Month: March 2024

ಸಾಣೂರು ಮಠದ ಕೆರೆ ಪರಿಸರ ಸ್ವಚ್ಛತಾ ಅಭಿಯಾನ

ಕಾರ್ಕಳ: ಸಾಣೂರು ಗ್ರಾಮ ಪಂಚಾಯತ್,ರಾಜರಾಜೇಶ್ವರಿ ಎಜ್ಯುಕೇಶನ್ ಟ್ರಸ್ಟ್ ಮತ್ತು ಲಕ್ಷ್ಯ ಸ್ಪೋರ್ಟ್ಸ್ ಕ್ಲಬ್ ಸಾಣೂರು ಇದರ ವತಿಯಿಂದ ಮಠದಕೆರೆ ಸ್ವಚ್ಛತಾ ಅಭಿಯಾನವು ಮಾ 17ರಂದು ಭಾನುವಾರ ನಡೆಯಿತು. ಇತಿಹಾಸ ಪ್ರಸಿದ್ಧ ಮಠದ ಕೆರೆ ಪರಿಸರದಲ್ಲಿ ಕೆರೆಯ ಸುತ್ತಲೂ ವಾಕಿಂಗ್ ಟ್ರ್ಯಾಕ್ ,ಉದ್ಯಾನವನ,…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:17.03.2024,ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಮೃಗಶಿರಾ, ರಾಹುಕಾಲ- 05:10 ರಿಂದ 06:40 ಗುಳಿಕಕಾಲ-03:40 ರಿಂದ 05:10 ಸೂರ್ಯೋದಯ (ಉಡುಪಿ) 06:39 ಸೂರ್ಯಾಸ್ತ – 06:39 ದಿನವಿಶೇಷ: ಮಹಾನಕ್ಷತ್ರ ಉತ್ತರಾಭಾದ್ರ ಆರಂಭ ರಾಶಿ ಭವಿಷ್ಯ:…

ಲೋಕಸಭಾ ಚುನಾವಣೆ ನೀತಿ ಸಂಹಿತೆ ಎಫೆಕ್ಟ್: ಜೋಡುರಸ್ತೆ ಸಹಕಾರಿ ಸಂಘದ ಕಚೇರಿ ಉದ್ಘಾಟನಾ ಕಾರ್ಯಕ್ರಮದ ಅನಧಿಕೃತ ಬ್ಯಾನರ್ ತೆರವು

ಕಾರ್ಕಳ: ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಆಯೋಗದ ಕಟ್ಟುನಿಟ್ಟಿನ ಸೂಚನೆ ಹಿನ್ನೆಲೆಯಲ್ಲಿ ಶನಿವಾರ ಸಂಜೆಯಿಂದಲೇ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾದ ಎಲ್ಲಾ ಬ್ಯಾನರ್ ಹಾಗೂ ಹೋರ್ಡಿಂಗ್ಸ್ ತೆರವುಗೊಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಜೋಡುರಸ್ತೆಯ ದುರ್ಗಾಪರಮೇಶ್ವರಿ ವಿವಿಧೋದ್ದೇಶದ ಸಹಕಾರಿ ಸಂಘದ ನವೀಕೃತ…

ಲೋಕ ಸಮರದ ಜತೆಗೆ ಆಂದ್ರಪ್ರದೇಶ ಸೇರಿ 4 ರಾಜ್ಯಗಳ ವಿಧಾನಸಭೆ ಚುನಾವಣೆಗೂ ದಿನಾಂಕ ಪ್ರಕಟ

ನವದೆಹಲಿ: ಲೋಕಸಭಾ ಚುನಾವಣೆಯ ಜತೆಗೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಆಂಧ್ರ ಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ ಹಾಗೂ ಒಡಿಶಾ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಸಿಕ್ಕಿಂ ಹಾಗೂ ಅರುಣಾಚಲ ಪ್ರದೇಶ ದ ವಿಧಾನಸಭಾ ಚುನಾವಣೆಯ ಮತದಾನ ಏಪ್ರಿಲ್…

ರಾಜ್ಯ ಸರ್ಕಾರ ಲೂಟಿಯಲ್ಲಿ ತೊಡಗಿದೆ: ಸಮಾಜಘಾತಕ ಶಕ್ತಿಗಳಿಗೆ ಕಾಂಗ್ರೆಸ್ ಬೆಂಬಲ: ಪ್ರಧಾನಿ ಮೋದಿ ವಾಗ್ದಾಳಿ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಿಂದ ಲೋಕಸಭಾ ಚುನಾವಣೆಗೆ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಲ್ಲಿ ಶನಿವಾರ ಬಹಿರಂಗ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ…

