Month: February 2024

ಉಡುಪಿ: ಮ್ಯಾರಥಾನ್ ನಲ್ಲಿ ಸಂವಿಧಾನ ಜಾಗೃತಿ ಕುರಿತು ಸಹಿ ಅಭಿಯಾನ

ಉಡುಪಿ: ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಮಾಹೆ ಮಣಿಪಾಲ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಮ್ಯಾರಥಾನ್ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಪ್ರಯುಕ್ತ ಸಹಿ ಅಭಿಯಾನ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆ.…

ಮುನಿಯಾಲು ಶಾಲಾ ಪರಿಸರದಲ್ಲಿ ಮಂಗಳಗಳ ನಿಗೂಢ ಸರಣಿ ಸಾವು!: ಸಾಂಕ್ರಾಮಿಕ ಖಾಯಿಲೆ ಹರಡುವ ಭೀತಿ!

ಹೆಬ್ರಿ: ಹೆಬ್ರಿ ತಾಲೂಕಿನ ಮುನಿಯಾಲು ಪರಿಸರದಲ್ಲಿ ಕಳೆದ 15 ದಿನಗಳಿಂದ ಮಂಗಗಳು ನಿಗೂಢವಾಗಿ ಸಾವನ್ನಪ್ಪುತ್ತಿರುವ ವಿಚಾರ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಮುನಿಯಾಲು ಸರ್ಕಾರಿ ಪ್ರಾಥಮಿಕ ಶಾಲೆಯ ಸುತ್ತಮುತ್ತಲಿನ ಪರಿಸರದಲ್ಲಿ ಹತ್ತಾರು ಮಂಗಗಳು ಏಕಾಎಕಿ ಬಿದ್ದು ಹೊರಳಾಡಿ ಸಾವನ್ನಪುತ್ತಿದ್ದು,ಮಂಗಗಳ ನಿಗೂಢ ಸರಣಿ…

ಲೋಕಸಭಾ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಶಾಕ್!: ಮಹಾರಾಷ್ಟ್ರದ ಮಾಜಿ ಸಿಎಂ ‘ಅಶೋಕ್ ಚವಾಣ್’ ಕಾಂಗ್ರೆಸ್ ಗೆ ರಾಜೀನಾಮೆ !

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಚವಾಣ್ ಇಂದು ಮುಂಬೈನಲ್ಲಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ…

ಕತಾರ್ ಜತೆ ಪ್ರಧಾನಿ ಮೋದಿ ಮಧ್ಯಸ್ಥಿಕೆ::ಬೇಹುಗಾರಿಕೆ ಆರೋಪದ ಮೇಲೆ ಮರಣ ದಂಡನೆಗೊಳಗಾಗಿದ್ದ 8 ಭಾರತೀಯ ನೌಕಾಪಡೆ ಯೋಧರ ಬಿಡುಗಡೆ

ನವದೆಹಲಿ: ಕಳೆದ ಎರಡು ವರ್ಷಗಳಿಂದ ಬೇಹುಗಾರಿಕೆ ಆರೋಪದಲ್ಲಿ ಕತಾರ್ ನಲ್ಲಿ ಬಂಧಿತರಾಗಿ ಮರಣದಂಡನೆಗೆ ಗುರಿಯಾಗಿದ್ದ 8 ಜ‌ನ ನೌಕಾಪಡೆಯ ಯೋಧರನ್ನು ಕತಾರ್ ಸರ್ಕಾರ ಬಿಡುಗಡೆಗೊಳಿಸಿದೆ. 2022ರಲ್ಲಿ ಬಂಧಿಸಲಾಗಿದ್ದ ಭಾರತೀಯ ನೌಕಾಪಡೆಯ 8 ಮಂದಿ ನಿವೃತ್ತ ಅಧಿಕಾರಿಗಳನ್ನು ಕತಾರ್ ಬಿಡುಗಡೆ ಮಾಡಿದೆ. ಅವರಿಗೆ…

ವಿಜಯೇಂದ್ರಗೂ ಅಂಜಲ್ಲ, ಅವರ ಅಪ್ಪನಿಗೂ ಅಂಜಲ್ಲ : ಬಿಎಸ್ ವೈ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್

ಹಾವೇರಿ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಮತ್ತೆ ಗುಡುಗಿದ್ದು, ಯಾವ ವಿಜಯೇಂದ್ರಗೂ ಹೆದರುವುದಿಲ್ಲ ಅವರ ಅಪ್ಪನಿಗೂ ಹೆದರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ ,…

