Month: March 2024

ಕಾರ್ಕಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ದಾರುಣ ಸಾವು

ಕಾರ್ಕಳ:ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ಸ್ಕೂಟರ್ ಸವಾರನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಸ್ಕೂಟರ್ ಸವಾರ ಮುದ್ದು ಮಾಧವ (84) ಎಂಬವರು ಮೃತಪಟ್ಟ ಸ್ಕೂಟರ್ ಸವಾರ. ಮುದ್ದು ಮಾಧವ ಅವರು ಗುರುವಾರ ಸಂಜೆ…

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಬೆಂಗಳೂರಿನಲ್ಲೇ ಬಾಂಬ್ ತಯಾರಿ! :ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಪ್ರಮುಖ ಆರೋಪಿ ಮುಜಾಮಿಲ್

ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ಕಳೆದ ತಿಂಗಳಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ಕುರಿತಂತೆ NIA ಅಧಿಕಾರಿಗಳು ಪ್ರಮುಖ ಆರೋಪಿ ತೀರ್ಥಹಳ್ಳಿಯ ಮುಜಮಿಲ್ ಶರೀಫ್​ ಎಂಬಾತನನ್ನು ಬಂಧಿಸಿದ್ದು NIA ವಿಚಾರಣೆ ವೇಳೆ ಆತ ಭಯಾನಕ ಮಾಹಿತಿ ಬಾಯಿ ಬಿಟ್ಟಿದ್ದಾನೆ. ರಾಮೇಶ್ವರಂ ಸ್ಪೋಟಕ್ಕೂ…

ಸಿಎಂ ಸಿದ್ದರಾಮಯ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಆರೋಪ: ರಿಪಬ್ಲಿಕ್ ಟಿವಿ ಸುದ್ದಿ ವಾಹಿನಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್ಐಆರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸುದ್ದಿವಾಹಿನಿ ಅರ್ನಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಕನ್ನಡ ಸಂಪಾದಕ ನಿರಂಜನ್ ಜೆ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ರವೀಂದ್ರ ಅವರು ನೀಡಿದ ದೂರಿನ…

ಉಡುಪಿ ಪಿಪಿಸಿ ಸಂಧ್ಯಾ ಕಾಲೇಜಿನಲ್ಲಿ  ವಿಶ್ವ ಗುಬ್ಬಚ್ಚಿ ದಿನಾಚರಣೆ

ಉಡುಪಿ: ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಇಕೋ ಕ್ಲಬ್ ಮತ್ತು ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಗುಬ್ಬಚ್ಚಿಗಳ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಡ್ರಾಪ್ಲೆಟ್ಸ್ ಫಾರ್ ಡೈವರ್ಸಿಟಿ ಎಂಬ ಕಾರ್ಯಕ್ರಮದ ಮೂಲಕ ಪಕ್ಷಿಗಳಿಗೆ ನೀರು ಪೂರೈಸುವ ಯೋಜನೆಯನ್ನು ಹಮ್ಮಿಕೊಂಡಿದ್ದು…

ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ಕಾರದ ಗ್ಯಾರಂಟಿಗಳು‌ ರದ್ದು: ಮುನಿಯಾಲು ಉದಯ ಶೆಟ್ಟಿ

ಕಾರ್ಕಳ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಾಂವಿಧಾನಿಕ ತಿದ್ದುಪಡಿಯೊಂದಿಗೆ ರದ್ದುಪಡಿಸಲಿದೆ. ಈ ನಿಟ್ಟಿನಲ್ಲಿ ಫಲಾನುಭವಿಗಳು ತಮ್ಮ ಬದುಕಿನ ಅಸ್ಥಿತ್ವಕ್ಕಾಗಿ ಜಾಗೃತರಾಗಿ ಬಿಜೆಪಿಯ ವಿರುದ್ಧ ತಮ್ಮ ಹಕ್ಕು…

ದ್ವಾದಶ ರಾಶಿಗಳ ನಿಮ್ಮ ಇಂದಿನ ನಿತ್ಯ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:28.03.2024, ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಸ್ವಾತಿ, ರಾಹುಕಾಲ- 02:07 ರಿಂದ 03:39 09:33 ರಿಂದ 11:05 ಸೂರ್ಯೋದಯ (ಉಡುಪಿ) 06:31 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ ರಾಶಿ :…

