Month: February 2024

ರಾಯಚೂರಿನಲ್ಲಿ ಕಲ್ಯಾಣ ಚಾಲುಕ್ಯರ ಕಾಲದ ಶ್ರೀಕೃಷ್ಣನ ದಶಾವತಾರ, ಶಿವಲಿಂಗ ವಿಗ್ರಹಗಳು ಪತ್ತೆ

ರಾಯಚೂರು : ಉತ್ತರ ಪ್ರದೇಶದ ಜ್ಞಾನವ್ಯಾಪಿ ಮಸೀದಿಯಲ್ಲಿ ಇತ್ತೀಚಿಗೆ ಹಿಂದೂ ಧರ್ಮಕ್ಕೆ ಸಂಬಂಧಿಸಿದಂತ ವಿಗ್ರಹಗಳು ಹಾಗೂ ಮೂರ್ತಿಗಳು ಪತ್ತೆಯಾಗಿದ್ದು ಇದೀಗ ಕೋರ್ಟ್ ಕೂಡ ಅಲ್ಲಿ ಪೂಜೆ ಪುನಸ್ಕಾರ ನಡೆಸಲು ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಇದೀಗ ರಾಯಚೂರು ಜಿಲ್ಲೆಯ ಕೃಷ್ಣಾ ನದಿಯಲ್ಲಿ…

ಬಂಟ್ವಾಳ: ದೈವಗಳ ಹರಕೆಕೋಲ ನೆರವೇರಿಸಿದ ಯುಟಿ ಖಾದರ್ ವಿರುದ್ಧ ಮುಸ್ಲಿಂ ಧಾರ್ಮಿಕ ಮುಖಂಡನ ಆಕ್ರೋಶ!

ಬಂಟ್ವಾಳ:ವಿಧಾನಸಭೆ ಸ್ಪೀಕರ್ ಯು‌.ಟಿ ಖಾದರ್ ದೇವಸ್ಥಾನಗಳ ಬ್ರಹ್ಮಕಲಶ, ನಾಗಮಂಡಲ, ನೇಮೋತ್ಸವಗಳಲ್ಲಿ ಭಾಗವಹಿಸಿ ಸೌಹಾರ್ದತೆ ಮೆರೆಯುವ ಮೂಲಕ ಮಾದರಿಯಾಗಿದ್ದಾರೆ.ಆದರೆ ಇವರ ಇದೇ ನಡೆಗೆ ಮುಸ್ಲಿಂ ಧಾರ್ಮಿಕ ಮುಖಂಡನೋರ್ವನ ಆಕ್ರೋಶಕ್ಕೆ ಕಾರಣವಾಗಿದೆ. ಧಾರ್ಮಿಕ ಕಾರ್ಯಕ್ರಮಗಳಿಗೂ ದೈವಗಳ ಹರಕೆಕೋಲ ನೆರವೇರಿಸಿದ ವಿಧಾನ ಸಭಾಧ್ಯಕ್ಷ ಯು ಟಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 06.02.2024, ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಜ್ಯೇಷ್ಠ, ರಾಹುಕಾಲ-03:39 ರಿಂದ 05:05 ಗುಳಿಕಕಾಲ-12:45 ರಿಂದ 02:12 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:33 ರಾಶಿ ಭವಿಷ್ಯ: ಮೇಷ ರಾಶಿ: ಕುಟುಂಬ…

8 ತಿಂಗಳೊಳಗೆ ‘ಬಗರ್ ಹುಕುಂ’ ಅರ್ಜಿ ವಿಲೇವಾರಿ: ಸರ್ಕಾರಿ ಜಮೀನಿ’ನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ: ಕಂದಾಯ ಸಚಿವ ಕೃಷ್ಣಭೈರೇ ಗೌಡ

ಕೊಡಗು:ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸಾಗುವಳಿ ಮಾಡುವ ರೈತರಿಗೆ ಸರ್ಕಾರ ಶುಭಸುದ್ದಿ ನೀಡಿದೆ. ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿದ್ದು ಸಕ್ರಮಕ್ಕಾಗಿ ರೈತರು ಬಗರ್ ಹುಕುಂಗೆ ಅರ್ಜಿ ಸಲ್ಲಿಸಿದ್ದರೆ ಅವುಗಳನ್ನು 8 ತಿಂಗಳೊಳಗೆ ವಿಲೇವಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇ ಗೌಡ ಹೇಳಿದ್ದಾರೆ.…

ಜಾರ್ಖಂಡ್‌ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ಸಿಎಂ ಚಂಪೈ ಸೋರೆನ್

ರಾಂಚಿ: ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರ ಸೋಮವಾರ ವಿಶ್ವಾಸ ಮತ ಗೆದ್ದಿದ್ದು, ಮುಖ್ಯಮಂತ್ರಿ ಚಂಪೈ ಸೋರೆನ್ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ. ಇಂದು ವಿಶೇಷ ಅಧಿವೇಶನದಲ್ಲಿ ಸಿಎಂ ಚಂಪೈ ಸೋರೆನ್ ಅವರು ವಿಶ್ವಾಸ ಮತಯಾಚಿಸಿದರು. ಜೆಎಂಎಂ, ಕಾಂಗ್ರೆಸ್ ಮತ್ತು ಆರ್‌ಜೆಡಿ…

