ಬರ ನಿರ್ವಹಣೆಗೆ ಸರ್ಕಾರದ ಸಕಲ ಸಿದ್ಧತೆ: ನೀರಿನ ಸಮಸ್ಯೆ ನಿವಾರಣೆಗೆ 856 ಕೋಟಿ ರೂ. ಬಿಡುಗಡೆ : ಸಚಿವ ಕೃಷ್ಣ ಭೈರೇಗೌಡ
ಬೆಂಗಳೂರು: ರಾಜ್ಯದ 7,377 ಗ್ರಾಮಗಳು ಮತ್ತು 1,272 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು , ಅದನ್ನು ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಅವರು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ…