Month: February 2024

ವಧು, ಜಿಲ್ಲಾಧಿಕಾರಿ, ಮಕ್ಕಳ ಕಲ್ಯಾಣಾಧಿಕಾರಿ ಸಂದರ್ಶನ ನಡೆಸಿ ವರನ ಆಯ್ಕೆ, ಇದು ವಿಶೇಷ ಮದುವೆ!

ಹರ್ಯಾಣ: ಲವ್ ಮ್ಯಾರೇಜ್, ಅಥವಾ ಪೋಷಕರು, ಕುಟುಂಬಸ್ಥರ ಒಪ್ಪಿಗೆ ಮೇರೆ ನಡೆಯುವ ಅರೇಂಜ್ ಮ್ಯಾರೇಜ್. ಈ ಎರಡು ಮದುವೆ ಸಾಮಾನ್ಯ. ಆದರೆ ಇಲ್ಲೊಂದು ಮದುವೆಯಲ್ಲಿ ತಾನು ಯಾರನ್ನು ಮದುವೆಯಾಗಬೇಕು ಅನ್ನೋದನ್ನು ವಧು ಸಂದರ್ಶನ ನಡೆಸಿ ಆಯ್ಕೆ ಮಾಡಿದ್ದಾಳೆ. ಈಕೆಯ ಸಂದರ್ಶನದಲ್ಲಿ ಜಿಲ್ಲಾಧಿಕಾರಿ,…

ಬೆಂಗಳೂರು : ಸಂಸದ ಡಿ.ಕೆ.ಸುರೇಶ್​ ಮನೆಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ

ಬೆಂಗಳೂರು : ಪ್ರತ್ಯೇಕ ರಾಷ್ಟ್ರ ಹೇಳಿಕೆ ಖಂಡಿಸಿ ಡಿಕೆ ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟಿಸುತ್ತಿದೆ. ಈ ನಡುವೆ ಕಾರ್ಯಕರ್ತರು ಡಿ.ಕೆ.ಸುರೇಶ್​ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಅದರಂತೆ ಬೆಂಗಳೂರಿನ ಸದಾಶಿವನಗರದ ಡಿಕೆ ಸುರೇಶ್ ನಿವಾಸದ ಬಳಿ ಕೆಲ ಕಾಲ ಹೈಡ್ರಾಮಾ ನಡೆಯಿತು.…

ಕುಕ್ಕುಜೆ: ಅಕ್ರಮ ಮರಳು ದಾಸ್ತಾನು ಅಡ್ಡೆಗೆ ಪೊಲೀಸರ ದಾಳಿ: ಮರಳು ವಶ

ಅಜೆಕಾರು: ಕಾರ್ಕಳ ತಾಲೂಕಿನ ಕುಕ್ಕುಜೆ ಗ್ರಾಮದ ಸುಳಿಗುಂಡಿ ಎಂಬಲ್ಲಿ ಹೊಳೆಯ ದಡದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರುವ 2 ಯೂನಿಟ್ ಮರಳನ್ನು ಅಜೆಕಾರು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರ ದಾಳಿ ವೇಳೆ ಓರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಭಾಗದಲ್ಲಿ ಮರಳು ದಂಗೆಕೋರರು ಯಾವುದೇ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 04.02.2024, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಕೃಷ್ಣ ಪಕ್ಷ,ನಕ್ಷತ್ರ: ವಿಶಾಖ, ರಾಹುಕಾಲ-05:05 ರಿಂದ 06:31 ಗುಳಿಕಕಾಲ-03:38 ರಿಂದ 05:05 ಸೂರ್ಯೋದಯ (ಉಡುಪಿ) 06:59 ಸೂರ್ಯಾಸ್ತ – 06:31 ರಾಶಿ ಭವಿಷ್ಯ: ಮೇಷ ರಾಶಿ:…

ಸಾಣೂರು: ಕೃಷಿ ಜಮೀನಿನ ಆವರಣಗೋಡೆ ಕೆಡವಿ ಕೃಷಿಗೆ ಬೆಂಕಿ ಹಾಕಿ ನಾಶ: ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಕೃಷಿ ಜಮೀನಿಗೆ ನಿರ್ಮಿಸಲಾಗಿದ್ದ ಆವರಣ ಗೋಡೆಯನ್ನು ಕೆಡವಿ ಕೃಷಿಗೆ ಬೆಂಕಿ ಹಚ್ಚಿ ನಾಶಗೊಳಿಸಿದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಕಳದ ಬಂಗ್ಲೆಗುಡ್ಡೆ ನಿವಾಸಿ ಡಾ.ಬಿ ಮಂಜುನಾಥ ಎಂಬವರು ಸಾಣೂರು…

