Month: January 2024

ಪಾಕಿಸ್ತಾನವನ್ನು ಜಗತ್ತಿನ ಭೂಪಟದಿಂದಲೇ ನಿರ್ನಾಮ ಮಾಡುವುದು ಶತಃಸಿದ್ಧ : ತಾಲಿಬಾನ್‌ ಉಗ್ರ ಪ್ರತಿಜ್ಞೆ!

ಇಸ್ಲಾಮಾಬಾದ್‌ : ಪಾಕಿಸ್ತಾನವನ್ನು ಜಗತ್ತಿನ ಭೂಪಟದಿಂದಲೇ ನಿರ್ನಾಮ ಮಾಡುವುದು ಶತಃಸಿದ್ದವೆಂದು‌ ತಾಲಿಬಾನ್ ಪ್ರತಿಜ್ಞೆ ಮಾಡಿದೆ. ಪಾಕಿಸ್ತಾನದ ತಾಲಿಬಾನ್‌ ಬಣವಾದ ತೆಹ್ರೀಕ್- ಇ – ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಪಾಕಿಸ್ತಾನಕ್ಕೆ ಘೋರ ಎಚ್ಚರಿಕೆ ನೀಡಿದೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಸೈಯದ್ ಅಸಿಮ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:28.01.2024, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಕೃಷ್ಣ ಪಕ್ಷ,ನಕ್ಷತ್ರ: ಮಖಾ, ರಾಹುಕಾಲ-05:02 ರಿಂದ 06:28 ಗುಳಿಕಕಾಲ-06:59 ರಿಂದ 05:02 ಸೂರ್ಯೋದಯ (ಉಡುಪಿ) 07:00 ಸೂರ್ಯಾಸ್ತ – 06:28 ದಿನವಿಶೇಷ: ಕಾರ್ಕಳ ತೆಳ್ಳಾರು ಮಹಾಗಣಪತಿ ಆಯನೋತ್ಸವ…

ಮುಂಡ್ಕೂರು: ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರಿಗೆ ಗಾಯ

ಕಾರ್ಕಳ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಇಂದಿರಾ ನಗರ ಎಂಬಲ್ಲಿ ಶುಕ್ರವಾರ ಸಂಭವಿಸಿದೆ. ಬೈಕ್ ಸವಾರ ಅಶ್ವಿನ್ ಎಂಬವರು ಸಹಸವಾರ ಆದೇಶ್ ಎಂಬವರ ಜತೆಗೆ…

ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಮೂಡಬಿದಿರೆಯಿಂದ ವೇಣೂರುವರೆಗೆ ಎಕ್ಸಲೆಂಟ್ ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯಕ್ರಮ: ಸ್ವಚ್ಛತೆ ಎನ್ನುವುದು ಭಾರತೀಯ ಸಂಸ್ಕöÈತಿ: ಬಾಹುಬಲಿ ಪ್ರಸಾದ್

ಮೂಡುಬಿದಿರೆ: ಎಕ್ಸಲೆಂಟ್ ಮೂಡುಬಿದಿರೆ ಸ್ವಸ್ಥ ಸಮಾಜದೆಡೆ ನಮ್ಮ ನಡೆ ಸ್ವಾಸ್ಥ÷್ಯ ಸಂಕಲ್ಪ ಮತ್ತು ಸ್ವಚ್ಛತಾ ಅಭಿಯಾನದಡಿ ಪುರಸಭೆ ಮೂಡುಬಿದಿರೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಇದರ ಸಹಯೋಗದಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದ ಶುಭ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯಕ್ರಮ…

ಲೋಕಸಭಾ ಚುನಾವಣೆ: ಕರ್ನಾಟಕ ಬಿಜೆಪಿ ಉಸ್ತುವಾರಿಗಳಾಗಿ ರಾಧಾ ಮೋಹನ್ ದಾಸ್, ಸುಧಾಕರ ರೆಡ್ಡಿ ನೇಮಕ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಗೆ ಮುನ್ನವೇ ಬಿಜೆಪಿಯಿಂದ ಭರ್ಜರಿ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ನಿನ್ನೆಯಷ್ಟೇ ಕಾಂಗ್ರೆಸ್ ನಿಂದ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿತ್ತು. ಈ ಬೆನ್ನಲ್ಲೇ ಬಿಜೆಪಿಯಿಂದ ರಾಜ್ಯ ಉಸ್ತುವಾರಿಗಳನ್ನು ಮಾಡಿ ನೇಮಕ ಮಾಡಿದೆ. ಈ ಸಂಬಂಧ ಬಿಜೆಪಿ ಹೈಕಮಾಂಡ್ ಆದೇಶ…

ಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ; ಪುಟ್ಟರಂಗಶೆಟ್ಟಿ ಸೇರಿ 34 ಶಾಸಕರಿಗೆ ಅಧ್ಯಕ್ಷ ಸ್ಥಾನ

