Month: February 2024

ಕಾರ್ಕಳ: ಕೋವಿಡ್ ನಿಯಮ ಉಲ್ಲಂಘಿಸಿ ತರಗತಿ ನಡೆಸಿದ ಆರೋಪ: ಸುದ್ದಿ ಪ್ರಕಟಿಸಿದ್ದಕ್ಕೆ ಪತ್ರಕರ್ತನ ವಿರುದ್ಧದ ದಾಖಲಾದ ಪ್ರಕರಣವನ್ನು ವಜಾಗೊಳಿಸಿದ ಹೈಕೋರ್ಟ್!

ಕಾರ್ಕಳ:ಕೋವಿಡ್ ಸಂದರ್ಭದಲ್ಲಿ ತರಗತಿ ನಡೆಸಿದ ಕುರಿತು ಸುದ್ದಿ ಪ್ರಕಟಿಸಿದ್ದ ಪತ್ರಕರ್ತನ ವಿರುದ್ಧ ದಾಖಲಾದ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಕಾರ್ಕಳದ ಸರ್ಕಾರಿ ಬೋರ್ಡ್ ಹೈಸ್ಕೂಲ್ ನಲ್ಲಿ ಕೊರೊನಾ ಸಂದರ್ಭದಲ್ಲಿ ತರಗತಿ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಮೇರೆಗೆ ಅಂದಿನ ಕನ್ನಡ ಪ್ರಭ…

ಬಿಜೆಪಿಗೆ ಹೀನಾಯ ಸೋಲುಣಿಸಿದ ಬೊಮ್ಮಾಯಿಗೆ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ನೈತಿಕತೆಯಿಲ್ಲ: ಎಂ.ಬಿ ಪಾಟೀಲ ತಿರುಗೇಟು

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯವಾಗಿ ಸೋಲು ಕಂಡಿತು. ಹೀಗಿರುವಾಗ, ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಅವರಿಗೆ ಯಾವ ನೈತಿಕತೆಯಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ ಬೆಂಗಳೂರಿನಲ್ಲಿ…

ಭಾರತ್ ಜೋಡೋ ಯಾತ್ರೆ’ ಮಾಡಿ ‘ದೇಶ ಇಬ್ಭಾಗ’ ಮಾಡಲು ಹೊರಟಿದ್ದಾರೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಮನಗರ: ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತ್ಯೇಕ…

ಗರ್ಭಕಂಠ ಕ್ಯಾನ್ಸರ್‌ನಿಂದ ಖ್ಯಾತ ನಟಿ ಪೂನಮ್‌ ಪಾಂಡೆ ನಿಧನ!

ಮುಂಬಯಿ: ಬಾಲಿವುಡ್ ನ ಅತ್ಯಂತ ಖ್ಯಾತ ನಟಿ ಪೂನಂ ಪಾಂಡೆ ಅವರು 32 ನೇ ವಯಸ್ಸಿನಲ್ಲಿ ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದಾರೆ. ಕಾನ್ಪುರದಲ್ಲಿ ನಿಧನ: ಪೂನಮ್‌ ಪಾಂಡೆ ಅವರು ತಮ್ಮ ತವರು ಕಾನ್ಪುರದ ಮನೆಯಲ್ಲಿ ನಿಧನರಾಗಿದ್ದಾರೆ. ಅಂತ್ಯ ಸಂಸ್ಕಾರ ಕುರಿತಾದ ಇತರ ಮಾಹಿತಿಗಳು…

ಶೀಘ್ರವೇ ಮಾರುಕಟ್ಟೆಗೆ ಬರಲಿದೆ ಭಾರತ್ ಅಕ್ಕಿ; ಪ್ರತಿ ಕೆ.ಜಿ.ಗೆ 29 ರೂಪಾಯಿ!

