Month: January 2024

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:24.01.2024, ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ: ಪುನರ್ವಸು, ರಾಹುಕಾಲ-12:43 ರಿಂದ 02:09 ಗುಳಿಕಕಾಲ-11:17 ರಿಂದ 12:43 ಸೂರ್ಯೋದಯ (ಉಡುಪಿ) 07:02 ಸೂರ್ಯಾಸ್ತ – 06:26 ದಿನವಿಶೇಷ: ಮಹಾನಕ್ಷತ್ರ ಶ್ರವಣ ಆರಂಭ ರಾಶಿ…

ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ: ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥಿಸೋಣ: ಡಾ. ಜೀವರ್ಗಿಸ್ ಮಾರ್ ಮಕಾರಿಯೋಸ್

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕ, ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಅಂಗವಾಗಿ ಮೂರನೇ ದಿನದ ಬಲಿಪೂಜೆ ನೆರವೇರಿತು. ವಾರ್ಷಿಕ ಮಹೋತ್ಸವದ ಪ್ರಮುಖ ಗಾಯನ ಬಲಿಪೂಜೆಯನ್ನು ಪುತ್ತೂರಿನ ಧರ್ಮಾಧ್ಯಕ್ಷರಾದ ಜೀವರ್ಗಿಸ್ ಮಾರ್ ಮಕಾರಿಯೋಸ್ ನೆರವೇರಿಸಿ ಪ್ರಲೋಭನೆಗೆ ಒಳಗಾಗದೆ ಅಚಲವಾಗಿ ಸರ್ವವನ್ನು ಎದುರಿಸಬೇಕು ಎಂದರು‌…

ವರಂಗ ವ್ಯವಸಾಯ ಸಹಕಾರಿ ಸಂಘದ ಕಿಟಕಿ ಸರಳು ಮುರಿದು ಕಳ್ಳತನಕ್ಕೆ ವಿಫಲ ಯತ್ನ

ಹೆಬ್ರಿ: ಹೆಬ್ರಿ ತಾಲೂಕಿನ ವರಂಗ ಗ್ರಾಮದ ವರಂಗ ಸಹಕಾರಿ ವ್ಯವಸಾಯಿಕ ಸಂಘದ ಹಿಂಬದಿಯ ಕಿಟಕಿಯ ಸರಳುಗಳನ್ನು ಕಳ್ಳರು ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ಭಾನುವಾರ ರಜಾದಿನ ಇದ್ದ ಕಾರಣದಿಂದ ಕಳ್ಳರು ಪೂರ್ವನಿಯೋಜಿತವಾಗಿ ಈ ಕೃತ್ಯ…

ಕಾಡುಹೊಳೆ ಬಳಿ ಸ್ಕೂಟರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ: ಮೂವರಿಗೆ ಗಾಯ

ಅಜೆಕಾರು:ಮರ್ಣೆ ಗ್ರಾಮದ ಕಾಡುಹೊಳೆ ಕೋಟೆಬೈಲು ಸಮೀಪದ ಸ್ಮಶಾನದ ಬಳಿ ಸ್ಕೂಟರಿಗೆ ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿ ಮೂವರಿಗೆ ಗಾಯಗಳಾದ ಘಟನೆ ಸಂಭವಿಸಿದೆ. ಕಳೆದ ಶುಕ್ರವಾರ ಸಂಜೆ ಈ ಅಪಘಾತ ಸಂಭವಿದ್ದು, ಅಜೆಕಾರು ಕೊಂಬಗುಡ್ಡೆ ನಿವಾಸಿ ನೀತಾ (28) ಎಂಬವರು ತನ್ನ…

ಕೌಡೂರಿನ ನಿಟ್ಟೆ ಆರೋಗ್ಯ ಕೇಂದ್ರದಲ್ಲಿ ನಡೆದ ಉಚಿತ ವೈದ್ಯಕೀಯ ಶಿಬಿರ:ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯದ ಅರಿವು ಬಹಳಷ್ಟು ಅವಶ್ಯ: ಎನ್. ವಿನಯ ಹೆಗ್ಡೆ

ಕಾರ್ಕಳ: ಕೌಡೂರು ಶ್ರೀನಿವಾಸ ಹೆಗ್ಡೆ ಆರೋಗ್ಯ ಕೇಂದ್ರ, ಬೈಲೂರು, ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಲಯನ್ಸ್ ಕ್ಲಬ್, ನೀರೆ ಬೈಲೂರು ಮತ್ತು ಅಂಧರ ಸೇವಾ ಸಂಘ, ದಕ್ಷಿಣ ಕನ್ನಡ ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ತಪಾಸಣೆ, ಕಿವಿ, ಮೂಗು,…