ಲೋಕ ಸಮರಕ್ಕೆ ಮುಹೂರ್ತ ಫಿಕ್ಸ್: ದೇಶದಾದ್ಯಂತ 7 ಹಂತಗಳಲ್ಲಿ ಚುನಾವಣೆ, ಜೂನ್ 4ಕ್ಕೆ ಮತ ಎಣಿಕೆ: ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ:ದೇಶಕ್ಕೆ ದೇಶವೇ ಎದುರು ನೋಡುತ್ತಿದ್ದ ಲೋಕ ಸಮರಕ್ಕೆ ಕೊನೆಗೂ ದಿನಾಂಕ ಪ್ರಕಟವಾಗಿದೆ. ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ, ಚುನಾವಣಾ ದಿನಾಂಕ ಪ್ರಕಟಿಸಿದರು. ದೇಶದಾದ್ಯಂತ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು,…

ಕಾರ್ಕಳ: ಚುನಾವಣಾ ನಿರ್ವಹಣಾ ಸಮಿತಿ ಸಭೆ

ಕಾರ್ಕಳ:ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆಯು ಕಾರ್ಕಳ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ನಡೆಯಿತು. ಲೋಕಸಭಾ ಚುನಾವಣಾ ಪ್ರಭಾರಿ ಶ್ಯಾಮಲ ಕುಂದರ್, ಸಂಚಾಲಕರಾಗಿರುವ ಮಣಿರಾಜ್ ಶೆಟ್ಟಿ, ಪಕ್ಷದ ಹಿರಿಯರಾದ ಕೆ.ಪಿ ಶೆಣೈ, ಕ್ಷೇತಾಧ್ಯಕ್ಷರಾದ ನವೀನ್ ನಾಯಕ್, ನಿಕಟಪೂರ್ವ ಕ್ಷೇತ್ರಾಧ್ಯಕ್ಷರಾದ ಮಹಾವೀರ್ ಹೆಗ್ಡೆ,…

ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು:ಮಹಿಳಾ ದಿನಾಚರಣೆ

ಉಡುಪಿ:ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು,ಉಡುಪಿಯ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅಭ್ಯಾಗತರಾಗಿ ಆಗಮಿಸಿದ ರಂಗಭೂಮಿ ಕಲಾವಿದರಾದ ಆರ್ ಜೆ ಕಾಜಲ್ ಅವರು ಮಾತನಾಡಿ ಜೀವನದಲ್ಲಿ ಕಷ್ಟಗಳು ಬಂದಾಗ ಎದೆಗುಂದದೆ ಧೈರ್ಯವಾಗಿ ಎದುರಿಸಬೇಕು,ಆಗ ಮಾತ್ರ ಎಲ್ಲರೂ…

ನಿಟ್ಟೆ:ಹಲಸು ಬೆಳೆಗೆ ಜಾಗತಿಕ ಮನ್ನಣೆ ಸಿಗುವಂತಾಗಬೇಕು: ಡಾ.ಗ್ಲೋರಿ ಸ್ವರೂಪ

ಕಾರ್ಕಳ: ಕೆಂದ್ರ ಸರಕಾರದ ಎಂ ಎಸ್‌ ಎಂ ಇ ಹಾಗೂ ಸ್ಪೂರ್ತಿ ಯೋಜನೆಯಲ್ಲಿ ನಿಟ್ಟೆಯಲ್ಲಿ ಸ್ಥಾಪನೆಯಾದ ಹಲಸಿನ ಸಂಸ್ಕಾರಣಾ ಘಟಕವು ದೇಶದ ಮೊದಲ ಹಲಸು ಘಟಕವಾಗಿದೆ,ಈ ಮೂಲಕ ಭಾರತದ ಹಲಸು ಬೆಳೆ ಜಾಗತಿಕ ಮನ್ನಣೆ ನಡೆಯಲಿದೆ ಎಂದು ಹೈದರಾಬಾದ್ ನ್ಯಾಷನಲ್ ಇನ್ಸ್ಟಿಟ್ಯೂಟ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:16.03.2024,ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಶುಕ್ಲ ಪಕ್ಷ,ನಕ್ಷತ್ರ:ರೋಹಿಣಿ, ರಾಹುಕಾಲ- 09:39 ರಿಂದ 11:09 ಗುಳಿಕಕಾಲ-06:39 ರಿಂದ 08:09 ಸೂರ್ಯೋದಯ (ಉಡುಪಿ) 06:40 ಸೂರ್ಯಾಸ್ತ – 06:39 ದಿನವಿಶೇಷ: ಪೆರ್ಡೂರು ರಥೋತ್ಸವ ರಾಶಿ ಭವಿಷ್ಯ: ಮೇಷ…