Month: February 2024

ಕಾಡುಹೊಳೆ: ಧರ್ಮಸ್ಥಳಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆ: ದೂರು ದಾಖಲು

ಅಜೆಕಾರು: ಕಳೆದ ಮೂರು ತಿಂಗಳ ಹಿಂದೆ ತನ್ನ ಸ್ನೇಹಿತರ ಜತೆ ಸೇರಿಕೊಂಡು ಧರ್ಮಸ್ಥಳಕ್ಕೆ ಹೋಗಿದ್ದ ವ್ಯಕ್ತಿ ಮನೆಗೂ ಬಾರದೇ ತನ್ನ ಸ್ನೇಹಿತರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ. ಅಜೆಕಾರು ಮರ್ಣೆ ಗ್ರಾಮದ ಕಾಡುಹೊಳೆ ಎಂಬಲ್ಲಿನ ಸತ್ಯೇಶ್ ಶೆಟ್ಟಿ ಎಂಬವರು ನಾಪತ್ತೆಯಾದ ವ್ಯಕ್ತಿ. ಅವರು…

ರೆಂಜಾಳ: ಪಾಲುದಾರಿಕೆ ಉದ್ಯಮದಲ್ಲಿ ತಕರಾರು: ಹಣಕಾಸಿನ ವಿಚಾರದಲ್ಲಿ ಜಗಳ

ಕಾರ್ಕಳ: ಜಂಟೀ ಪಾಲುದಾರಿಕೆಯಲ್ಲಿ ನಡೆಸಿದ ಉದ್ಯಮದಲ್ಲಿ ಇಬ್ಬರು ಮಹಿಳಾ ಉದ್ಯಮಿಗಳ ನಡುವೆ ಹಣಕಾಸಿನ ವಿಚಾರದಲ್ಲಿ ತಕರಾರು ನಡೆದಿದ್ದು, ಬಳಿಕ ಮಾತಿನ ಚಕಮಕಿ ನಡೆದ ಕೊಲೆ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಮಂದ್ರಪಾಲ್ ಎಂಬಲ್ಲಿ ಪಾವನಿ ಮತ್ತು ಅಕ್ಷತಾ…

ಜೆ.ಇ.ಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ ಎಂಜಿನಿಯರಿAಗ್ ವಿಭಾಗಕ್ಕೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ ಮೈನ್ಸ್ ನ ಮೊದಲ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳು 95 ಶೇಕಡಾಗಿಂತ ಅಧಿಕ ಅಂಕಗಳಿಸಿದ್ದಾರೆ. 81 ವಿದ್ಯಾರ್ಥಿಗಳು 90…

ಆಡಳಿತ ಯಂತ್ರಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಸರ್ಜರಿ: 11 ಡಿವೈಎಸ್ಪಿ ಹಾಗೂ 51 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ

ಬೆಂಗಳೂರು: ಆಡಳಿತ ಯಂತ್ರಕ್ಕೆ ವೇಗ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ ನಡೆಸಿದೆ. ಮುಂದಿನ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ…

ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚವಾಣ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಕಾಂಗ್ರೆಸ್ ತೊರೆದು ಮಂಗಳವಾರ ಮುಂಬೈನಲ್ಲಿ ಬಿಜೆಪಿ ಸೇರಿದರು. ದಕ್ಷಿಣ ಮುಂಬೈನ ಮಾಜಿ ಸಂಸದ ಮಿಲಿಂದ್ ದಿಯೋರಾ ಮತ್ತು ಮಾಜಿ ಶಾಸಕ ಬಾಬಾ ಸಿದ್ದಿಕಿ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ತೊರೆದ ಮೂರನೇ ಪ್ರಮುಖ…

ಅಜೆಕಾರು: ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು

ಕಾರ್ಕಳ: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮುಂಜಾನೆ ಮೃತಪಟ್ಟಿದ್ದಾರೆ‌. ಅಂಡಾರು ಗ್ರಾಮದ ಹಲೆಕ್ಕಿ ನಿವಾಸಿ ನರಸಿಂಹ ನಾಯಕ್ ಎಂಬವರ ಪುತ್ರ ಶಯನ್ (22) ಎಂಬ ಯುವಕ ಮೃತಪಟ್ಟ ದುರ್ದೈವಿ.…

