Month: February 2024

ನನಗೆ ಯಾರೂ ಹೈಕಮಾಂಡ್‌ ಇಲ್ಲ,ಕ್ಷೇತ್ರದ ಜನರೇ ನನ್ನ ಹೈಕಮಾಂಡ್: ಸಚಿವ ಕೆ.ಎನ್. ರಾಜಣ್ಣ

ಹಾಸನ: ಕಳೆದ ಬಾರಿ ನೀಡಿದ್ದ ಹೇಳಿಕೆಯಿಂದ ಪಕ್ಷದ ಹೈಕಮಾಂಡ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಕೆ.ಎನ್. ರಾಜಣ್ಣ ಇದೀಗ ಹೈಕಮಾಂಡ್ ವಿಚಾರವಾಗಿ ಮತ್ತೊಮ್ಮೆ ಧ್ವನಿ ಏರಿಸಿದ್ದು, ನನಗೆ ಯಾರು ಹೈಕಮಾಂಡ್ ಇಲ್ಲ, ನನಗೆ ನನ್ನ…

`ಗೋ ಬ್ಯಾಕ್ ಅಮಿತ್ ಶಾ’ : ಮೈಸೂರಲ್ಲಿ ಕೈ ಕಾರ್ಯಕರ್ತರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಮೈಸೂರು : ಕೇಂದ್ರದಿಂದ ರಾಜ್ಯಕ್ಕೆ ಅನುದಾನ ನೀಡುವಲ್ಲಿ ತಾರತಮ್ಯ ತೋರಿದ್ದು, ಇಂದು ಕೇಂದ್ರ ಸಚಿವ ಅಮಿತ್ ಷಾ ರಾಜಕೀಯ ಆಗಮಿಸಿದ್ದು, ಈ ಹಿನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೋ ಬ್ಯಾಕ್ ಅಮಿತ್ ಶಾ ಎಂದು ಘೋಷಣೆ ಕೂಗುವ ಮೂಲಕ ಕಪ್ಪು ಪಟ್ಟಿ…

‘40% ಕಮಿಷನ್’ ಕುರಿತ ಪ್ರಕರಣದ ತನಿಖೆ ವಿಳಂಬ: ಸರ್ಕಾರ ಪ್ರತಿಕ್ರಿಯೆ ನೀಡದಿದ್ದರೆ ಸೂಕ್ತ ಆದೇಶ : ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು : 40 ಪರ್ಸೆಂಟ್ ಕಮಿಷನ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ವಿಳಂಬ ಆಗಿರುವುದಕ್ಕೆ ಗುತ್ತಿಗೆದಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಕುರಿತು ಹೈಕೋರ್ಟ್ ತನಿಖೆಯ ವಿಳಂಬಕ್ಕೆ ರಾಜ್ಯ ಸರ್ಕಾರಕ್ಕೆ ಕಾರಣ ಕೇಳಿದ್ದು ಸಕಾಲದಲ್ಲಿ ಪ್ರತಿಕ್ರಿಯೆ ನೀಡದಿದ್ದಲ್ಲಿ ಸೂಕ್ತ ಆದೇಶ ಹೊರಡಿಸಲಾಗುವುದು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 11.02.2024, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಶತಭಿಷಾ, ರಾಹುಕಾಲ-05:07 ರಿಂದ 06:34 ಗುಳಿಕಕಾಲ-03:40 ರಿಂದ 05:07 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:33 ರಾಶಿ ಭವಿಷ್ಯ: ಮೇಷ ರಾಶಿ: ಒತ್ತಡದಿಂದ…

7,500 ಎಕರೆ ಅರಣ್ಯ ಭೂಮಿ ಮರು ವಶಕ್ಕೆ :ಅರಣ್ಯ ಸಚಿವ ಈಶ್ವರ್ ಖಂಡ್ರೆ

ಮೈಸೂರು: ಸ್ವಾತಂತ್ರ್ಯ ಪೂರ್ವದಲ್ಲಿ 7500 ಎಕರೆ ಅರಣ್ಯ ಭೂಮಿಯನ್ನು ಬ್ರಿಟಿಷರು ಕೆಲವು ಎಸ್ಟೇಟ್ ಕಂಪನಿಗಳಿಗೆ ದೀರ್ಘ ಕಾಲದ ಅವಧಿಗೆ ಗುತ್ತಿಗೆ ನೀಡಿರುತ್ತಾರೆ. ಇದರಿಂದಾಗಿ ಪ್ರಾಣಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಹೀಗಾಗಿ ಈ ಭೂಮಿಯನ್ನು ಮರಳಿ ಅರಣ್ಯ ಇಲಾಖೆಗೆ ಪಡೆದು ಅರಣ್ಯ ವಿಸ್ತರಿಸಲು…

ಕೋವಿಡ್ ನಿಯಮ‌ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ: ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್ ಜಾರಿ!

ಬೆಂಗಳೂರು: ಮೇಕೆದಾಟು ಪಾದಯತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ರಾಮಲಿಂಗಾ ರೆಡ್ಡಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ…

ಮಿಯ್ಯಾರು:ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ಕಾರ್ಕಳ:ತೆಂಗಿನ ಕಾಯಿ ಕೀಳಲು ಮರ ಏರಿದ ಕಾರ್ಮಿಕರೊಬ್ಬರು ಆಯತಪ್ಪಿ ಮರದಿಂದ ಕೆಳಕ್ಕೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಅಶೋಕ (53) ಎಂಬವರು ಮೃತಪಟ್ಟ ದುರ್ದೈವಿ. ಅವರು…

ಫೆ.12ರಿಂದ ‘ಗ್ರಾಮ ಪರಿಕ್ರಮ ಯಾತ್ರೆ’: ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ನಡಹಳ್ಳಿ

ಬೆಂಗಳೂರು: ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ರಾಷ್ಟ್ರದಾದ್ಯಂತ ರೈತ ಮೋರ್ಚಾ ವತಿಯಿಂದ ‘ಗ್ರಾಮ ಪರಿಕ್ರಮ ಯಾತ್ರೆ’ಯನ್ನು ಫೆಬ್ರವರಿ 12ರಿಂದ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ನಡಹಳ್ಳಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ…

ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ಪ್ರತಿಭಾ ಪುರಸ್ಕಾರ 

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಶನಿವಾರ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್ ಕಿಣಿ ಮಾತನಾಡಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ನಿಮ್ಮ ಪ್ರತಿಭೆಯನ್ನು ತೋರಿಸಲು ಸಾಧ್ಯ.…

ಮಂಗಳೂರು: ಶಾಲಾ ಮಕ್ಕಳಿಗೆ ಪಾಠ ಮಾಡುವ ವೇಳೆ ಶಿಕ್ಷಿಕಿಯಿಂದ ಶ್ರೀರಾಮನ ಕುರಿತು ಅವಹೇಳನ: ಪೋಷಕರು ಹಿಂದೂ ಕಾರ್ಯಕರ್ತರು ಆಕ್ರೋಶ

ಮಂಗಳೂರು : ಮಂಗಳೂರಿನ ಜೆರೋಸಾ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬಳು ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಮಕ್ಕಳಲ್ಲಿ ಅವಹೇಳನಕಾರಿ ಮಾತುಗಳನ್ನಾಡಿದ್ದು,ಈ ಕುರಿತು ಮಕ್ಕಳ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಘಟನೆ ಕುರಿತು ಪೋಷಕರೊಬ್ಬರು…