ಸದ್ಯದಲ್ಲೇ ಡಿಸಿಎಂ ಡಿಕೆ ಶಿವಕುಮಾರ ಸೇಟ್ಲಮೆಂಟ್ ಆಗಲಿದೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಹಾವೇರಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೆ.ಎಸ್‌.ಈಶ್ವರಪ್ಪನವರಿಗೆ ಸೆಟ್ಲಮೆಂಟ್‌ ಮಾಡುತ್ತೇನೆ ಎಂಬ ವಿಚಾರ ನಿಜಕ್ಕೂ ಹಾಸ್ಯಾಸ್ಪದ. ಅವರು ಸೆಟ್ಲಮೆಂಟ್‌ ಮಾಡಿಕೊಂಡೇ ಹೊರಗಿದ್ದಾರೆ. ಇನ್ನು ಮುಂದೆ ಹೊರಗೆ ಇರೋಕೆ ಸಾಧ್ಯವಿಲ್ಲ. ಕೇಂದ್ರದಲ್ಲಿ ಯಾವ ಸೆಟ್ಲಮೆಂಟ್‌ ನಡೆಯಲ್ಲ. ಸದ್ಯದಲ್ಲೇ ಡಿಕೆಶಿ ಅವರ ಸೆಟ್ಲಮೆಂಟ್‌ ಆಗಲಿದೆ ಎಂದು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 12.02.2024, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಪೂರ್ವಾಭಾದ್ರ, ರಾಹುಕಾಲ-08:24 ರಿಂದ 09:51 ಗುಳಿಕಕಾಲ-02:13 ರಿಂದ 03:40 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:34 ರಾಶಿ ಭವಿಷ್ಯ: ಮೇಷ ರಾಶಿ: ನಿಮ್ಮ…

ಕಾರ್ಕಳ: ಹೆರಿಟೇಜ್ ಹೈಟ್ಸ್ ವಾಣಿಜ್ಯ ಹಾಗೂ ವಸತಿ ಸಮುಚ್ಚಯಕ್ಕೆ ಶಿಲಾನ್ಯಾಸ: ನಂಬಿಕೆ,ಶ್ರದ್ಧೆ ಹಾಗೂ ಪ್ರಯತ್ನಗಳು ಯಶಸ್ಸಿನ ಮೂರು ಮೆಟ್ಟಿಲುಗಳು: ವಂ.ಫಾ .ಕ್ಲೆಮೆಂಟ್ ಮಸ್ಕರೇನ್ಹಸ್

ಕಾರ್ಕಳ: ದೇವರ ಮೇಲೆ ಅಪಾರ ನಂಬಿಕೆ, ಹಿಡಿದ ಕೆಲಸದಲ್ಲಿ ಶ್ರದ್ಧೆ ಹಾಗೂ ನಿರಂತರ ಪ್ರಯತ್ನಗಳು ನಾವು ಸಾಧಿಸಬೇಕಾದ ಗುರಿಗಳ ಮೂರು ಮೆಟ್ಟಿಲುಗಳು ಎಂದು ಕಾರ್ಕಳ ಕ್ರೈಸ್ಟ್ ಕಿಂಗ್ ಚರ್ಚ್ ಧರ್ಮಗುರುಗಳಾದ ಕ್ಲೆಮೆಂಟ್ ಮಸ್ಕರೇನಸ್ ಹೇಳಿದರು. ಅವರು ಭಾನುವಾರ ಕೊಂಕಣ್ ಅಸೋಸಿಯೇಟ್ಸ್ ಹಾಗೂ…

ರಾಜ್ಯಸಭೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಕರ್ನಾಟಕದಿಂದ ನಾರಾಯಣಸಾ ಭಾಂಡಗೆ ಅವಕಾಶ: ವಿ.ಸೋಮಣ್ಣಗೆ ತಪ್ಪಿದ ರಾಜ್ಯಸಭೆ ಬಿಜೆಪಿ ಟಿಕೇಟ್‌!

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವಕಾಶ ನೀಡಲಾಗಿದೆ ಮೇಲ್ಮನೆಯಲ್ಲಿ ನಾರಾಯಣಸಾ ಭಾಂಡಗೆ ಕೂಡ ಕಾರ್ಯನಿರ್ವಹಿಸಿದ್ದರು. ಇನ್ನ ಬಿಹಾರದಿಂದ ಡಾ.ಧರ್ಮಶೀಲಾ ಗುಪ್ತ, ಡಾ.ಭೀಮಸಿಂಗ್‌ ಅವರಿಗೆ ಮತ್ತು ಛತ್ತೀಸ್‌ಘಡ್‌ನಿಂದ ದೇವೇಂದ್ರ ಪ್ರತಾಪ್‌…

ಪೆರ್ಡೂರು ಬಂಟರ ಸಮುದಾಯ ಭವನ ಲೋಕಾರ್ಪಣೆ: ಜನ್ಮಭೂಮಿ ಮರೆಯದೇ ಕರ್ಮಭೂಮಿಯಲ್ಲಿ ಸಾಧಿಸಬೇಕು: ಎಂ ಆರ್ ಜಿ ಗ್ರೂಪ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ

ಹೆಬ್ರಿ: ಬಂಟರ ಸಮುದಾಯ ಭವನ ಲೋಕಾರ್ಪಣೆ ಗೊಳಿಸುವ ಮೂಲಕ ಪೆರ್ಡೂರಿಗೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದು ಎಂ ಆರ್ ಜಿ ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಫೆ 11ರಂದು ಪೆರ್ಡೂರು ಬಂಟರ ಸಂಘ ಪೆರ್ಡೂರು ಮಂಡಲ ವತಿಯಿಂದ…