ವರಂಗ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಹಲವರ ಬಂಧನ: ಕೋಳಿಗಳು ಹಾಗೂ ನಗದು ವಶ

ಹೆಬ್ರಿ: ವರಂಗ ಗ್ರಾಮದ ಮಾತಿಬೆಟ್ಟು ಸಮೀಪದ ಪೆರ್ಮಾನ್ ಬಳಿಯ ಗಾಂದೊಟ್ಟು ಹಾಡಿಯಲ್ಲಿ ಕೋಳಿ ಅಂಕ ಜೂಜು ನಡೆಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿಮೇರೆಗೆ ಹೆಬ್ರಿ ಪೊಲೀಸರು ಭಾನುವಾರ ಸಂಜೆ ದಾಳಿ ನಡೆಸಿ ಜೂಜಿನಲ್ಲಿ ನಿರತರಾಗಿದ್ದ ಹತ್ತಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ಬಂಧಿತರಿಂದ…

ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಹೈಕಮಾಂಡ್ ರಣತಂತ್ರ: ಫೆ.10ರಂದು ರಾಜ್ಯಕ್ಕೆ ಅಮಿತ್ ಶಾ ಸೇರಿ ಮೂವರು ನಾಯಕರ ಭೇಟಿ

ಬೆಂಗಳೂರು :ಲೋಕಸಭಾ ಚುನಾವಣೆ ಯಾವುದೇ ಕ್ಷಣದಲ್ಲಾದರೂ ಘೋಷಣೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ರಣತಂತ್ರ ಹೆಣೆಯಲು ಸಿದ್ದತೆ ನಡೆಸಿದೆ. ಈ ವಿಚಾರವಾಗಿ ರಾಜ್ಯಕ್ಕೆ ಮೂವರು ನಾಯಕರು ಭೇಟಿ ನೀಡಲಿದ್ದಾರೆ. ಫೆ 10 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ,…

ಬೆಂಗಳೂರು: 100 ಅಶ್ವಮೇಧ ಕ್ಲಾಸಿಕ್ ಬಸ್ಸುಗಳಿಗೆ ಸಿಎಂ ಹಸಿರುನಿಶಾನೆ:ಹೊಸ ಬಸ್ಸುಗಳಲ್ಲಿ ಮಹಿಳೆಯರಿಗೂ ಉಚಿತ ಪ್ರಯಾಣ

ಬೆಂಗಳೂರು: ಕೆಎಸ್‌ಆರ್‌ಟಿಸಿಯು ಅತ್ಯಾಧುನಿಕ ಸೌಕರ್ಯಗಳುಳ್ಳ 100 ಹೊಸ ಅಶ್ವಮೇಧ ಕ್ಲಾಸಿಕ್ ಬಸ್‌ಗಳನ್ನು ರಸ್ತೆಗೆ ಇಳಿಸಿದೆ. ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ನೂತನ ಬಸ್‌ಗಳಿಗೆ ಹಸಿರು ನಿಶಾನೆ ತೋರಿಸಿದರು. ಮುಂದಿನ ಏಪ್ರಿಲ್ ವೇಳೆಗೆ 800 ಅಶ್ವಮೇಧ ಕ್ಲಾಸಿಕ್ ಬಸ್‌ಗಳು…

ಲೋಕಸಭಾ ಚುನಾವಣೆ ಹಿನ್ನೆಲೆ: ನಿಗಮ-ಮಂಡಳಿ ನಿರೀಕ್ಷೆಯಲ್ಲಿದ್ದ ಕಾರ್ಯಕರ್ತರಿಗೆ ಹೆಚ್ಚಿದ ಆತಂಕ

ಬೆಂಗಳೂರು: ತೀವ್ರ ಒತ್ತಡದ ಹಿನ್ನೆಲೆಯಲ್ಲಿ 34 ಮಂದಿ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವ ರಾಜ್ಯ ಸರ್ಕಾರವು ಕಾರ್ಯಕರ್ತರಿಗೆ ನಿಗಮ-ಮಂಡಳಿ ಹುದ್ದೆ ಹಂಚುವ ಪ್ರಕ್ರಿಯೆಗೆ ವೇಗ ನೀಡುತ್ತಿಲ್ಲ. ಕಳೆದ 8-10 ದಿನಗಳಿಂದ ನೇಮಕ ಪ್ರಕ್ರಿಯೆ ಬಗ್ಗೆ ಸುಳಿವೇ ಇಲ್ಲದಿರುವುದರಿಂದ ಆಕಾಂಕ್ಷಿ ಕಾರ್ಯಕರ್ತರಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 05.02.2024, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಕೃಷ್ಣ ಪಕ್ಷ,ನಕ್ಷತ್ರ: ಅನುರಾಧ, ರಾಹುಕಾಲ-08:25 ರಿಂದ 09:52 ಗುಳಿಕಕಾಲ-02:12 ರಿಂದ 03:38 ಸೂರ್ಯೋದಯ (ಉಡುಪಿ) 06:59 ಸೂರ್ಯಾಸ್ತ – 06:32 ರಾಶಿ ಭವಿಷ್ಯ: ಮೇಷ ರಾಶಿ:…