Month: March 2024

ಪೆರ್ವಾಜೆ : ಯುವಕ ಹಾಗೂ ಮಹಿಳಾ ಮಂಡಲ ವಾರ್ಷಿಕೋತ್ಸವ

ಕಾರ್ಕಳ : ಮಹಾಲಿಂಗೇಶ್ವರ ಯುವಕ ಮಂಡಲ ಹಾಗೂ ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ ಪತ್ತೊಂಜಿಕಟ್ಟೆ ಪೆರ್ವಾಜೆ ಕಾರ್ಕಳ ಇದರ 44ನೇ ವಾರ್ಷಿಕೋತ್ಸವ ದೇವಸ್ಥಾನದ ಆವರಣದಲ್ಲಿನಡೆಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಯುವಕ ಮಂಡಲದ ಅಧ್ಯಕ್ಷ ದಿನೇಶ್…

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಬಾಂಬ್ ಬೆದರಿಕೆ: ಎಫ್‌ಐಆರ್ ದಾಖಲು

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಸ್ಪೋಟಿಸಿ ಹತ್ಯೆ ಮಾಡಲಾಗುವುದೆಂದು ಅನಾಮಧೆಯ ವ್ಯಕ್ತಿಯೋರ್ವ ಬೆದರಿಕೆಯೊಡ್ಡಿರುವ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 2 ರಂದು ಸಿಎಂ ಯೋಗಿ…

ಕಡಬ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿದ ಕಿರಾತಕ: ದುಷ್ಕರ್ಮಿ ಕೇರಳದ ಅಬೀನ್ ಪೊಲೀಸ್ ವಶಕ್ಕೆ

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಲೇಜೊಂದರ ದ್ವಿತೀಯ ಪಿಯುಸಿಯ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿ ಆಸಿಡ್ ದಾಳಿ ನಡೆಸಿದ ಅಮಾನುಷ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚಿದ ಕೇರಳದ ಮಲಪ್ಪುರಂ ಜಿಲ್ಲೆಯ ಅಬೀನ್ (21)…

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣ : ಎನ್‌ಐಎ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು:ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ನಡೆದ ಬಾಂಬ್‌ ಬ್ಲಾಸ್ಟ್‌ ಪ್ರಕರಣವು ಅತ್ಯಂತ ಗಂಭೀರ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆಯನ್ನು ಎನ್ಐಎ ಆರಂಭಿಸಲಿದ್ದು,ಈ ಪ್ರಕರಣದ ಕುರಿತು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿದೆ‌.…

ಲೋಕಸಭಾ ಟಿಕೆಟ್ ಹಂಚಿಕೆ ಕುರಿತು ರಾಜ್ಯ ಬಿಜೆಪಿ ನಾಯಕರ ಸಭೆ: 15ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭಾವ್ಯರ ಹೆಸರು ಅಂತಿಮ

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು,ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಭಾನುವಾರ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ಒಪ್ಪಿಗೆ ಸಿಕ್ಕಿದೆ. ರಾಜ್ಯ ಬಿಜೆಪಿಯಿಂದ 15ಕ್ಕೂ…

ಪಾಕಿಸ್ತಾನದಲ್ಲಿ ಮತ್ತೋರ್ವ ಉಗ್ರ ಅಪರಿಚಿತರ ಗುಂಡಿಗೆ ಬಲಿ!

ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಭಾರತಕ್ಕೆ ಬೇಕಾಗಿದ್ದ ನಟೋರಿಯಸ್ ಉಗ್ರರನ್ನು ಅಪರಿಚಿತರು ಸರಣಿ ಹತ್ಯೆಗೈಯುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಬ್ಬ ಮೋಸ್ಟ್ ವಾಂಟೆಂಡ್ ಉಗ್ರ ಶೇಖ್ ಜಮೀಲ್ ಉರ್ ರೆಹಮಾನ್ ಹತ್ಯೆಗೀಡಾಗಿದ್ದಾನೆ.ಪಾಕಿಸ್ತಾನದ ಖೈಬರ್’ಪುಂಗ್ವಾದ ಅಬೋಟಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಭಾರತದಲ್ಲಿ ಹಲವು ವಿಧ್ವಂಸಕ ಕೃತ್ಯಗಳನ್ನು ಎಸಗಿದ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:04.03.2024, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಜ್ಯೇಷ್ಠ, ರಾಹುಕಾಲ-08:15 ರಿಂದ 09:44 ಗುಳಿಕಕಾಲ-02:12 ರಿಂದ 03:41 ಸೂರ್ಯೋದಯ (ಉಡುಪಿ) 06:48 ಸೂರ್ಯಾಸ್ತ – 06:38 ದಿನವಿಶೇಷ: ಮಹಾನಕ್ಷತ್ರ ಪೂರ್ವಾಭಾದ್ರ ಆರಂಭ ರಾಶಿ ಭವಿಷ್ಯ…

ಮಾ.12 ರಂದು ಪೋಖ್ರಾನ್ ನಲ್ಲಿ ‘ಭಾರತ್ ಶಕ್ತಿ’ ಮೆಗಾ ಮಿಲಿಟರಿ ಅಭ್ಯಾಸ: ಸೇನೆಯ ಅಧಿಕಾರಿಗಳ ಜತೆ ಪ್ರಧಾನಿ ಮೋದಿ ಭಾಗಿ!

ನವದೆಹಲಿ: ಮಾರ್ಚ್ 12 ರಂದು ರಾಜಸ್ಥಾನದ ಪೋಖ್ರಾನ್ ನಲ್ಲಿ ಭಾರತ್ ಶಕ್ತಿ’ ಮೆಗಾ ಮಿಲಿಟರಿ ಅಭ್ಯಾಸ ನಡೆಯಲಿದ್ದು, ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮೂರೂ ಸೇನೆಗಳ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಮಿಲಿಟರಿಯಲ್ಲಿ ಸ್ವಾವಲಂಬನೆಗಾಗಿ ಭಾರತದ ಪ್ರಯತ್ನಕ್ಕೆ ಸಾಕ್ಷಿಯಾಗಿರುವ ಯುದ್ಧದ…

ರಾಜೀನಾಮೆ ಪ್ರಕಟಿಸಿದ ಪ.ಬಂಗಾಳ ಹೈಕೋರ್ಟ್ ನ್ಯಾಯಮೂರ್ತಿ: ರಾಜಕೀಯ ಸೇರುವ ಇಂಗಿತ ವ್ಯಕ್ತಪಡಿಸಿದ ನ್ಯಾ. ಅಭಿಜಿತ್ ಗಂಗೋಪಾಧ್ಯಾಯ!

ಕೊಲ್ಕತ್ತಾ : ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ತನ್ನ ಹುದ್ದೆಗೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ.ತಾನು ಮಂಗಳವಾರ ನ್ಯಾಯಾಧೀಶ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಭಾನುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ರಾಜಕೀಯ ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದು,ಅವರ ನಿರ್ಧಾರ…

ಮುಡಾರು: ಅನಾರೋಗ್ಯದಿಂದ ಮನನೊಂದು ಮಹಿಳೆ ಆತ್ಮಹತ್ಯೆ

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಾವು ಮಾಡಿದ್ದ ಸಾಲ ತೀರಿಸಲಾಗದೇ ಮನನೊಂದು‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಡಾರು ಎಂಬಲ್ಲಿ ನಡೆದಿದೆ. ಮುಡಾರು ಗ್ರಾಮದ ಹಡ್ಯಾಲು ನಿವಾಸಿ ಹೇಮಲತಾ(45) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಕಳೆದ ಹಲವು ಸಮಯದಿಂದ ಅನಾರೋಗ್ಯಪೀಡಿತರಾಗಿದ್ದ ಹೇಮಲತಾ…