Month: February 2024

ಹಿರ್ಗಾನದ ನೆಲ್ಲಿಕಟ್ಟೆಯಲ್ಲಿ ಕಾರು- ಮಿನಿ ಟೆಂಪೋ ಡಿಕ್ಕಿ: ಚಾಲಕನಿಗೆ ಗಾಯ

ಕಾರ್ಕಳ: ಕಾರು ಹಾಗೂ ಮಿನಿ ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಟೆಂಪೋ ಚಾಲಕನಿಗೆ ಗಾಯಗಳಾಗಿವೆ. ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಮಂಗಿಲಾರು ಕ್ರಾಸ್ ಬಳಿ ಸೋಮವಾರ ರಾತ್ರಿ 11.30ರ ವೇಳೆಗೆ ಈ ಅಪಘಾತ ನಡೆದಿದ್ದು, ಮಿನಿ ಟೆಂಪೋ ಕಾರ್ಕಳ ಕಡೆಯಿಂದ ಹೆಬ್ರಿ…

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಮುಖಭಂಗ! ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಎಸ್.ಟಿ ಸೋಮಶೇಖರ್

ಬೆಂಗಳೂರು : ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಒಟ್ಟು5 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ‌ ಮತದಾನ ಮಾಡುವ ಮೂಲಕ ಬಿಜೆಪಿಗೆ ಭಾರೀ ಹೊಡೆತ ನೀಡಿದ್ದಾರೆ. ಮತದಾನ ನಂತರ ಮಾತನಾಡಿದ…

ಇಂಡಿಯಾ ಮೈತ್ರಿಕೂಟದ ಜೊತೆ ಸೀಟು ಹಂಚಿಕೆ ಪ್ರಕ್ರಿಯೆ ಫಲಪ್ರದವಾಗಲಿದೆ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಯಶಸ್ವಿಯಾಗಲಿದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ. ಅವರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ರಾಜಕೀಯ ವಿರೋಧಿಗಳು ಇಂಡಿಯಾ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:27.02.2024,ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಹಸ್ತಾ, ರಾಹುಕಾಲ-03:41 ರಿಂದ 05:10 ಗುಳಿಕಕಾಲ-12:44 ರಿಂದ 02:12 ಸೂರ್ಯೋದಯ (ಉಡುಪಿ) 06:50 ಸೂರ್ಯಾಸ್ತ – 06:36 ರಾಶಿ ಭವಿಷ್ಯ: ಮೇಷ ರಾಶಿ: ಗ್ರಹಗಳ ಸಂಚಾರ ಅನುಕೂಲಕರವಾಗಿದೆ.…

ಕಾರ್ಕಳ ತಾಲೂಕು ಮರಾಠಿ ಕ್ರೀಡಾ ಸಂಭ್ರಮ-2024: ದೈಹಿಕ ಸಧೃಡತೆ ಹಾಗೂ ಜೀವನೋತ್ಸಾಹಕ್ಕೆ ಕ್ರೀಡಾ ಚಟುವಟಿಕೆಗಳು ಸಹಕಾರಿ: ಸೀತಾರಾಮ ನಾಯ್ಕ್

ಕಾರ್ಕಳ: ಹದಗಟ್ಟಿರುವ ಜೀವನ ಶೈಲಿಯ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರು ನಿತ್ಯ ಯಾವುದಾದರೊಂದು ಕ್ರೀಡೆಯಲ್ಲಿ ತೊಡಗಿಸಿಕೊಂಡು ಆಟವಾಡುವುದರಿಂದ ಸದೃಢ ದೇಹ,ಸ್ವಸ್ಥ ಮನಸ್ಸು ಗಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಜೊತೆಗೆ ಸಂಘಟನಾತ್ಮಕವಾಗಿ ಎಲ್ಲರನ್ನು ಒಂದುಗೂಡಿಸಲು ನೆರವಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಕಳ ಮರಾಠಿ ಸಂಘದ ಕಾರ್ಯಕ್ರಮ ಶ್ಲಾಘನೀಯ ಎಂದು…

ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ಸರ್ಕಾರ ಅಸ್ತು: ಪೊಲೀಸ್ ಪತಿ,ಪತ್ನಿಯರ ವರ್ಗಾವಣೆ ಇನ್ನು ಸಲೀಸು

ಬೆಂಗಳೂರು:ಸದಾ ಕರ್ತವ್ಯದ ಒತ್ತಡ ಹಾಗೂ ಸಂದಿಗ್ಧ ಪರಿಸ್ಥಿತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸರಿಗೆ ವರ್ಗಾವಣೆ ವಿಚಾರದಲ್ಲಿ ಸರ್ಕಾರ ಸಿಹಿಸುದ್ದಿ ನೀಡಿದೆ. ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ವರ್ಗಾವಣೆ ಬಯಸುವ ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ಸರ್ಕಾರ ಅನುಮತಿ ನೀಡಿದೆ. ಈ ಕುರಿತು…

