Month: January 2024

ಬಜಗೋಳಿ: ರಾಕ್ ಬಾಯ್ಸ್ ಬಜಗೋಳಿ ವತಿಯಿಂದ ಕಾರ್ಕಳ ಸುರಕ್ಷಾ ಸೇವಾಶ್ರಮಕ್ಕೆ ಧನಸಹಾಯ ವಿತರಣೆ

ಕಾರ್ಕಳ: ಬಜಗೋಳಿಯ ರಾಕ್ ಬಾಯ್ಸ್ ಕ್ರಿಕೆಟರ್ಸ್ ವತಿಯಿಂದ ಕಾರ್ಕಳದ ಸುರಕ್ಷಾ ಸೇವಾಶ್ರಮಕ್ಕೆ 30 ಸಾವಿರ ನಗದು ಧನಸಹಾಯ ಹಾಗೂ ಅನಾಥ ಬಂಧುಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.ಸುರಕ್ಷಾ ಸೇವಾಶ್ರಮದ ಆಯೇಷಾ ಈ ಧನಸಹಾಯವನ್ನು ಸ್ವೀಕರಿಸಿದರು ರಾಕ್ ಬಾಯ್ಸ್ ಬಜಗೋಳಿ ಇದರ ವತಿಯಿಂದ 3ನೇ…

ಹೆಬ್ರಿ: ನಿಂತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಆ್ಯಂಬುಲೆನ್ಸ್: ಇಬ್ಬರಿಗೆ ತೀವ್ರ ಗಾಯ

ಹೆಬ್ರಿ: ಸರ್ಕಲ್ ದಾಟಲು ನಿಂತಿದ್ದ ರಿಕ್ಷಾಗೆ ವೇಗವಾಗಿ ಬಂದ ಆ್ಯಂಬುಲೆನ್ಸ್ ಡಿಕ್ಕಿಯಾ ಪರಿಣಾಮ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿ ರಿಕ್ಷಾ ಚಾಲಕ ಸೇರಿದಂತೆ ಆ್ಯಂಬುಲೆನ್ಸ್ ಸಹ ಪ್ರಯಾಣಿಕ ಗಾಯಗೊಂಡ ಘಟನೆ ಹೆಬ್ರಿ ಪೇಟೆಯ ಜಂಕ್ಷನ್ ನಲ್ಲಿ ಸಂಭವಿಸಿದೆ. ಶನಿವಾರ…

ಹೆಬ್ರಿ: ಫೆ.12 ರಿಂದ ಫೆ.15ರ ವರೆಗೆ ಹೆಬ್ಬೇರಿ ಉತ್ಸವ: ನಮ್ಮೂರ ಹಬ್ಬ ಹೆಬ್ಬೇರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಹೆಬ್ರಿ: ಹೆಬ್ರಿಯ ಗ್ರಾಮದೇವರಾದ ಅನಂತಪದ್ಮನಾಭ ಸ್ವಾಮಿ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಪ್ರತೀ ವರ್ಷದಂತೆ ನಡೆಯುವ 14ನೇ ವರ್ಷದ 4 ದಿನಗಳ ಕಾಲ ನಡೆಯಲಿರುವ ‘ನಮ್ಮೂರ ಹಬ್ಬ ಹೆಬ್ಬೇರಿ ಉತ್ಸವ’ದ ಆಮಂತ್ರಣ ಪತ್ರಿಕೆಯನ್ನು ಜ.20 ರಂದು ಹೆಬ್ರಿ…

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠಾಪನೆ : ಶೋಭಾಯಾತ್ರೆಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಧಾರವಾಡ ಹೈಕೋರ್ಟ್ ಪೀಠ

ಧಾರವಾಡ : ನಾಳೆ ರಾಮ ಮಂದಿರದಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಡೀ ದೇಶದಾದ್ಯಂತ ಸಂಭ್ರಮದ ಮನೆ ಮಾಡಿದ್ದು, ಇದರ ಅಂಗವಾಗಿ ಧಾರವಾಡದಲ್ಲಿ ಶ್ರೀರಾಮ ಸೇನೆ ಹಿಂದುಸ್ತಾನ್ ಸಂಘಟನೆ ಶೋಭಾಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಧಾರವಾಡ ಹೈಕೋರ್ಟ್…

ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನೆಲೆ ದೇಶದಾದ್ಯಂತ ಹಬ್ಬದ ವಾತಾವರಣ: ನಾಳೆ 16 ರಾಜ್ಯಗಳಲ್ಲಿ ರಜೆ ಘೋಷಣೆ: ರಾಜ್ಯದಲ್ಲಿ ಸರ್ಕಾರಿ ರಜೆ ಇನ್ನೂ ನಿರ್ಧಾರವಾಗಿಲ್ಲ