ನಷ್ಟದ ಹಾದಿಯಲ್ಲಿ ಹೈನುಗಾರಿಕೆ: ಹಾಲಿನ ಪ್ರೋತ್ಸಾಹಧನ ಬಿಡುಗಡೆಗೆ ಸಾಣೂರು ನರಸಿಂಹ ಕಾಮತ್ ಒತ್ತಾಯ

ಕಾರ್ಕಳ:ಪಶು ಆಹಾರ ಹಾಗೂ ಮೇವಿನ ಬೆಲೆ ಏರಿಕೆಯಿಂದ ಹಾಲು ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳವಾಗುತ್ತಿದ್ದು ಇದರಿಂದ ಹೈನುಗಾರಿಕೆ ನಷ್ಟದಲ್ಲಿದೆ. ಇದಲ್ಲದೇ ಪ್ರತೀ ಲೀಟರ್ ಹಾಲಿಗೆ ನೀಡುತ್ತಿರುವ 5 ರೂ ಪ್ರೋತ್ಸಾಹಧನವು ಕೂಡ ಬಿಡುಗಡೆಯಾಗದ ಹಿನ್ನಲೆಯಲ್ಲಿ ಹೈನುಗಾರರು ತೀರ ಸಂಕಷ್ಟದಲ್ಲಿದ್ದಾರೆ. ಕಳೆದ ಆಗಸ್ಟ್ ತಿಂಗಳಿನಿAದ…

ನಾನು ಸತ್ತಿಲ್ಲ ಬದುಕಿದ್ದೇನೆ: ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಹೀಗೆ ಮಾಡಿದೆ ಎಂದ ನಟಿ ಪೂನಂ ಪಾಂಡೆ: ಹಿಗ್ಗಾಮುಗ್ಗಾ ಝಾಡಿಸಿದ ಅಭಿಮಾನಿಗಳು!

ಮುಂಬಯಿ:ಗರ್ಭಕAಠ ಕ್ಯಾನ್ಸರ್ ನಿಂದ ಬಾಲಿವುಡ್ ನಟಿ ಪೂನಂ ಪಾಂಡೆ ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ಶುಕ್ರವಾರ ವಿಶ್ವದಾದ್ಯಂತ ಹರಡಿದ್ದು ಲಕ್ಷಾಂತರ ಅಭಿಮಾನಿಗಳು ಪೂನಂ ಪಾಂಡೆ ಸಾವಿನ ಸುದ್ದಿ ಕೇಳಿ ದಿಗ್ಭಾçಂತರಾಗಿದ್ದರು. ಆದರೆ ಇದೀಗ ಪೂನಂ ಪಾಂಡೆ ಸತ್ತಿಲ್ಲ ಜೀವಂತವಾಗಿದ್ದಾರೆ ಎಂಬ ಸುದ್ದಿ ಹಬ್ಬಿದ್ದು,…

ಬಿಜೆಪಿಯ ಭೀಷ್ಮ ಹಾಗೂ ರಾಮ ಮಂದಿರ ಹೋರಾಟದ ರೂವಾರಿ ಎಲ್.ಕೆ.ಅಡ್ವಾಣಿಯವರಿಗೆ ಭಾರತ ರತ್ನ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ನವದೆಹಲಿ: ಬಿಜೆಪಿಯ ಭೀಷ್ಮ ಎಂದೇ ಖ್ಯಾತಿ ಪಡೆದಿರುವ ಹಾಗೂ ರಾಮ ಮಂದಿರ ನಿರ್ಮಾಣ ಹೋರಾಟದ ರೂವಾರಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ಸರ್ಕಾರದ ಪರಮೋಚ್ಛ ನಾಗರಿಕ ಗೌರವವಾದ ಭಾರತ ರತ್ನ ಪ್ರದಾನ ಮಾಡಲಾಗುವುದೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.…

ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಕೊಡಿಸಲಿ : ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ

ಕಲಬುರಗಿ : ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ ನೀಡುವಲ್ಲಿ ತಾರತಮ್ಯ ಆಗುತ್ತಿರುವುದನ್ನು ವಿರೋಧಿಸಿ ಇದೇ ಫೆಬ್ರುವರಿ 7 ರಂದು ದೆಹಲಿಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಈ ಒಂದು ಪ್ರತಿಭಟನೆಯಲ್ಲಿ 136 ಶಾಸಕರು ಸೇರಿದಂತೆ ಎಲ್ಲಾ ನಾಯಕರು ಭಾಗವಹಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 03.02.2024, ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಕೃಷ್ಣ ಪಕ್ಷ,ನಕ್ಷತ್ರ: ವಿಶಾಖ, ರಾಹುಕಾಲ-09:52 ರಿಂದ 11:18 ಗುಳಿಕಕಾಲ-06:59 ರಿಂದ 08:25 ಸೂರ್ಯೋದಯ (ಉಡುಪಿ) 06:59 ಸೂರ್ಯಾಸ್ತ – 06:31 ರಾಶಿ ಭವಿಷ್ಯ: ಮೇಷ ರಾಶಿ:…