Month: March 2024

ಹಳೆ ಪಿಂಚಣಿ ಯೋಜನೆ ಜಾರಿ ಖಚಿತ : ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಮಹಾ ಸಮ್ಮೇಳನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಬೆಳಗಾವಿ: 2006ರ ನಂತರ ನೇಮಕವಾಗಿರುವ ರಾಜ್ಯ ಸರಕಾರಿ ನೌಕರರಿಗೆ ಹಾಲಿ ಇರುವ ಹೊಸ ಪಿಂಚಣಿ ಯೋಜನೆ ರದ್ಧುಪಡಿಸಿ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವುದು ಖಚಿತ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯ ಗಾಂಧಿ…

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ : ಆರೋಪಿಯ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಬಂಧಿಸಲಾಗುತ್ತದೆ : ಸಿಎಂ ಸಿದ್ದರಾಮಯ್ಯ

ವಿಜಯನಗರ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣಕ್ಕೆ ಕುರಿತಂತೆ ಈಗಾಗಲೇ ಆರೋಪಿಗಳ ಸುಳಿವು ಸಿಕ್ಕಿದ್ದು,ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ವಿಜಯನಗರದ ಹೊಸಪೇಟೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಆರೋಪಿಯ ಬಗ್ಗೆ ಮಾಹಿತಿಗಳು ಸಿಕ್ಕಿದ್ದು…

ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್‌ ಹತ್ಯೆ ಪ್ರಕರಣ: ಪೂರ್ವ ಆಫ್ರಿಕಾದಲ್ಲಿ ಅಡಗಿದ್ದ ಪಾತಕಿ ಮೊಹಮ್ಮದ್ ಗೌಸ್‌ ಬಂಧನ

ಬೆಂಗಳೂರು:ಕಳೆದ 8 ವರ್ಷಗಳ ಹಿಂದೆ ಶಿವಾಜಿನಗರದಲ್ಲಿ ನಡೆದಿದ್ದ ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್‌ ಹತ್ಯೆಯಲ್ಲಿ ಭಾಗಿಯಾಗಿ ಪೂರ್ವ ಆಫ್ರಿಕಾದ ತಾಂಜಾನಿಯಾದಲ್ಲಿ ಅಡಗಿಕೊಂಡಿದ್ದ ಪಾತಕಿಯನ್ನು ಎನ್‌ಐಎ ಬಂಧಿಸಿದೆ. ಬೆಂಗಳೂರು ಆರ್‌.ಟಿ ನಗರದ ಮೊಹಮದ್‌ ಗೌಸ್‌ ನಯಾಜಿ ಬಂಧಿತ ಆರೋಪಿಯಾಗಿದ್ದಾನೆ. ಶಿವಾಜಿನಗರದ ಕಾಮರಾಜ ರಸ್ತೆಯಲ್ಲಿ 2016ರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:03.03.2024, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಅನುರಾಧ, ರಾಹುಕಾಲ-05:10 ರಿಂದ 06:39 ಗುಳಿಕಕಾಲ-03:41 ರಿಂದ 05:10 ಸೂರ್ಯೋದಯ (ಉಡುಪಿ) 06:48 ಸೂರ್ಯಾಸ್ತ – 06:38 ರಾಶಿ ಭವಿಷ್ಯ : ಮೇಷ ರಾಶಿ: ಮನೆಯ…

ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್’ಗೆ ಆಘಾತ: ಮಾಜಿ ಸಚಿವ ಮನೋಹರ ತಹಶಿಲ್ದಾರ್ ಬಿಜೆಪಿ ಸೇರ್ಪಡೆ!

ಬೆಂಗಳೂರು : ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಇರುವಾಗ ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಆಘಾತವಾಗಿದೆ. ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್‌ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದರಿಂದ ಹಾವೇರಿಯಲ್ಲಿ ಬಿಜೆಪಿ ಮತ್ತಷ್ಟು ಸದೃಢವಾಗಲಿದೆ ಎನ್ನಲಾಗಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ…

ಲೋಕಸಭಾ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ: ವಾರಾಣಸಿಯಿಂದ ಮೂರನೇ ಬಾರಿ ಪ್ರಧಾನಿ ಮೋದಿ ಕಣಕ್ಕೆ!

ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಿನೋದ್‌ ತಾವ್ಡೆ ಅವರು ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ. 16 ರಾಜ್ಯಗಳು, 2 ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ…

ಮಾ.4ರಂದು ಬೈಲೂರು ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

ಕಾರ್ಕಳ: ಕಾರ್ಕಳ ಸುಮಾರು 45 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಕಾರ್ಕಳ ತಾಲೂಕಿನ ಬೈಲೂರು ಗ್ರಾಮ ಪಂಚಾಯತ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ.4 ರಂದು ಸೋಮವಾರ ಸಂಜೆ 5.30ಕ್ಕೆ ನಡೆಯಲಿದೆ. ನೂತನ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ…

ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಅತಿಯಾದ ಓಲೈಕೆ ರಾಜಕಾರಣವೇ ಕಾರಣ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ ಸ್ಪೋಟ ಪ್ರಕರಣದ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ…

ಉಡುಪಿ ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ಗೌಡ ಆಯ್ಕೆ

ಕಾರ್ಕಳ: ಉಡುಪಿ ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ಗೌಡ ಆಯ್ಕೆಯಾಗಿದ್ದಾರೆ. ಈ ಹಿಂದೆ ಇವರು ಭಾರತೀಯ ಜನತಾ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷ ಸಂಘಟನೆಗೆ ಶ್ರಮಿಸಿದ್ದರು. ಪ್ರಸ್ತುತ ಮಲೆಕುಡಿಯ ಸಂಘದ ರಾಜ್ಯಾದ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು,…

ಕುಕ್ಕರ್ ಬಾಂಬ್ ಸ್ಫೋಟಕ್ಕೂ ಬೆಂಗಳೂರು ಸ್ಪೋಟಕ್ಕೂ ಸಾಮ್ಯತೆಯಿದೆ: ಬಾಂಬ್ ಸ್ಪೋಟದ ಆರೋಪಿಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು : ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟಕ್ಕೂ ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ್ಕೂ ಸಾಮ್ಯತೆಯಿದೆ, ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…