ನೇತಾಜಿ ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ:ಸಿಎಂ ಸಿದ್ದರಾಮಯ್ಯ

ಬೆಂಗಳೂರು:ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ದೇಶಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು ಅವರು ಮಂಗಳವಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ‌ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿ,ಸುಭಾಷ್…

ಮೋದಿಯನ್ನು ರಾಮ ಮಂದಿರದ ಗರ್ಭಗುಡಿಗೆ ಪ್ರವೇಶ ನೀಡಬಾರದಿತ್ತು: ವಿವಾದತ್ಮಕ ಹೇಳಿಕೆ ನೀಡಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

ಬೆಂಗಳೂರು: ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠೆಯ ಕಾರ್ಯಕ್ರಮದಲ್ಲಿ ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು ಎಂದು ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವ ಸಿಎಂ ವೀರಪ್ಪ ಮೊಯ್ಲಿ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು,…

ರಾಮ ಮಂದಿರ ಲೋಕಾರ್ಪಣೆ ಬಳಿಕ ರಾಮಸೇತು ಮರು ನಿರ್ಮಾಣಕ್ಕೆ ಸಂಕಲ್ಪ! ಭಾರತ ಮತ್ತು ಶ್ರೀಲಂಕಾ ನಡುವೆ 23 ಕಿಮೀ ಸಮುದ್ರ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ನಿರ್ಧಾರ

ಚೆನ್ನೈ:ರಾಮಾಯಣ ಕಾಲದಿಂದಲೂ ಭಾರತ ಮತ್ತು ಶ್ರೀಲಂಕಾ ನಡುವೆ ಅವಿನಾಭಾವ ಸಂಬಂಧವಿದೆ. ಅಂದು ಸೀತೆಯನ್ನು ಹುಡುಕಲು ಹನುಮಂತ ರಾಮಸೇತು ನಿರ್ಮಿಸಿದ ಎನ್ನುವ ಕುರಿತು ಇಂದಿಗೂ ಸಮುದ್ರದ ಆಳದಲ್ಲಿ ಸೇತುವೆಯ ಕುರುಹು ಇದೆ. ಇದೀಗ ಕೇಂದ್ರ ಸರ್ಕಾರ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಪ್ರಮುಖ ಉತ್ತೇಜನ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:23.01.2024,ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ: ಆರ್ದ್ರಾ, ರಾಹುಕಾಲ-03:34 ರಿಂದ 05:00 ಗುಳಿಕಕಾಲ-12:43 ರಿಂದ 02:09 ಸೂರ್ಯೋದಯ (ಉಡುಪಿ) 07:03 ಸೂರ್ಯಾಸ್ತ – 06:25 ರಾಶಿ ಭವಿಷ್ಯ: ಮೇಷ ರಾಶಿ: ಸರಿಯಾದ ಗ್ರಹ…

ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ರಾಮಧ್ಯಾನ

ಮೂಡುಬಿದಿರೆ: ರಾಮ ಕೇವಲ ನಾಮವಲ್ಲ, ಭಕ್ತಿಯ ಧಾಮ,ಸಮ್ಮಾನದ ಜೀವನಕ್ಕೆ ಪರಂಧಾಮ. ರಾಮನ ಬದುಕುಆಬಾಲವೃದ್ಧರಿಗೆ ಪ್ರೇರಣೆಯ ಸ್ರೋತಸ್ಸು ಎಂದು ಎಕ್ಸಲೆಂಟ್ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ಅಯೋಧ್ಯೆಯಲ್ಲಿ ಬಾಲರಾಮನ ವಿಗ್ರಹದ ಪ್ರಾಣಪ್ರತಿಷ್ಠಾಪನಾಮಹೋತ್ಸವ ನಡೆಯುತ್ತಿರುವ ಪ್ರಯುಕ್ತ ಎಕ್ಸಲೆಂಟ್ಸಂಸ್ಥೆಯ ಆವರಣದಲ್ಲಿ ರಾಮನ ಭಾವಚಿತ್ರವನ್ನು ಅನಾವರಣಗೊಳಿಸಿಪೂಜೆ ಸಲ್ಲಿಸಿ…