Month: February 2024

ಹೆಬ್ರಿ ಸೀತಾನದಿಯಲ್ಲಿ ಮುಳುಗಿ ಇಬ್ಬರು ಪ್ರವಾಸಿಗರ ದುರ್ಮರಣ

ಹೆಬ್ರಿ: ಹೆಬ್ರಿ ತಾಲೂಕಿನ ಸೀತಾನದಿ ಎಂಬಲ್ಲಿನ ನೆಲ್ಲಿಕಟ್ಟೆ ಕ್ರಾಸ್ ಬಳಿಯ ಸೀತಾನದಿ ಹೊಳೆಯಲ್ಲಿ ಸ್ನಾನಕ್ಕೆಂದು ಬಂದಿದ್ದ ಇಬ್ಬರು ಪ್ರವಾಸಿಗರು ಮುಳುಗಿ ಮೃತಪಟ್ಟಿದ್ದಾರೆ‌. ಶಿವಮೊಗ್ಗ ಜಿಲ್ಲೆಯ ಡಾ. ದೀಪಕ್(34) ಹಾಗೂ ಉದ್ಯಮಿ ಡೇನಿಯಲ್ ಸೀನು(40) ಎಂಬವರು ಮೃತಪಟ್ಟ ದುರ್ದೈವಿಗಳು. ಭಾನುವಾರ ಸಂಜೆ ಈ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:26.02.2024,ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಉತ್ತರಫಾಲ್ಗುಣ, ರಾಹುಕಾಲ-08:19 ರಿಂದ 09:47 ಗುಳಿಕಕಾಲ-02:13 ರಿಂದ 03:41 ಸೂರ್ಯೋದಯ (ಉಡುಪಿ) 06:51 ಸೂರ್ಯಾಸ್ತ – 06:36 ರಾಶಿ ಭವಿಷ್ಯ: ಮೇಷ ರಾಶಿ: ಪ್ರೀತಿಪಾತ್ರರೊಂದಿಗಿನ ಭೇಟಿಯು ತುಂಬಾ…

ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹರ್ಯಾಣದ ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ನಫೆ ಸಿಂಗ್ ರಾಠಿ ಹತ್ಯೆ

ನವದೆಹಲಿ: ಭಾರತೀಯ ರಾಷ್ಟ್ರೀಯ ಲೋಕದಳದ(INLD) ಹರಿಯಾಣ ರಾಜ್ಯ ಘಟಕದ ಮುಖ್ಯಸ್ಥ ನಫೆ ಸಿಂಗ್ ರಾಠಿ ಅವರನ್ನು ರಾಜ್ಯದ ಝಜ್ಜರ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಜಿ ಶಾಸಕರಾಗಿರುವ ರಾಠಿ ಅವರು ಭಾನುವಾರ ಸಂಜೆ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಝಜ್ಜರ್…

ಅಜೆಕಾರು: ಉಚಿತ ಹೃದಯ ತಪಾಸಣಾ ಶಿಬಿರ: ಮಣಿಪಾಲ್ ಆಸ್ಪತ್ರೆಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ: ಕೆ.ಎಂ.ಸಿ ವೈದ್ಯಕೀಯ ಮುಖ್ಯಸ್ಥ ಡಾ.ಶರತ್ ರಾವ್

ಕಾರ್ಕಳ: ಗ್ರಾಮೀಣ ಪ್ರದೇಶಗಳಲ್ಲಿ ಬಡ ಹಾಗೂ ‌ಮಧ್ಯಮ ವರ್ಗದ ಜನರು ಹೆಚ್ಚಾಗಿ ವಾಸಿಸುತ್ತಿದ್ದು,ಗ್ರಾಮೀಣ ಭಾಗದ ಬಡರೋಗಿಗಳಿಗೆ ಸಕಾಲಕ್ಕೆ ಆರೋಗ್ಯ ಸೇವೆ ದೊರಕುವುದು ಕಷ್ಟ ಸಾಧ್ಯ.ಈ ಹಿನ್ನೆಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳಿಂದ ಬಡ ಹಾಗೂ ಮಧ್ಯಮ ವರ್ಗಗಳ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ…

ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

ಬೆಂಗಳೂರು:ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಕಾಂಗ್ರೆಸ್,ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಭಾನುವಾರ ಮುಂಜಾನೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ…

ಸಿಎಂ ನಿಂದನೆ:ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಿದ ಪೊಲೀಸರು: ರಾಜಕೀಯ ಪ್ರೇರಿತ : ಬಿಜೆಪಿ ಆರೋಪ

ಕಾರವಾರ:ಸಿಎಂ ಸಿದ್ದರಾಮಯ್ಯ ಅವರನ್ನು ಏಕವಚನದಿಂದ ಸಂಬೋಧಿಸಿ ಅಪಮಾನಕರವಾಗಿ ನಿಂದಿಸಿದ್ದಾರೆ ಎಂಬ ಆರೋಪದಲ್ಲಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂಡಗೋಡ ಠಾಣಾ ವ್ಯಾಪ್ತಿಯ ಪಾಳಾ ಎಂಬಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಂಸದ…