ಹೆಬ್ರಿ: ಚೆಕ್ ಬೌನ್ಸ್ ಪ್ರಕರಣ : ಪ್ರತ್ಯೇಕ 3 ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆ

ಹೆಬ್ರಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಕಾರ್ಕಳ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದ್ದು,ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಅರ್ಜಿದಾರರಿಗೆ 4.35 ಲಕ್ಷ ಮೊತ್ತ ಪಾವತಿಸುವಂತೆ ಸೂಚಿಸಿದ್ದು,ತಪ್ಪಿದ್ದಲ್ಲಿ ,18 ತಿಂಗಳ ಶಿಕ್ಷೆ ವಿಧಿಸಿ ಕಾರ್ಕಳ ನ್ಯಾಯಾಲಯವು ಆದೇಶಿಸಿದೆ‌. ಹೆಬ್ರಿ ತಾಲೂಕಿನ ಮಡಾಮಕ್ಕಿ ಗ್ರಾಮದ ಕೊಡ್ಸನಬೈಲು…

ದೊಂಡೇರಂಗಡಿ ಯಕ್ಷಗಾನ ಕಲಾ ಸಂಘದ ವಾರ್ಷಿಕೋತ್ಸವ

ಕಾರ್ಕಳ: ದೊಂಡೇರಂಗಡಿ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಸಂಘದ 16ನೇ ವರ್ಷದ ವಾರ್ಷಿಕೋತ್ಸವವು ದೊಂಡೇರಂಗಡಿಯಲ್ಲಿ ನಡೆಯಿತು. ಮುಳ್ಕಾಡು ಶಾಲೆಯ ಮುಖ್ಯೋಪಾಧ್ಯಾಯ ಜನಾರ್ದನ ಬೆಳಿರಾಯ ಕಾರ್ಯಕ್ರಮ ಉದ್ಘಾಟಿಸಿದರು. ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ಉದಯ ಶೆಟ್ಟಿಯವರು ಕಾರ್ಯಕ್ರಮದಲ್ಲಿ…

ಕಾಂಗ್ರೆಸ್ ಅಧಿಕಾರಕ್ಕೆ ಸೇನಾ ನೇಮಕಾತಿ ‘ಅಗ್ನಿಪಥ್’ ರದ್ದು: ಬಿಜೆಪಿ ಯೋಜನೆಯಿಂದ ಯುವಕರಿಗೆ ಅನ್ಯಾಯ: ಕಾಂಗ್ರೆಸ್ ಆರೋಪ

ನವದೆಹಲಿ: ‘ಅಗ್ನಿಪಥ್’ ಯೋಜನೆಯ ಮೂಲಕ ಸೇನಾ ನೇಮಕಾತಿ ಕುರಿತು ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡಿರುವ ಕಾಂಗ್ರೆಸ್, ಇದರಿಂದ ಯುವಕರಿಗೆ ಘೋರ ಅನ್ಯಾಯವಾಗಿದೆ ಎಂದು ಆರೋಪಿಸಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ ‘ಅಗ್ನಿಪಥ್’ ಯೋಜನೆಯನ್ನು ರದ್ದುಗೊಳಿಸುವುದಾಗಿ ಮತ್ತು ಸಶಸ್ತ್ರ ಸೇವೆಗಳ…

ಮುನಿಯಲು ಪೇಟೆಯ ರಸ್ತೆ ಅಗಲೀಕರಣ: ಪ್ರಯಾಣಿಕರ ತಂಗುದಾಣ, ರಿಕ್ಷಾ ತಂಗುದಾಣ ಧ್ವಂಸ: ಪಾರ್ಕಿಂಗ್ ಜಾಗವಿಲ್ಲದೇ ರಣಬಿಸಿನಲ್ಲಿ ರಿಕ್ಷಾ ಚಾಲಕರ ಪರದಾಟ!

ಹೆಬ್ರಿ: ಮುನಿಯಾಲು ಸಮೀಪದ ಚಟ್ಕಲ್‌ಪಾದೆಯಿಂದ ಕಾಡುಹೊಳೆ ಸೇತುವೆವರೆಗಿನ ರಾಜ್ಯ ಹೆದ್ದಾರಿಯ ಸುಮಾರು 2 ಕಿ,ಮೀ ರಸ್ತೆಯು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಭರದಿಂದ ಸಾಗುತ್ತಿದೆ. ಈ ಕಾಮಗಾರಿಯಿಂದ ಸಾಕಷ್ಟು ಮರಗಳು, ಪ್ರಯಾಣಿಕರ ತಂಗುದಾಣ, ರಿಕ್ಷಾ ಪಾರ್ಕಿಂಗ್ ಜಾಗ ಎಲ್ಲವೂ ರಸ್ತೆ ಅಗಲೀಕರಣದಿಂದ…