ನವದೆಹಲಿ: ಅಯೋಧ್ಯೆ ರಾಮ ಮಂದಿರ ಶ್ರೀರಾಮಲಲ್ಲ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು 16 ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.ಆದರೆ ಕರ್ನಾಟಕದಲ್ಲಿ ರಜೆ ‌ನೀಡುವ ಕುರಿತು ಈವರೆಗೆ ಯಾವುದೇ ತೀರ್ಮಾನವಾಗಿಲ್ಲ. ಮೂಲಗಳ ಪ್ರಕಾರ ನಾಳೆ ರಜೆ ನೀಡುವುದು ಅನುಮಾನ ಎನ್ನಲಾಗುತ್ತಿದೆ.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:21.01.2024, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ:ರೋಹಿಣಿ, ರಾಹುಕಾಲ-04:59 ರಿಂದ 06:25 ಗುಳಿಕಕಾಲ-03:34 ರಿಂದ 04:59 ಸೂರ್ಯೋದಯ (ಉಡುಪಿ) 07:05 ಸೂರ್ಯಾಸ್ತ – 06:24 ದಿನವಿಶೇಷ: ಏಕಾದಶೀ, ಕಾಂತಾವರ, ಉಜಿರೆ ರಥೋತ್ಸವ ರಾಶಿ…

ಜ.22 ರಂದು ಹಿರ್ಗಾನ ಕುಂದೇಶ್ವರ ವಾರ್ಷಿಕ ಜಾತ್ರೆ: ರಕ್ಷಿತ್‌ ಪಡ್ರೆಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ ಪ್ರದಾನ

ಕಾರ್ಕಳ: ತೆಂಕು ಹಾಗೂ ಬಡಗು ತಿಟ್ಟುಗಳ ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್‌ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭದಲ್ಲಿ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ…

ಕಾರ್ಕಳದಲ್ಲಿ ಕಳೆಗಟ್ಟೆದ ರಾಮ ಮಂದಿರ ಲೋಕಾರ್ಪಣೆ ಸಂಭ್ರಮ: ಕೇಸರಿ ಧ್ವಜ,ಬಾವುಟಗಳ ಅಬ್ಬರ, ಪ್ರಾಣ ಪ್ರತಿಷ್ಠೆಯಂದು ಉಚಿತ ಮಜ್ಜಿಗೆ ಪಾನಕ ವಿತರಣೆಗೆ ಸಿದ್ಧತೆ

ಕಾರ್ಕಳ: ಅಯೋಧ್ಯೆಯಲ್ಲಿ ಮರ್ಯಾದಾ ಪುರುಷ ರಾಮ ದೇವರ ಪ್ರಾಣ ಪ್ರತಿಷ್ಠೆಗೆ ಇನ್ನು ಕೇವಲ ಎರಡೇ ದಿನಗಳು ಬಾಕಿ ಉಳಿದಿದ್ದು ಈ ಒಂದು ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತರರಾಗಿದ್ದಾರೆ. ದೇಶದಾದ್ಯಂತ ರಾಮ ನಾಮ ಸಂಕೀರ್ತನೆ, ರಾಮ ಭಜನೆ ಜೋರಾಗಿದೆ. ಅತ್ತ ಅಯೋಧ್ಯೆಯಲ್ಲಿ…

ಕಾರ್ಕಳ ಆನೆಕೆರೆ ಬಸದಿ ಪಂಚಕಲ್ಯಾಣ ಮಹೋತ್ಸವದಲ್ಲಿ ಗಮನ ಸೆಳೆದ ಭೋಜನ ವ್ಯವಸ್ಥೆ

ಕಾರ್ಕಳ: ಐತಿಹಾಸಿಕ ಆನೆಕೆರೆ ಬಸದಿಯ ಪಂಚಕಲ್ಯಾಣ ಮಹೋತ್ಸವವು ಜ.18ರಿಂದ 22ರವರೆಗೆ ನಡೆಯುತ್ತಿದ್ದು, ಈ ಕಾರ್ಯಕ್ರಮವನ್ನು ವೀಕ್ಷಿಸಲು ನಾಡಿನ ಎಲ್ಲಡೆಯಿಂದ ಭಕ್ತಸಾಗರ ಕಾರ್ಕಳದತ್ತ ಹರಿದು ಬರುತ್ತಿದೆ. ಪ್ರತಿನಿತ್ಯ ಸುಮಾರು 25 ರಿಂದ 35 ಸಾವಿರ ಜನರು ಆನೆಕೆರೆ ಬಸದಿಯ ಪಂಚಲ್ಯಾಣ ಮಹೋತ್ಸವವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.…

ನಿಟ್ಟೆ: ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾಸೈನ್ಸ್ ನ ಕೈಗಾರಿಕಾ ಉಪಯುಕ್ತತೆಯ ಕುರಿತ ಬೋಧಕ ಅಭಿವೃದ್ಧಿ ಕಾರ್ಯಾಗಾರ

ಕಾರ್ಕಳ: ಜ್ಞಾನ ವಿನಿಮಯ ಮತ್ತು ವೃತ್ತಿಪರ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆಯಾಗಿ,ನಿಟ್ಟೆ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾಸೈನ್ಸ್ ವಿಭಾಗವು ಜ.16 ರಿಂದ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾಸೈನ್ಸ್ ನ ಕೈಗಾರಿಕಾ ಉಪಯುಕ್ತತೆಯ ಕುರಿತು ಐದು ದಿನಗಳ…