ಸಮಾನ ನಾಗರಿಕ ಸಂಹಿತೆ ಜಾರಿಗೆ ಅಸ್ಸಾಂ ಸರ್ಕಾರ ಸಿದ್ದತೆ: ಮುಸ್ಲಿಂ ವೈಯಕ್ತಿಕ ಷರಿಯಾ ವಿವಾಹ ಕಾಯ್ದೆ ರದ್ದು: ಯಾವುದೇ ಕಾಯ್ದೆ ರದ್ದು ಮಾಡಿ, ಮುಸ್ಲಿಮರಿಗೆ ಷರಿಯಾ ಅಂತಿಮ, ಎಸ್‌ಟಿ ಹಸನ್ ಆಕ್ರೋಶ!

ಗುವಾಹಟಿ: ಏಕರೂಪ ನಾಗರಿಕ ಸಂಹಿತೆ ಜಾರಿಯ ಮೊದಲ ಭಾಗವಾಗಿ ಅಸ್ಸಾಂ ಸರ್ಕಾರ ಮುಸ್ಲಿಂ ಮದುವೆ ಹಾಗೂ ವಿಚ್ಚೇದನ ವಿಚಾರದಲ್ಲಿ ವೈಯಕ್ತಿಕ ಷರಿಯಾ ಕಾಯ್ದೆಗಳನ್ನು ರದ್ದುಪಡಿಸಿದೆ. ಆದರೆ ಅಸ್ಸಾಂ ಸರ್ಕಾರದ ಈ ನಿರ್ಧಾರ ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದು, ಅಸ್ಸಾಂ ಸರ್ಕಾರದ ನಿರ್ಧಾರದ ವಿರುದ್ಧ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.02.2024,ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಪೂರ್ವಫಾಲ್ಗುಣ, ರಾಹುಕಾಲ-05:09 ರಿಂದ 06:38 ಗುಳಿಕಕಾಲ-03:41 ರಿಂದ 05:09 ಸೂರ್ಯೋದಯ (ಉಡುಪಿ) 06:52 ಸೂರ್ಯಾಸ್ತ – 06:36 ದಿನವಿಶೇಷ: ಕುಂಜಾರು ರಥೋತ್ಸವ ರಾಶಿ ಭವಿಷ್ಯ: ಮೇಷ ರಾಶಿ:…

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರ: ಸಾಣೂರು ಪದವಿಪೂರ್ವ ಕಾಲೇಜು ಕಟ್ಟಡಕ್ಕೆ ಸಂಚಕಾರ: ಕಂಪೆನಿ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆಗೆ ಸಿದ್ಧತೆ

ಕಾರ್ಕಳ:ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಒಂದಲ್ಲಾ ಒಂದು ಆದ್ವಾನ ನಿತ್ಯನಿರಂತರವಾಗಿದ್ದು ,ಇದೀಗ ಸಾಣೂರು ಸರ್ಕಾರಿ ಪ್ರೌಢಶಾಲಾ ಕಟ್ಟಡ ಹಾಗೂ ಆವರಣ ಗೋಡೆ ಹಾಗೂ ರಸ್ತೆ ಕುಸಿಯುವ ಭೀತಿಯಲ್ಲಿದ್ದು, ಗ್ರಾಮಸ್ಥರು ಕಂಪನಿಯ ವಿರುದ್ಧ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಈಗಾಗಲೇ ಪ್ರೌಢಶಾಲೆಯ ಜಾಗ ಭೂಸ್ವಾಧೀನ ಪ್ರಕ್ರಿಯೆ…

ಉತ್ತರಾಖಂಡ: ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ಬಂಧನ

ಲಖನೌ: ಉತ್ತರಾಖಂಡದ ಹಲ್ದ್ವಾನಿ ಪಟ್ಟಣದಲ್ಲಿ ಗುರುವಾರ ನಡೆದ ಭೀಕರ ಹಿಂಸಾಚಾರದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್‌ನನ್ನು ಉತ್ತರಾಖಂಡ ಪೊಲೀಸರು ಭಾನುವಾರ ದೆಹಲಿಯಲ್ಲಿ ಬಂಧಿಸಿದ್ದಾರೆ. ಹಲ್ದ್ವಾನಿಯ ಬನ್ಭೂಲ್ಪುರದಲ್ಲಿ ಅಕ್ರಮವಾಗಿ ಕಟ್ಟಲಾಗಿದ್ದ ಮದರಸಾ ಮತ್ತು ಮಸೀದಿಯನ್ನು ಬುಲ್ಡೋಜರ್‌ನಿಂದ ತೆರವುಗೊಳಿಸಿದ ಬೆನ್ನೆಲ್ಲೇ ಪ್ರತಿಭಟನಾಕಾರರು ಬೀದಿಗಿಳಿದು ಕಂಡಕಂಡ…