ನನ್ನನ್ನು ಜೈಲಿಗೆ ಕಳುಹಿಸಲು ಷಡ್ಯಂತ್ರ ನಡೀತಿದೆ:ಎಲ್ಲಾ ಸವಾಲುಗನ್ನು ಎದುರಿಸಲು ನಾನು ಸಿದ್ಧ: ಡಿಕೆಶಿ

ರಾಮನಗರ : ಮಾಜಿ ಸಚಿವ ಕೆಎಸ್ ಈಶ್ವರಪ್ಪ ಶೀಘ್ರದಲ್ಲಿ ಡಿಕೆಶಿ ಅವರು ಮತ್ತೆ ತಿಹಾರ್ ಜೈಲಿಗೆ ತೆರಳಲಿದ್ದಾರೆ ಎಂಬ ಭವಿಷ್ಯ ನುಡಿದಿದ್ದರು. ಇವರ ಈ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ನನ್ನನ್ನು ಜೈಲಿಗೆ ಕಳುಹಿಸಲು ಷಡ್ಯಂತ್ರ ನಡೆಯುತ್ತಿದೆ ನಾನು…

ಮುನಿಯಾಲು: ವಿದ್ಯುತ್ ಕಂಬಕ್ಕೆ ಆಂಬುಲೆನ್ಸ್ ಡಿಕ್ಕಿ: ಚಾಲಕ ಸಹಾಯಕ ಪವಾಡಸದೃಶ ಪಾರು

ಹೆಬ್ರಿ: ವಿದ್ಯುತ್ ಕಂಬಕ್ಕೆ ಆಂಬುಲೆನ್ಸ್ ವಾಹನ ಡಿಕ್ಕಿಯಾಗಿ ವಿದ್ಯುತ್ ಕಂಬ ತುಂಡಾದ ಘಟನೆ ಮಂಗಳವಾರ ಮುಂಜಾನೆ ಮುನಿಯಾಲಿನ ಜಂಗಮೇಶ್ವರ ಮಠದ ಕ್ರಾಸ್ ಬಳಿ ಸಂಭವಿಸಿದೆ. ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಆಸ್ಪತ್ರೆಯ ಆಂಬುಲೆನ್ಸ್ ಇದಾಗಿದ್ದು, ವಾಹನದಲ್ಲಿ ಚಾಲಕ ಹಾಗೂ ಸಹಾಯಕ ಮಾತ್ರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 13.02.2024, ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶರ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಉತ್ತರಾಭಾದ್ರ, ರಾಹುಕಾಲ-03:40 ರಿಂದ 05:07 ಗುಳಿಕಕಾಲ-12:45 ರಿಂದ 02:13 ಸೂರ್ಯೋದಯ (ಉಡುಪಿ) 06:57 ಸೂರ್ಯಾಸ್ತ – 06:34 ದಿನವಿಶೇಷ: ಕುಂಭ ಸಂಕ್ರಮಣ ರಾಶಿ ಭವಿಷ್ಯ:…

ನವದೆಹಲಿ:ವಿವೊ ಇಗ್ನೈಟ್ ಟೆಕ್ನಾಲಜಿ ಮತ್ತು ಇನ್ನೋವೇಶನ್ ಅವಾರ್ಡ್ಸ್-2023: ಟಾಪ್ 10ರಲ್ಲಿ ನಿಟ್ಟೆಯ ಎನ್ಎಸ್ಎಎಂನ ಅನುಷ್ ಅರುಣ್ ಕೆ. ಮತ್ತು ಎಂ.ವೃಂದಾ ಶೆಣೈ

ಕಾರ್ಕಳ :ವಿವೊ ಇಗ್ನೈಟ್ ಟೆಕ್ನಾಲಜಿ ಮತ್ತು ಇನ್ನೋವೇಶನ್ ಅವಾರ್ಡ್ಸ್-2023 ಸಮಾರಂಭವು ಫೆ.10 ರಂದು ನವದೆಹಲಿಯ ವಸಂತ್‌ ಕುಂಜ್‌ನ ದಿ ಗ್ರ್ಯಾಂಡ್‌ನಲ್ಲಿ ನಡೆಯಿತು. ಈ ಸಮಾರಂಭದಲ್ಲಿ ನಿಟ್ಟೆಯ ಅನುಷ್ ಅರುಣ್ ಕೆ. ಮತ್ತು ಎಂ.ವೃಂದಾ ಶೆಣೈ ತಲಾ 25 ಸಾವಿರ ರೂ. ಬಹುಮಾನ…