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಪ್ರಕೃತಿ ಅಧ್ಯಯನ ಮತ್ತು ವಿಪತ್ತು ನಿರ್ವಹಣಾ ಶಿಬಿರ

ಕಾರ್ಕಳ : ವಿದ್ಯಾರ್ಥಿಗಳು ಹಾಗೂ ಇಂದಿನ ಯುವಕರು ಸಾಹಸಗಳನ್ನು ಶ್ರದ್ಧೆಯಿಂದ ಕಲಿತುಕೊಳ್ಳಬೇಕು. ಅವುಗಳು ಜನೋಪಯೋಗಿ ಮತ್ತು ಸಮಾಜ ಕೇಂದ್ರಿತವಾಗಿ ಸಶಕ್ತ ರಾಷ್ಟçವೊಂದರ ನಿರ್ಮಾಣಕ್ಕೆ ಪೂರಕವಾಗಬೇಕು. ಯುವಜನತೆ ದೇಶದ ಆಸ್ತಿ. ಪ್ರಕೃತಿ ಸಂರಕ್ಷಣೆ , ವಿಪತ್ತು ನಿರ್ವಹಣೆಗೆ ಕಟಿಬದ್ಧರಾಗಿ ದುಡಿಯಬೇಕೆಂದು ಭುವನೇಂದ್ರ ಕಾಲೇಜು…

ಸಚಿವ ಶಿವರಾಜ್ ತಂಗಡಗಿಗೆ ತಾಕತ್ತಿದ್ದರೆ ಮೋದಿ ಬೆಂಬಲಿಗರನ್ನು ಮುಟ್ಟಿ ನೋಡಲಿ: ಜಿಲ್ಲಾ ಬಿಜೆಪಿ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ ಸವಾಲು

ಉಡುಪಿ: ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯಿಂದ ಕಂಗೆಟ್ಟಿರುವ ಕಾಂಗ್ರೆಸ್ಸಿನ ದುಸ್ಥಿತಿ ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲಾ ಎಂಬಂತಾಗಿದೆ. ಅಂದು ಸೋನಿಯಾ ಗಾಂಧಿ ಮೋದಿಯವರನ್ನು ಸಾವಿನ ವ್ಯಾಪಾರಿ ಎಂದಿದ್ದರು, ಖರ್ಗೆ ಮೋದಿಯವರನ್ನು ವಿಷ ಸರ್ಪ…

ಕುಕ್ಕುಂದೂರು: ಟೂರಿಸ್ಟ್ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ

ಕಾರ್ಕಳ: ಕಾರ್ಕಳ ಕಡೆಯಿಂದ ಉಡುಪಿಗೆ ಹೋಗುತ್ತಿದ್ದ ಟೂರಿಸ್ಟ್ ಮಿನಿ ಬಸ್ಸೊಂದು ಕುಕ್ಕುಂದೂರು ಗಣಿತ ನಗರ ಸಮೀಪದ ಮಸೀದಿಯ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಈ ಅಪಘಾತದಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ವೇಗವಾಗಿ ಸಾಗುತ್ತಿದ್ದ…

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ: ಸಮಿತಿಯ ಗೌರವಾಧ್ಯಕ್ಷರಾಗಿ ಕೆ.ಕೃಷ್ಣಮೂರ್ತಿ ಆಚಾರ್ಯ,ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಆಯ್ಕೆ

ಕಾರ್ಕಳ: ಬೈಲೂರಿನ ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಥೀಮ್ ಪಾರ್ಕಿನಲ್ಲಿ ಪರಶುರಾಮನ ಪ್ರತಿಮೆಯನ್ನು ಪುನರ್ ಪ್ರತಿಷ್ಟಾಪನೆ ಮಾಡುವಲ್ಲಿ ಹಾಗೂ ಈ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ರಚಿಸಲಾಯಿತು. ಸಮಿತಿಯ ಗೌರವಾಧ್ಯಕ್ಷರಾಗಿ ಕೆ.ಕೃಷ್ಣಮೂರ್ತಿ ಆಚಾರ್ಯ, ಅಧ್ಯಕ್ಷರಾಗಿ ಕೃಷ್ಣ…