ನವದೆಹಲಿ: ಬೆಲೆ ಏರಿಕೆಗೆ ಕಡಿವಾಣ ಹಾಕುವುದಕ್ಕೆ ಸರ್ಕಾರ ರೀಟೇಲ್ ಮಳಿಗೆಗಳ ಮೂಲಕ ಸಬ್ಸಿಡಿ ದರದಲ್ಲಿ ಧಾನ್ಯಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. ರಿಟೇಲ್ ಮಳಿಗೆಗಳ ಮೂಲಕ ಪ್ರತೀ ಕೆ.ಜಿ ಗೆ 29 ರೂಪಾಯಿಗಳಿಗೆ ಮಾರಾಟ ಮಾಡುವ ನಿರ್ಧಾರವನ್ನು ಮುಂದಿನ ಕೆಲವೇ ದಿನಗಳಲ್ಲಿ ಘೋಷಣೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ :ದಿನಾಂಕ: 02.02.2024, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಕೃಷ್ಣ ಪಕ್ಷ,ನಕ್ಷತ್ರ: ಸ್ವಾತಿ, ರಾಹುಕಾಲ-11:18 ರಿಂದ 12:45 ಗುಳಿಕಕಾಲ-08:25 ರಿಂದ 09:52 ಸೂರ್ಯೋದಯ (ಉಡುಪಿ) 07:00 ಸೂರ್ಯಾಸ್ತ – 06:30 ದಿನವಿಶೇಷ: ಸಾಣೂರು ಮಹಾಲಿಂಗೇಶ್ವರ ರಥೋತ್ಸವ ರಾಶಿ…

ಇಷ್ಟು ಕಳಪೆ ಬಜೆಟ್ ನಾನು ನೋಡಿರಲಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

ಬೆಂಗಳೂರು : “ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಇಷ್ಟೋಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದ ಅವರು, “ನಾನು ಕೇಂದ್ರ ವಿತ್ತ ಸಚಿವೆ ನಿರ್ಮಲಾ…

ನಿಧನ: ಅಂಡಾರು ಗಿರೀಶ್ ಕಾಮತ್

ಕಾರ್ಕಳ: ವರಂಗ ಗ್ರಾಮದ ಅಂಡಾರಿನ ಸಮಾಜ ಸೇವಕ ಕಾಂಗ್ರೆಸ್ ಕಾರ್ಯಕರ್ತ ಗಿರೀಶ್ ಕಾಮತ್(51) ಗುರುವಾರ ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮುಂಜಾನೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು.ಜನಾನುರಾಗಿಯಾಗಿದ್ದುಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಕಳೆದ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು.…

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ವಿತ್ತೀಯ ಪರಿಪಕ್ವತೆಗೆ ಮತ್ತು ವೃತ್ತಿ ಪರತೆಗೆ ಸಾಕ್ಷಿಯಾಗಿದೆ: ಕ್ಯಾ. ಗಣೇಶ್ ಕಾರ್ಣಿಕ್

ಬೆಂಗಳೂರು: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಯಾವುದೇ ಹೊಸತೆರಿಗೆಗಳ ಪ್ರಸ್ತಾಪವಿಲ್ಲದೇ, ಜನಸಾಮಾನ್ಯರ ಕಿಸೆಗೂ ಭಾರವಾಗದಿರುವ,ಹಾಲಿ ಜ ಜಾರಿಯಲ್ಲಿರುವ ಆರ್ಥಿಕ ಪುನಶ್ಚೇತನ ಕಾರ್ಯಕ್ರಮಗಳ ಮುಂದುವರಿಕೆಯ ಆಶ್ವಾಸನೆ ನೀಡಿ ಜನರಿಗೆ ವಿಶ್ವಾಸ ನೀಡುವ ಬಜೆಟ್ ಆಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ…

ತೆರಿಗೆ ಹಣ ಹಂಚಿಕೆಯಲ್ಲಿ ಅಸಮಾನತೆ ಆರೋಪ: ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರದ ಕೂಗು!: ಸಂಸದ ಡಿಕೆ ಸುರೇಶ್ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ ತೆರಿಗೆ ಹಂಚಿಕೆಯಲ್ಲಿ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಆರೋಪಿಸಿದ್ದು ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಕೂಗು ಎತ್ತಿದ್ದಾರೆ. ಈ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಕೇಂದ್ರ ಬಜೆಟ್ ಕುರಿತು ವರದಿಗಾರರ ಪ್ರಶ್ನೆಗಳಿಗೆ…