Month: February 2024

ಕಾರ್ಕಳ: ಮರಾಠಿ ಸಮಾಜ ಸೇವಾ ಸಂಘದ ವತಿಯಿಂದ ಫೆ.18ರಂದು ಅವಿಭಜಿತ ಜಿಲ್ಲೆಯ ಕ್ರೀಡಾ ಸಂಭ್ರಮ- 2024

ಕಾರ್ಕಳ: ಮರಾಠಿ ಸಮಾಜ ಸೇವಾ ಸಂಘ ಕಾರ್ಕಳ ಇವರ ಆಶ್ರಯದಲ್ಲಿ,ಶಿವಾಜಿ ಜಯಂತಿ ಪ್ರಯುಕ್ತ,ಸಂಘದ ಸ್ಥಾಪಕಾಧ್ಯಕ್ಷ ಜಿಲ್ಲಾ ಪರಿಷತ್ ಸದಸ್ಯರಾಗಿದ್ದ ದಿ.ವಿ.ದೇಜಪ್ಪ ನಾಯ್ಕ್ ಕಾರ್ಕಳ, ಹಿರಿಯ ಪಶು ವೈದ್ಯಕೀಯ ಪರಿವೀಕ್ಷಕ ದಿ.ಶೇಖರ ನಾಯ್ಕ್ ಮುದ್ರಾಡಿ‌ ಹಾಗೂ ನಿವೃತ್ತ ಉಪ ತಹಶೀಲ್ದಾರ್ ಕೆ.ಪಿ.ನಾಯ್ಕ್ ಮಾಳ…

ಫೆ‌ 21 ರಿಂದ 24ರವರೆಗೆ ಎಣ್ಣೆಹೊಳೆ ಹಂಚಿಕಟ್ಟೆ ಮಹಾಮ್ಮಾಯಿ ದೇವಸ್ಥಾನದ ಬ್ರಹ್ಮಕಲಶಾಭಿಷೇಕ, ವರ್ಧಂತ್ಯುತ್ಸವ,ಭಜನಾ ಮಂಗಲೋತ್ಸವ

ಕಾರ್ಕಳ :ಕಾರ್ಕಳ ತಾಲೂಕಿನ ಎಣ್ಣೆಹೊಳೆಯ ಹಂಚಿಕಟ್ಟೆ ಶ್ರೀ ಮಹಾಮ್ಮಾಯಿ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಮಹೋತ್ಸವ, ಭಜನಾ ಮಂಗಲೋತ್ಸವ ಮತ್ತು ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮವು ಫೆ. 21ರಿಂದ 24ರವರೆಗೆ ನಡೆಯಲಿದೆ. ಫೆ. 20ರಂದು ಮಂಗಳವಾರ ಸಂಜೆ 3.30ಕ್ಕೆ ಉಗ್ರಾಣ ಮುಹೂರ್ತ, 4 ಗಂಟೆಗೆ ಎಣ್ಣೆಹೊಳೆ…

ಸಂಸದ ಡಿಕೆ ಸುರೇಶ್ ಗುಂಡಿಕ್ಕಿ ಕೊಲ್ಲಿ ಹೇಳಿಕೆ ಪ್ರಕರಣ : ಕೆಎಸ್ ಈಶ್ವರಪ್ಪ ವಿರುದ್ಧ ದಾಖಲಾದ ಎಫ್ಐಆರ್ ಗೆ ಹೈಕೋರ್ಟ್ ತಡೆ

ಬೆಂಗಳೂರು : ಪ್ರತ್ಯೇಕ ರಾಷ್ಟ್ರದ ಹೇಳಿಕೆ ದೇಶ ಒಡೆಯುವ ಕೆಲಸವಾಗಿದೆ,ಆದ್ದರಿಂದ ದೇಶವನ್ನು ವಿಭಜಿಸುವ ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಸಂಸದ ಡಿ.ಕೆ ಸುರೇಶ್ ಹೇಳಿಕೆ ಉಲ್ಲೇಖಿಸಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದ ಕೆ ಎಸ್ ಈಶ್ವರಪ್ಪ ವಿರುದ್ಧ ದಾವಣಗೆರೆಯಲ್ಲಿ ಎಫ್ ದಾಖಲಾಗಿತ್ತು ಅಲ್ಲದೆ ಪೊಲೀಸರು…

ಸಂಸದ ಅನಂತ ಕುಮಾರ್ ಹೆಗ್ಡೆ ವಿರುದ್ಧ ಬಲವಂತದ ಕ್ರಮ ಜರುಗಿಸುವಂತಿಲ್ಲ : ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಸದಾ ವಿವಾದದ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಯಾವುದೇ ರೀತಿಯಾದಂತಹ ಬಲವಂತ ಕ್ರಮ ಜರುಗಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ರಾಮಮಂದಿರ ವಿಚಾರದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 17.02.2024,ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಕೃತ್ತಿಕಾ, ರಾಹುಕಾಲ-09:50 ರಿಂದ 11:17 ಗುಳಿಕಕಾಲ-02:13 ರಿಂದ 03:40 ಸೂರ್ಯೋದಯ (ಉಡುಪಿ) 06:56 ಸೂರ್ಯಾಸ್ತ – 06:34 ರಾಶಿ ಭವಿಷ್ಯ: ಮೇಷ ರಾಶಿ: ಗ್ರಹಗಳ ಸ್ಥಾನವು…

