Month: March 2024

ಅಜೆಕಾರು: ಮಹಿಳಾ ದಿನಾಚರಣೆ

ಕಾರ್ಕಳ: ನೆಹರೂ ಯುವಕೇಂದ್ರ ಉಡುಪಿ ಹಾಗೂ ಮಹಿಳಾ ಶಕ್ತಿ ಮರ್ಣೆ ಇವರ ಜಂಟೀ ಆಶ್ರಯದಲ್ಲಿ ಮಹಿಳಾ ದಿನಾಚರಣೆಯು ಭಾನುವಾರ ಅಜೆಕಾರು ರಾಮ ಮಂದಿರ ಸಭಾಂಗಣದಲ್ಲಿ ನಡೆಯಿತು. ಜಿ.ಪಂ ಮಾಜಿ‌ ಸದಸ್ಯೆ ಜಲಜಾ ಬಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮರ್ಣೇ ಗ್ರಾಮ…

ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಕಾರ್ಕಳ: ಕಾರ್ಕಳ ತಾಲೂಕಿನ ನೀರೆ ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭು, ಉಪಾಧ್ಯಕ್ಷೆ ವಿದ್ಯಾ ಶೆಟ್ಟಿ, ತಾ.ಪಂ. ಇಓ ಶಾಂತಕುಮಾರ್, ಸ್ಥಳೀಯರಾದ ವಿಕ್ರಮ್ ಹೆಗ್ಡೆ,…

ಅಲ್ ಖೈದಾ ಮುಖ್ಯಸ್ಥ ಖಾಲಿದ್ ಅಲ್-ಬತರ್ಫಿ ನಿಗೂಢ ಸಾವು!

ಸನಾ: ಯೆಮೆನ್ ದೇಶದ ಅಲ್ ಖೈದಾ ಶಾಖೆಯ ಪ್ರಮುಖ ನಾಯಕ ಅಲ್-ಬತರ್ಫಿ ನಿಗೂಢವಾಗಿ ಮೃತಪಟ್ಟಿದ್ದಾನೆ ಎಂದು ಉಗ್ರಗಾಮಿ ಸಂಘಟನೆ ಭಾನುವಾರ ತಡರಾತ್ರಿ ಘೋಷಿಸಿದೆ. ಒಸಾಮಾ ಬಿನ್ ಲಾಡೆನ್ ಹತ್ಯೆಯ ನಂತರವೂ ಕಾರ್ಯನಿರ್ವಹಿಸುತ್ತಿರುವ ಉಗ್ರಗಾಮಿ ಗುಂಪಿನ ಅತ್ಯಂತ ಅಪಾಯಕಾರಿ ಶಾಖೆ ಎಂದು ದೀರ್ಘಕಾಲದಿಂದ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:11.03.2024, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಉತ್ತರಾಭಾದ್ರ , ರಾಹುಕಾಲ- 08:12 ರಿಂದ 09:41 ಗುಳಿಕಕಾಲ-02:11 ರಿಂದ 03:40 ಸೂರ್ಯೋದಯ (ಉಡುಪಿ) 06:43 ಸೂರ್ಯಾಸ್ತ – 06:38 ರಾಶಿ ಭವಿಷ್ಯ: ಮೇಷ ರಾಶಿ…

ನಲ್ಲೂರು: ಲಾರಿ ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನರ್’ಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನಲ್ಲೂರು ಕ್ರಾಸ್ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಚಾಲಕ ಮಂಜುನಾಥ ಹಾಗೂ ಕ್ಲೀನರ್ ಗುಲಾಬ್ ಸಿಂಗ್ ಗಾಯಗೊಂಡಿದ್ದಾರೆ. ಲಾರಿಯು…

ಕಾರ್ಕಳ: ಕಾರು ಹರಿದು ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ಕಾಲಿಗೆ ಗಂಭೀರ ಗಾಯ

