ಅತ್ತೂರು: ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ: ಜಗತ್ತಿನ ಒಳಿತಿಗಾಗಿ ಎಡೆಬಿಡದೆ ಪ್ರಾರ್ಥಿಸೋಣ, ಅವಿರತ ಜಪಿಸೋಣ: ಡಾ. ಫ್ರಾನ್ಸಿಸ್ ಸೆರಾವೊ ಎಸ್.ಜೆ.
ಕಾರ್ಕಳ:ಅತ್ತೂರು ಸಂತ ಲಾರೆನ್ಸ್ ಬಸಿಲಿಕ, ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಎರಡನೇಯ ದಿನವು ಅತ್ಯಂತ ಸಂಭ್ರಮದಿಂದ ಜರುಗಿತು. ಪುಣ್ಯಕ್ಷೇತ್ರದ ಮಹೋತ್ಸವದ ಸಂದರ್ಭದಲ್ಲಿ ಜಗತ್ತಿನ ಒಳಿತಿಗಾಗಿ ಎಡೆಬಿಡದೆ ಪ್ರಾರ್ಥಿಸೋಣ ಎಂಬ ದಿನದ ವಿಷಯವನ್ನು ಧ್ಯಾನಿಸಲಾಯಿತು. ಶಸ್ತ್ರಚಿಕಿತ್ಸೆ ಕೆಲಸ ಮಾಡುವುದಿಲ್ಲ, ತಂತ್ರಜ್ಞಾನ ಕೆಲಸಮಾಡುವುದಿಲ್ಲ. ಮೊಣಕಾಲೂರಿ, ನಿರಂತರ…