Month: February 2024

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಲೆಕುಡಿಯ ಸಮುದಾಯದ ಕುಂದು ಕೊರತೆ ಸಭೆ

ಕಾರ್ಕಳ: ಮಲೆಕುಡಿಯ ಸಮುದಾಯದ ಕುಂದುಕೊರತೆ ಸಭೆಯ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕೋರ್ಟ್ ಸಭಾಂಗಣದಲ್ಲಿ ಜರಗಿತು ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖಾ ಮುಖ್ಯಸ್ಥರ ಉಪಸ್ಥಿತಿಯಲ್ಲಿ ಅಕ್ರಮ – ಸಕ್ರಮ, 94ಸಿ, ಅರಣ್ಯ ಹಕ್ಕುಪತ್ರ, ಪಡಿತರ…

ಕಾರ್ಕಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗುರುದತ್ ವರ್ಗಾವಣೆ: ನೂತನ ಇ.ಒ ಆಗಿ ಗುರುಶಾಂತಪ್ಪ

ಕಾರ್ಕಳ:ಲೋಕಸಭೆ ಚುನಾವಣೆ ಇನ್ನು ಕೆಲವೇ ದಿನಗಳಲ್ಲಿ ಘೋಷಣೆಯಾಗುವ ಹಿನ್ನೆಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು, ಕಾರ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಂ ಎನ್ ಗುರುದತ್ ಅವರು ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಯಾಗಿದ್ದು, ಮೂಲ್ಕಿ ತಾಲೂಕು…

ಕಾರ್ಕಳ ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ ಫೆ. 26ರಂದು ಮೂಳೆಯ ಖನಿಜಾಂಶಗಳ ಸಾಂದ್ರತೆ ಉಚಿತ ಪರೀಕ್ಷಾ ಶಿಬಿರ: ಅಸ್ಥಿರಂಧ್ರತೆ ಕಾಯಿಲೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮೂಳೆ ಸಾಂದ್ರತೆ ಪರೀಕ್ಷೆ ಅಗತ್ಯ

ಕಾರ್ಕಳ: ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಆಸ್ಟಿಯೊಪೊರೋಸಿಸ್ ಅಥವಾ ಅಸ್ಥಿರಂಧ್ರತೆಯ ಕುರಿತು ಮಾಹಿತಿ ಕೊರತೆಯಿಂದಾಗಿ ಸಾಕಷ್ಟು ಜನರು ಇಂದು ಅಸ್ಥಿರಂಧ್ರತೆ ಖಾಯಿಲೆಯಿಂದ ಬಳಲುತ್ತಿದ್ದಾರೆ. ಮುಖ್ಯವಾಗಿ ಋತುಬಂಧಕ್ಕೊಳಗಾದ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ, ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದರಿಂದ ಈ ಖಾಯಿಲೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:24.02.2024,ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಮಖಾ, ರಾಹುಕಾಲ-09:48 ರಿಂದ 11:16 ಗುಳಿಕಕಾಲ-06:51 ರಿಂದ 08:20 ಸೂರ್ಯೋದಯ (ಉಡುಪಿ) 06:52 ಸೂರ್ಯಾಸ್ತ – 06:36 ದಿನವಿಶೇಷ: ಹುಣ್ಣಿಮೆ,ವೇದವ್ಯಾಸ ಪೂಜೆ ರಾಶಿ ಭವಿಷ್ಯ: ಮೇಷ ರಾಶಿ:…

ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ: ಅನ್ಯಾಯದ ವಿರುದ್ಧದ ಹೋರಾಟವನ್ನು ಟೀಕಿಸುವ ಬದಲು ಹೋರಾಟಕ್ಕೆ ಬಿಜೆಪಿ ಬೆಂಬಲಿಸಲಿ: ಡಿ ಕೆ ಶಿವಕುಮಾರ್

ಬೆಂಗಳೂರು :ಅನುದಾನದ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ನಿರ್ಣಯ ಮಂಡಿಸಿದ್ದು,ಇದನ್ನು ವಿರೋಧಿಸುವ ಬದಲು ರಾಜ್ಯದ ಪರವಾದ ಹೋರಾಟಕ್ಕೆ ಬಿಜೆಪಿ ಬೆಂಬಲಿಸಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿಗೆ ತಿರುಗೇಟು ನೀಡಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತೆರಿಗೆ…

