ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ದಿಢೀರ್ ರಾಜಿನಾಮೆ!
ನವದೆಹಲಿ: ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಶನಿವಾರ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ಇನ್ನೇನು ಘೋಷಣೆಯಾಗುವ ಸಂದರ್ಭದಲ್ಲೇ ಚುನಾವಣಾ ಆಯುಕ್ತರ ರಾಜೀನಾಮೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅರುಣ್ ಗೋಯಲ್ ರಾಜೀನಾಮೆಯನ್ನು…