ಕಾರ್ಕಳ: ಬಸ್ಸು ನಿಲ್ದಾಣದ ಬಳಿ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ಕಾಲಿನ ಮೇಲೆ ಕಾರು ಹರಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ಕಾರ್ಕಳ ಸಿಟಿ ನರ್ಸಿಂಗ್ ಹೋಂ ಕಡೆಯಿಂದ ಬಂದ ಕಾರು ಬಸ್ ನಿಲ್ದಾಣದ ಬಳಿಯ ಮ್ಯಾಡಿಸ್…

ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಆಘಾತ!:  ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹರ್ಯಾಣ ಸಂಸದ

ನವದೆಹಲಿ: ಲೋಕಸಭಾ ಚುನಾವಣೆ ಕಾವು ಏರುತ್ತಿದ್ದು,ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಟಿಕೆಟ್‌ಗಾಗಿ ಕಸರತ್ತು ನಡೆಯುತ್ತಿದ್ದು, ಇದೀಗ ಬಿಜೆಪಿ ತನ್ನ ಮೊದಲ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಹರ್ಯಾಣ ಹಿಸ್ಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಪಕ್ಷ ತೊರೆದು ಬಿಜೆಪಿಗೆ ಶಾಕ್ ನೀಡಿದ್ದಾರೆ. ಬಿಜೆಪಿಗೆ ಗುಡ್ ಬೈ…

ರಾಜ್ಯದ ಮಸೀದಿಗಳು, ಮದರಸಾಗಳಲ್ಲಿ ಶೋಧ ನಡೆಸಿದರೆ ಬಾಂಬರ್ ಸಿಗುತ್ತಾನೆ: ಶರಣ್ ಪಂಪ್‌ವೆಲ್

ಮಂಗಳೂರು: ರಾಜ್ಯದಲ್ಲಿ ಮುಸ್ಲಿಂ ಮಕ್ಕಳಿಗೆ ಧರ್ಮ ಶಿಕ್ಷಣ ಪ್ರಸಾರ ಮಾಡುವ ಮದರಸಾಗಳೇ ಭಯೋತ್ಪಾದಕರ ಅಡಗು ತಾಣಗಳಾಗಿವೆ ಎಂದು ಹಿಂದೂ ಮುಖಂಡ ಶರಣ್ ಪಂಪ್’ವೆಲ್ ಆರೋಪಿಸಿದ್ದಾರೆ. ಮದರಾಸಗಳಲ್ಲಿ ಭಯೋತ್ಪಾದಕರಿಗೆ ಮೌಲ್ವಿಗಳು ಆಸರೆ ನೀಡುತ್ತಿದ್ದಾರೆ, ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಮಸೀದಿ…

ವ್ಯಸನಮುಕ್ತ ಸಮಾಜಕ್ಕೆ ಯುವಕರು ಕೈಜೋಡಿಸಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಯುವಕರೇ ಈ ದೇಶದ ಸಂಪತ್ತು. ಅವರು ಮಾದಕವಸ್ತುಗಳ ವ್ಯಸನಿಗಳಾಗದಂತೆ ಜಾಗೃತಿ ಮೂಡಿಸಲು ಸರ್ಕಾರ ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಭಾನುವಾರ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗೆ…

ಪತಿ ಸಾವಿನ ಬಳಿಕ ಅತ್ತೆ-ಮಾವ ಸೊಸೆಗೆ ಜೀವನಾಂಶ ನೀಡಬೇಕಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು : ಪತಿಯ ನಿಧನದ ನಂತರ ಸೊಸೆಗೆ, ಅತ್ತೆ-ಮಾವನ ವಿರುದ್ಧ ಜೀವನಾಂಶದ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸೊಸೆಯ ಜೀವನ ನಿರ್ವಹಣೆಗಾಗಿ ಹಣ ನೀಡುವಂತೆ ಅತ್ತೆ-ಮಾವನಿಗೆ ಆದೇಶಿಸಿದ್ದ ಬಳ್ಳಾರಿಯ ಕೌಟುಂಬಿಕ ನ್ಯಾಯಾಲಯದ ತೀರ್ಪು ರದ್ದುಗೊಳಿಸಿ, ಈ…