Month: March 2024

ಕಾರ್ಕಳ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ರಾಕೇಶ್ ಶೆಟ್ಟಿ ಕುಕ್ಕುಂದೂರು ಆಯ್ಕೆ

ಕಾರ್ಕಳ: ಕಾರ್ಕಳ ತಾಲೂಕು ಬಿಜೆಪಿ ಯುವಮೋರ್ಚಾದ ನೂತನ ಅಧ್ಯಕ್ಷರಾಗಿ ರಾಕೇಶ್ ಶೆಟ್ಟಿ ಕುಕ್ಕುಂದೂರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಗಳಾಗಿ ಮುಡಾರು ಗ್ರಾಮದ ರಜತ್ ರಾಮ್ ಹಾಗೂ ನಿಟ್ಟೆ ಗ್ರಾಮದ ಅತ್ತೂರು ಧನುಷ್ ಆಚಾರ್ಯ ಆಯ್ಕೆಯಾಗಿದ್ದಾರೆ. ಕಾರ್ಕಳ ತಾಲೂಕು ಬಿಜೆಪಿಯ ನೂತನ ಕ್ಷೇತ್ರಾಧ್ಯಕ್ಷ ನವೀನ್…

ಕಾಂಗ್ರೆಸ್‌ ಅಧಿಕಾರದಲ್ಲಿ ಇರುವವರೆಗೆ ಗ್ಯಾರಂಟಿ ಮುಂದುವರಿಯಲಿದೆ: ಸಚಿವ ಜಿ. ಪರಮೇಶ್ವರ್‌

ಮಧುಗಿರಿ: ಮಹಿಳೆಯರ ಸಬಲೀಕರಣ ವಿಚಾರದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ.ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇ.33 ಮೀಸಲು ರಾಜ್ಯಸಭೆಯಲ್ಲಿ ಬಿಲ್‌ ಪಾಸಾಗಿದ್ದು, ಇಚ್ಛಾಶಕ್ತಿ ಇದ್ದರೆ ಬಿಜೆಪಿ ಮೀಸಲು ಕೊಡಬೇಕಿತ್ತು. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಬಿಲ್‌ ಪಾಸ್‌ ಮಾಡುತ್ತೇವೆ ಎಂದು ಗೃಹ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:14.03.2024,ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಭರಣಿ, ರಾಹುಕಾಲ- 02:10 ರಿಂದ 03:40 ಗುಳಿಕಕಾಲ-09:40 ರಿಂದ 11:10 ಸೂರ್ಯೋದಯ (ಉಡುಪಿ) 06:41 ಸೂರ್ಯಾಸ್ತ – 06:39 ದಿನವಿಶೇಷ: ಮೀನ ಸಂಕ್ರಮಣ ರಾಶಿ ಭವಿಷ್ಯ: ಮೇಷ…

ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ: ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ: ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ

ನವದೆಹಲಿ: ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದು, ಇದೀಗ ಬಿಜೆಪಿ ಹೈಕಮಾಂಡ್ ಕರ್ನಾಟಕದ 20 ಕ್ಷೇತ್ರಗಳು ಸೇರಿದಂತೆ ಒಟ್ಟು 72 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈ ಪೈಕಿ ನಳಿನ್ ಕುಮಾರ್, ಡಿ.ವಿ ಸದಾನಂದ ಗೌಡ, ಪ್ರತಾಪಸಿಂಹ ಸೇರಿದಂತೆ ಬರೋಬ್ಬರಿ 9 ಜನ…

ಭಾನುವಾರದ ಬಾಡೂಟಕ್ಕೆ ಕಿಕ್ಕೇರಿಸಲು ಸಿಗದ ಶರಾಬು! ಮದ್ಯ ತರಲು ತಡವಾಗಿದ್ದಕ್ಕೆ ಮನೆಗೆಲಸದವನ ಮೇಲೆ ಹಲ್ಲೆ ಮಾಡಿದ ಮಾಲೀಕ!

ಕಾರ್ಕಳ: ಭಾನುವಾರದ ಬಾಡೂಟಕ್ಕಾಗಿ ಮದ್ಯ ಪಾರ್ಸೆಲ್ ತರಲು ತಡ ಮಾಡಿದ ಎನ್ನುವ ಕಾರಣಕ್ಕೆ ಮನೆಗೆಲಸದವನ ಮೇಲೆ ಮಾಲೀಕ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ಘಟನೆ ಕಾರ್ಕಳ ತಾಲೂಕಿನ ರೆಂಜಾಳದಲ್ಲಿ ನಡೆದಿದೆ. ಮನೆಗೆಲಸದಾತ ನೀಲಯ್ಯ (58),ಎಂಬವರು ಹಲ್ಲೆಗೊಳಗಾದ ವ್ಯಕ್ತಿ. ರೆಂಜಾಳದ ಹರೀಶ್ ಎಂಬವರ ಮನೆಯಲ್ಲಿ…