ಎಣ್ಣೆಹೊಳೆ ಹಂಚಿಕಟ್ಟೆ ಮಹಾಮ್ಮಾಯಿ ದೇವಸ್ಥಾನದ ಬ್ರಹ್ಮಕಲಶಾಭಿಷೇಕ

ಕಾರ್ಕಳ : ಎಣ್ಣೆಹೊಳೆ ಹಂಚಿಕಟ್ಟೆ ಮಹಾಮ್ಮಾಯಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಹೋತ್ಸವವು ಫೆ21 ರಿಂದ ಸಡಗರದಿಂದ ನಡೆಯುತ್ತಿದ್ದು, ಫೆ 22 ರಂದು ವೇದಮೂರ್ತಿ ಜಾರ್ಕಳ ಪ್ರಸಾದ್ ತಂತ್ರಿ ಹಾಗೂ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಅರುಣ್ ಭಟ್ ಅವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ…

ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೋಲಾರ್ ಹಾಗೂ ರಕ್ತ ಪರಿಕ್ಷಾ ಉಪಕರಣ ಕೊಡುಗೆ

ಕಾರ್ಕಳ: ಕ್ಯಾನ್ ಫಿನ್ ಹೋಮ್ಸ್, ಮುಂಬೈ ಹಾಗೂ ಸೆಲ್ಕೋ ಸೋಲಾರ್ ಇವರ ವತಿಯಿಂದ ಸಿ.ಎಸ್.ಆರ್ ನಿಧಿಯಿಂದ ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 5 ಕೆ.ವಿ ಸಾಮರ್ಥ್ಯದ ಸೋಲಾರ್ ವಿದ್ಯುತ್ ಹಾಗೂ ಮುಂಬಯಿ ಕ್ಯಾನ್ ಫಿನ್ ಹೋಮ್ಸ್ ವತಿಯಿಂದ ಪ್ರಯೋಗಾಲಯಕ್ಕೆ ಗಣಕೀಕೃತ ರಕ್ತ…

ಹಿರ್ಗಾನ: ಫೆ.25ರಂದು ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ರಾಜಾಪುರ ಸಾರಸ್ವತ ಸಂಘ ಕಾರ್ಕಳ, ಮಹಾಲಕ್ಷ್ಮೀ ದೇವಸ್ಥಾನ ಹಿರ್ಗಾನ, ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ ಹಾಗೂ ಎ.ಜೆ ಆಸ್ಪತ್ರೆ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವು ಫೆ.25 ರಂದು ಭಾನುವಾರ ಹಿರ್ಗಾನ…

ಮಂಡ್ಯದ ಮಣ್ಣಿನಿಂದಲೇ ಚುನಾವಣೆಗೆ ನನ್ನ ಸ್ಪರ್ಧೆ: ಸಂಸದೆ ಸುಮಲತಾ ಅಂಬರೀಶ್ ಘೋಷಣೆ

ಮಂಡ್ಯ:ಮಂಡ್ಯದ ಸೊಸೆಯಾಗಿ ಮಂಡ್ಯದ ಮಣ್ಣು ಹಾಗೂ ಜನರ ಋಣ ತೀರಿಸುವ ಮಹತ್ತರ ಜವಾಬ್ದಾರಿ ನನ್ನ ಮೇಲಿದ್ದು, ಈ ಬಾರಿಯ ಲೋಕಸಭೆಗೆ ಮಂಡ್ಯದಿಂದಲೇ ನನ್ನ ಸ್ಪರ್ಧೆ ನಿಶ್ಚಿತ ಎಂದು ಸಂಸದೆ ಸುಮಲತಾ ಅಂಬರೀಶ್ ಘೋಷಣೆ ಮಾಡಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಮಲತಾ,…

ಕಾರ್ಕಳ ತಾಲೂಕು ಸಹಕಾರ ಭಾರತಿ ಅಭ್ಯಾಸ ವರ್ಗ: ಸಂಘಟನಾತ್ಮಕ ವಿಚಾರಗಳು, ಸಹಕಾರಿ ಕಾಯಿದೆ ಮತ್ತು ಆಡಳಿತ ನಿರ್ವಹಣೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಸಹಕಾರ ಭಾರತಿ ಅಭ್ಯಾಸ ವರ್ಗದಿಂದ ಸಾಧ್ಯ: ರಾಘವ ನಾಯ್ಕ್ ಅಭಿಮತ

ಕಾರ್ಕಳ: ಸಂಘಟನಾತ್ಮಕ ವಿಚಾರಗಳು, ಸಹಕಾರಿ ಕಾಯಿದೆ ಮತ್ತು ಆಡಳಿತ ನಿರ್ವಹಣೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಸಹಕಾರ ಭಾರತಿ ಅಭ್ಯಾಸ ವರ್ಗದಿಂದ ಸಾಧ್ಯವಾಗಿದೆ ಎಂದು ಕಾರ್ಕಳ ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷ ರಾಘವ ನಾಯ್ಕ್ ಹೇಳಿದರು. ಅವರು ಫೆ.19ರಂದು ಲ್ಯಾಂಪ್ಸ್ ಸೊಸೈಟಿ ಸಭಾಭವನದಲ್ಲಿ…