ಬೆಂಗಳೂರು: ರಾಜ್ಯ ಸರ್ಕಾರ ಅಳೆದು ತೂಗಿ ಕೊನೆಗೂ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, 34 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಿ. ಪುಟ್ಟರಂಗಶೆಟ್ಟಿ…

ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆ: ಸ್ಥಳೀಯ ನಾಯಕರು ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿದಾಗ ಪಕ್ಷ ಬೆಳೆಯಲು ಸಾಧ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕುಂದಾಪುರ : ಸ್ಥಳೀಯ ನಾಯಕರು, ಬ್ಲಾಕ್ ಮಟ್ಟದ ಅಧ್ಯಕ್ಷರು ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸಬೇಕು. ನಾಯಕರು ಕಾರ್ಯಕರ್ತರಿಗೆ ಹತ್ತಿರವಾದಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ಶನಿವಾರ ಕುಂದಾಪುರದ ಆರ್.ಎನ್. ಶೆಟ್ಟಿ ಸಭಾಭವನದಲ್ಲಿ…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ನಡೆದ ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರ ನಡುವೆ ಜಟಾಪಟಿ : ಮುಜುಗರ ತಪ್ಪಿಸಲು ಪತ್ರಕರ್ತರನ್ನು ಹೊರದಬ್ಬಿಸಿದ ಉಸ್ತುವಾರಿ ಸಚಿವೆ: ಕುಂದಾಪುರ ತಾ. ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ

ಕುಂದಾಪುರ: ಕುಂದಾಪುರದಲ್ಲಿ ಶನಿವಾರ (ಜ.27 ರಂದು) ನಡೆದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ವೇಳೆ ಕಾಂಗ್ರೆಸ್ ನಾಯಕರ ನಡೆಯಿಂದಾಗುತ್ತಿರುವ ಅಸಮಾಧಾನದ ವಿರುದ್ಧ ಕಾರ್ಯಕರ್ತರು ಮಾತನಾಡುತ್ತಿರುವ ವೇಳೆ ವಿಡಿಯೋ ಚಿತ್ರೀಕರಿಸುತ್ತಿದ್ದ ಮಾಧ್ಯಮದವರನ್ನು ತಳ್ಳಿ ಚಿತ್ರೀಕರಣಕ್ಕೆ ಅಡ್ಡಿಪಡಿಸಿ ಹೊರದಬ್ಬಿರುವ ಘಟನೆ ನಡೆದಿದೆ. ಕಾಂಗ್ರೆಸ್…

ಭಾರತ ಫ್ರಾನ್ಸ್ ಸಂಬಂಧ ಮತ್ತಷ್ಟು ಗಟ್ಟಿ: ರಕ್ಷಣಾ ಕೈಗಾರಿಕಾ ವಲಯಗಳಲ್ಲಿ ಏಕೀಕರಣವನ್ನು ಇನ್ನಷ್ಟು ಬಲಗೊಳಿಸಲು ಉಭಯ ದೇಶಗಳ ಒಪ್ಪಿಗೆ

ನವದೆಹಲಿ:ಭಾರತ ಮತ್ತು ಫ್ರಾನ್ಸ್ ಎರಡು ದೇಶಗಳ ರಕ್ಷಣಾ ಕೈಗಾರಿಕಾ ವಲಯಗಳ ನಡುವಿನ ಏಕೀಕರಣವನ್ನು ಇನ್ನಷ್ಟು ಬಲಗೊಳಿಸಲು ಮತ್ತು ಸಹ-ವಿನ್ಯಾಸ, ಸಹ-ಅಭಿವೃದ್ಧಿ ಮತ್ತು ಸಹ-ಉತ್ಪಾದನೆಗೆ ಅವಕಾಶಗಳನ್ನು ಗುರುತಿಸಲು ಒಟ್ಟಾಗಿ ಕೆಲಸ ಮಾಡಲು ಪರಸ್ಪರ ಒಪ್ಪಂದ ಮಾಡಿಕೊಳ್ಳಲಾಗಿದೆ ಎರಡೂ ದೇಶಗಳ ನಡುವಿನ ಆಳವಾದ ಪರಸ್ಪರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:27.01.2024, ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಕೃಷ್ಣ ಪಕ್ಷ,ನಕ್ಷತ್ರ: ಆಶ್ಲೇಷಾ, ರಾಹುಕಾಲ-09:52 ರಿಂದ 11:18 ಗುಳಿಕಕಾಲ-06:59 ರಿಂದ 08:26 ಸೂರ್ಯೋದಯ (ಉಡುಪಿ) 07:00 ಸೂರ್ಯಾಸ್ತ – 06:28 ದಿನವಿಶೇಷ: ಕೊಡವೂರು ರಥ, ಕೊಡಂಗಳ ರಥ…