ಡಿವಿ ಸದಾನಂದಗೌಡಗೆ ಕೈ ತಪ್ಪಿದ ಟಿಕೆಟ್: ಬಿಜೆಪಿ ವರಿಷ್ಠರಿಂದ ದೂರವಾಣಿ ಮೂಲಕ ಮಾಹಿತಿ

ಬೆಂಗಳೂರು :ಮಾಜಿ ಸಿಎಂ ಹಾಲಿ ಸಂಸದ ಡಿ.ವಿ ಸದಾನಂದ ಗೌಡ ಅವರಿಗೆ ಈ ಬಾರಿಯ ಬಿಜೆಪಿ ಟಿಕೆಟ್ ಕೈತಪ್ಪಿದೆ. ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿರುವ ಡಿವಿ ಸದಾನಂದ ಗೌಡಗೆ ಈ ಬಾರಿ ಲೋಕಸಭಾ ಟಿಕೆಟ್ ಮಿಸ್ ಆಗಿದ್ದು ಈ ಕುರಿತು ಬಿಜೆಪಿ…

ಮಾ.16ರಂದು ರಾಜ್ಯಕ್ಕೆ ಪ್ರಧಾನಿ : ಕಲಬುರ್ಗಿ, ಶಿವಮೊಗ್ಗದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳು ಈಗಾಗಲೇ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಮಾ 16ರಂದು ರಾಜ್ಯಕ್ಕೆ ಆಗಮಿಸಲಿದ್ದು, ಎರಡು ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ. ಅಂದು ಮಧ್ಯಾಹ್ನ 2 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಲಬುರ್ಗಿಗೆ…

ನನ್ನ ಗುರಿ ಸದೃಢ ದೇಶ ನಿರ್ಮಾಣವೇ ಹೊರತು ಚುನಾವಣಾ ಗೆಲುವಲ್ಲ: ಪ್ರಧಾನಿ ಮೋದಿ

ಅಹಮದಾಬಾದ್‌: ‘ನಮ್ಮ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿರುವುದು ದೇಶ ಕಟ್ಟುವ ನಮ್ಮ ಅಭಿಯಾನದ ಭಾಗವಾಗಿದೆಯೇ ಹೊರತು ವಿರೋಧಿಗಳು ಆರೋಪಿಸುವಂತೆ ಕೇವಲ ಚುನಾವಣೆ ಗೆಲ್ಲಲು ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಮಂಗಳವಾರ ಸಾಬರಮತಿ ಪ್ರದೇಶದಲ್ಲಿ ಮೋದಿ ಏಕಕಾಲಕ್ಕೆ ದೇಶದ…

ಮಾ.15,16ರಂದು ನಿಟ್ಟೆಯಲ್ಲಿ ಹಲಸು ಸಂಸ್ಕರಣಾ ಘಟಕ ಉದ್ಘಾಟನೆ ಹಾಗೂ ಪ್ರಾದೇಶಿಕ ಕೃಷಿಉದ್ಯಮ ಸಮಾವೇಶ

ಕಾರ್ಕಳ: ಕರಾವಳಿ ಜಿಲ್ಲೆಗೆ ಹಲಸಿನ ವಿವಿಧ ಖಾದ್ಯಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಹಲಸಿನ ಹಣ್ಣಿನ ಸಂಸ್ಕರಣಾ ಘಟಕ ಆರಂಭಿಸಲಾಗಿದ್ದು ಮಾ.15ರಂದು ಹಲಸು ಖಾದ್ಯ ಸಂಸ್ಕರಣಾ ಘಟಕದ ಉದ್ಘಾಟನೆ ಹಾಗೂ ಮಾ.16ರಂದು ನಿಟ್ಟೆ ಕಾಲೇಜಿನ ಅಡಿಟೋರಿಯಂನಲ್ಲಿ ಪ್ರಾದೇಶಿಕ ಕೃಷಿಉದ್ಯಮ ಸಮಾವೇಶ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:13.03.2024, ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಅಶ್ವಿನಿ, ರಾಹುಕಾಲ- 12:40 ರಿಂದ 02:10 ಗುಳಿಕಕಾಲ-11:10 ರಿಂದ 12:40 ಸೂರ್ಯೋದಯ (ಉಡುಪಿ) 06:42 ಸೂರ್ಯಾಸ್ತ – 06:38 ರಾಶಿ ಭವಿಷ್ಯ: ಮೇಷ ರಾಶಿ: ಇಂದು…