ರಾಜ್ಯಸಭೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಸ್ತಿ ಘೋಷಣೆ: ಸೋನಿಯಾ ಗಾಂಧಿ ಬಳಿ ಸ್ವಂತ ಕಾರಿಲ್ಲ: ಒಟ್ಟು ಆಸ್ತಿ ಕೋ.ರೂ: ಇಟಲಿಯಲ್ಲಿ ಲಕ್ಷ ಮೌಲ್ಯದ ಶೇರ್ ಸರ್ಟಿಫಿಕೇಟ್

ನವದೆಹಲಿ : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜ್ಯಸಭಾ ಚುನಾವಣೆಗೆ ತಮ್ಮ ಅಫಿಡವಿಟ್ ನಲ್ಲಿ 12.53 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಸೋನಿಯಾ ಗಾಂಧಿ ಇಟಲಿಯಲ್ಲಿರುವ ತಮ್ಮ ತಂದೆಯ ಆಸ್ತಿಯಲ್ಲಿ 27 ಲಕ್ಷ ಮೌಲ್ಯದ ಷೇರುಗಳನ್ನ ಹೊಂದಿದ್ದಾರೆ. ಇದಲ್ಲದೆ,…

ಅಲ್ಪ ಸಂಖ್ಯಾತರ ಮಿತಿಮೀರಿದ ಓಲೈಕೆ, ಬಹು ಸಂಖ್ಯಾತರನ್ನು ಕಡೆಗಣಿಸಿರುವ ಸಿದ್ದು ಬಜೆಟ್: ಕ್ಯಾ.ಗಣೇಶ್ ಕಾರ್ಣಿಕ್ ಟೀಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತನ್ನ ದಾಖಲೆ 15 ನೇ ಬಜೆಟನ್ನು ಕೇವಲ ತಮ್ಮ ಚುನಾವಣಾ ವೋಟ್ ಬ್ಯಾಂಕ್ ಓಲೈಕೆಗಾಗಿ ಮೀಸಲಿಟ್ಟಿದ್ದು, ಅಲ್ಪ ಸಂಖ್ಯಾತ ಸಮುದಾಯಕ್ಕೆ”ಮಿತಿ ಮೀರಿದ ಓಲೈಕೆಯ ಸಿದ್ದು ಬಜೆಟ್ ಇದಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್…

ಸಿಎಂ ಸಿದ್ದರಾಮಯ್ಯನವರ ಬಜೆಟ್ ರಾಜ್ಯ ಕಂಡ ಅತ್ಯಂತ ಕೆಟ್ಟ ಬಜೆಟ್: ಮಾಜಿ ಸಚಿವ ಸುನಿಲ್ ಕುಮಾರ್ ಟೀಕೆ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಕಂಡ ಅತ್ಯಂತ ಕೆಟ್ಟ ಬಜೆಟ್ ಆಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿಲ್ಲ. ಬಜೆಟ್ ಪೂರ್ತಿ ಸುಳ್ಳುಗಳೇ ತುಂಬಿದ್ದು, ಮುಗ್ಗರಿಸುತ್ತಿರುವ ರಾಜ್ಯದ ಆರ್ಥಿಕತೆಯ ಪ್ರತಿಬಿಂಬ ಇದಾಗಿದೆ. ಬಂಟ ಅಭಿವೃದ್ಧಿ…

ಗಂಡ ಹಾಗೂ ಆತನ ಸಂಬAಧಿಕರಿAದ ವರದಕ್ಷಿಣೆ ಕಿರುಕುಳ: ಪತ್ನಿಯಿಂದ ದೂರು

ಹೆಬ್ರಿ: ತನ್ನ ಗಂಡ ಹಾಗೂ ಆತನ ಮನೆಯವರು ವರದಕ್ಷಿಣೆ ತರುವಂತೆ ಪೀಡಿಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮುದ್ರಾಡಿ ಗ್ರಾಮದ ಶೃತಿ ಎಂಬವರಿಗೆ ಕಳೆದ 2020ರ ಡಿ.7ರಂದು ಸಂದೇಶ ಎಂಬವರ…

ಹೆಬ್ರಿ: ಬೈಕ್ ಸ್ಕಿಡ್ಡಾಗಿ ಸವಾರ ಗಂಭೀರ

ಹೆಬ್ರಿ: ಬೈಕ್ ಸ್ಕಿಡ್ಡಾದ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಹೆಬ್ರಿ ತಾಲೂಕಿನ ಇಂದಿರಾ ನಗರದ ಬಳಿ ಬುಧವಾರ ಸಂಜೆ ಸಂಭವಿಸಿದೆ. ಬೈಕ್ ಸವಾರ ಉಮೇಶ ಎಂಬವರು ಹೆಬ್ರಿ ಕಡೆಯಿಂದ ಕುಚ್ಚೂರು ಕಡೆಗೆ ತನ್ನ ಬೈಕಿನಲ್ಲಿ ಅತೀವೇಗವಾಗಿ ಹೋಗುತ್ತಿದ್ದಾಗ ಇಂದಿರಾನಗರ ಎಂಬಲ್ಲಿ…