ್ಧ ಪೊಲೀಸರು ಹಾಗೂ ಅಧಿಕಾರಿಗಳ ಕೈಗೊಂಡಿರುವ ಕ್ರಮವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸರಿ ಧ್ವಜ ಹಾರಿಸಲು ಅನುಮತಿ ನೀಡಿರಲಿಲ್ಲ. ಹಾಗಾಗಿ…